Home Posts tagged #yaksgana

ಕಾಲಮಿತಿ ಯಕ್ಷಗಾನಕ್ಕೆ ವಿರೋಧ:ಕಟೀಲಮ್ಮನೆಡೆ ಭಕ್ತರ ನಡೆ

ಮಂಗಳೂರು:ಕಟೀಲು ಮೇಳದ  ಈ ಬಾರಿಯ ತಿರುಗಾಟ ಇದೇ ನವೆಂಬರ್ ತಿಂಗಳಲ್ಲಿ ಆರಂಭಗೊಳ್ಳಲಿದೆ ಅದರೆ ಈ ವರ್ಷದಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನ ನೀಡಲು ಕಟೀಲು ದೇವಸ್ಥಾನ ಅಡಳಿತ ಮಂಡಳಿ ನಿರ್ಧರಿಸಿದ್ದು ಅದ್ರೆ ಕಾಲಮಿತಿ ಯಕ್ಷಗಾನಕ್ಕೆ ಭಕ್ತರ ಕಡೆಯಿಂದ ಅಸಮಾಧಾನ ಉಂಟಾಗಿದೆ.ಇಂದು ಬಜಪೆ ಪೇಟೆಯಿಂದ ಕಟೀಲಮ್ಮನೆಡೆ ಭಕ್ತರ ನಡೆ  ಪಾದಯಾತ್ರೆ ಜರಗಿತು.ಬಜಪೆಯ