Home Posts tagged #‘Yakṣa kalyāṇōtsava’

ಶ್ರೀಯಕ್ಷದೇವ ಮಿತ್ರಕಲಾ ಮಂಡಳಿಯ 24ರ ಸಂಭಮ

ಮೂಡುಬಿದಿರೆ: ಬೆಳುವಾಯಿಯ ಶ್ರೀಯಕ್ಷದೇವ ಮಿತ್ರ ಕಲಾಮಂಡಳಿಯ 24ನೇ ವರ್ಷದ ಸಂಭಮ ಈ ಬಾರಿ ‘ಯಕ್ಷ ಕಲ್ಯಾಣೋತ್ಸವ’ ಶೀರ್ಷಿಕೆಯಡಿ ಸಮಾಜಮಂದಿರದಲ್ಲಿ ಕಲಾವಿದ ಮಿಜಾರು ದಿ. ಕೆ. ಸುಬ್ರಾಯ ಭಟ್ ಕಲಾವೇದಿಕೆಯಲ್ಲಿ ನ.13ರಂದು ದಿನಪೂರ್ತಿ ನಡೆಯಲಿದೆ ಎಂದು ಸಂಸ್ಥೆಯ ಸ್ಥಾಪಕ, ಕಾರ್ಯಾಧ್ಯಕ್ಷ ಎಂ.ದೇವಾನಂದ ಭಟ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಅವರು ಮೂಡುಬಿದರೆಯಲ್ಲಿ