Home Posts tagged #Yadiyurappa (Page 2)

ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಸಿಎಂ: ಹಾಸನದಲ್ಲಿ ಬಿಎಸ್‌ವೈ

ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿರುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅವರು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅದರಂತೆ ಎಲ್ಲರ ಸಹಕಾರದಿಂದ ಅಭಿವೃದ್ಧಿಯತ್ತ ಗಮನಹರಿಸುವೆ.