Home Posts tagged #world womens day

ಜೆಸಿಐನಿಂದ ಮಹಿಳೆಯರಿಗೆ ಮಿನಿ ಮ್ಯಾರಥ್ಯಾನ್

ಮಂಗಳೂರು: ಜೆಸಿಐ ಮಂಗಳಗಂಗೋತ್ರಿ ಕೊಣಾಜೆ, ವಲಯ 15 ವತಿಯಿಂದ ಇತ್ತೀಚೆಗೆ ಬೆಲ್ಮಸೋತ್ಸವ, ಬೆಲ್ಮ ಇವರ ಸಹಯೋಗದಲ್ಲಿ ಮಹಿಳೆಯರಿಗೆ ಮಿನಿ ಮ್ಯಾರಥ್ಯಾನ್ ಏರ್ಪಡಿಸಲಾಗಿತ್ತು. ಮ್ಯಾರಥ್ಯಾನ್ ಓಟವನ್ನು ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚಂಚಲಾಕ್ಷ್ಮಿ ಉದ್ಘಾಟನೆ ಮಾಡಿ ಶುಭಾಶಯ ಕೋರಿದರು. ಕರ್ನಾಟಕ ರಾಜ್ಯ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷ ಕೆ. ರವೀಂದ್ರ