Home Posts tagged #yadamoge

ಉದಯ್ ಗಾಣಿಗ ಕೊಲೆ ಪ್ರಕರಣ: ಆರೋಪಿಗಳ ರಕ್ಷಣೆಗೆ ನಿಂತರೆ ನಾವು ಸಹಿಸುವುದಿಲ್ಲ: ವಿನಯಕುಮಾರ್ ಸೊರಕೆ

ಕುಂದಾಪುರ: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ್ ಗಾಣಿಗ ಕೊಲೆ ಆರೋಪಿಗಳಿಗೆ ಕೆಲ ಬಿಜೆಪಿ ಮುಖಂಡರು ರಕ್ಷಣೆ ಕೊಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದು, ಅದು ಯಾರೇ ಆಗಿರಲಿ, ಆರೋಪಿಗಳ ರಕ್ಷಣೆಗೆ ನಿಂತರೆ ನಾವು ಸಹಿಸುವುದಿಲ್ಲ. ಮುಂಬರುವ ಅಧಿವೇಶನದಲ್ಲಿ ನಮ್ಮ ಪಕ್ಷದ ಶಾಸಕರು ನ್ಯಾಯಕ್ಕಾಗಿ ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂದು ಮಾಜಿ ಸಚಿವ ವಿನಯ್