Home Posts tagged #World Yoga Day

ಮೇ ತಿಂಗಳ ಮೊದಲ ಭಾನುವಾರ ವಿಶ್ವ ನಗು ದಿನ ಆಚರಣೆ; ಆಜಾ ದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಜೂನ್ 21 ರ ವರೆಗೆ ನಗೆ ಯೋಗ ಅಭಿಯಾನ – ರಂಗ ಲಕ್ಷ್ಮಿ ಶ್ರೀನಿವಾಸ್

ಬೆಂಗಳೂರು, ಏ, 27; ಮೇ ತಿಂಗಳ ಮೊದಲ ಭಾನುವಾರದ ವಿಶ್ವ ನಗು ದಿನಾಚರಣೆಯಿಂದ ಜೂನ್ 21 ರ ವಿಶ್ವ ಯೋಗದ ದಿನದವರೆಗೆ ನಗೆ ಯೋಗ ಅಭಿಯಾನ ನಡೆಸಲಾಗುವುದು ಎಂದು ಅಂತರರಾಷ್ಟ್ರೀಯ ನಗೆಯೋಗ ತರಬೇತಿದಾರರು, ಗಿನ್ನೀಸ್ ವಿಶ್ವ ದಾಖಲೆ ಸ್ಥಾಪಿಸಿರುವ ನಗೆಯೋಗ ತಜ್ಞೆ ರಂಗಲಕ್ಷ್ಮಿ ಶ್ರೀನಿವಾಸ್ ಹೇಳಿದ್ದಾರೆ. ಸ್ವಾತಂತ್ರ್ಯ ದೊರೆತ 75 ನೇ ವರ್ಷಾಚರಣೆಯ ಆಜಾದಿ ಕಾ ಅಮೃತ
How Can We Help You?