ದುಬಾಯಿ ಯಕ್ಷಗಾನ ಅಭ್ಯಾಸ ತರಗತಿ (YAKU) ಪ್ರಾಯೋಜಕತ್ವದಲ್ಲಿ ದುಬಾಯಿ ಅಥವಾ ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ವಿಶೇಷವಾಗಿ ವಾರ್ಷಿಕ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ ನೀಡಲು ಉದ್ದೇಶಿಸಿದಂತೆ, 2023-2024 ನೇ ಸಾಲಿನ ಪ್ರಶಸ್ತಿಗೆ, ಸ್ಥಳೀಯ ಯಕ್ಷಗಾನ ಹಿಮ್ಮೇಳ ಕಲಾವಿದರೂ, ನಮ್ಮ ಯಕ್ಷಗಾನ ಅಭ್ಯಾಸ ಕೇಂದ್ರದ ಹಿರಿಯ ಸದಸ್ಯರೂ ಆದ
ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ದೀಪ ಪ್ರಜ್ವಲನೆಗೈದ ಯಕ್ಷಧ್ರುವ ಯಕ್ಷ ಶಿಕ್ಷಣ ಪ್ರಧಾನ ಸಂಚಾಲಕ ವಾಸುದೇವ ಐತಾಳ್ ಯುಎಸ್ ಎ ಮಾತನಾಡಿ, “ಅಮೇರಿಕದಲ್ಲಿ ಯಕ್ಷಗಾನ ಮಾಡಿಸುವ ಮೂಲಕ ಅಲ್ಲಿನ ಜನರಿಗೂ ನಮ್ಮ ಕರಾವಳಿಯ ಸಂಸ್ಕೃತಿಯ ಪರಿಚಯ ಮಾಡಿದ ಕೀರ್ತಿ ಪಟ್ಲ ಸತೀಶ್ ಶೆಟ್ಟಿ
ಮಂಗಳೂರು : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಂಗಳೂರು ಘಟಕದ ಸಂಚಾಲಕರು, ತುಳು ನಾಟಕ ಕಲಾವಿದರ ಒಕ್ಕೂಟದ ಕೋಶಾಧಿಕಾರಿ, ತುಳು ರಂಗಭೂಮಿ, ಚಲನಚಿತ್ರ ನಟರಾದ ಶ್ರೀ ಮೋಹನ್ ಕೊಪ್ಪಲ ಕದ್ರಿ ಯವರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಮೋಹನ್ ಕೊಪ್ಪಲ ರವರು ಈ ಹಿಂದೆ ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟ ಹಾಗೂ ಲಯನ್ಸ್ ಕ್ಲಬ್ ಕೊಡಿಯಾಲ್ ಬೈಲ್ ಇದರ ಅಧ್ಯಕ್ಷರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ.
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ದೈವಾರಾಧನೆ ಕುರಿತು ಅಪಾರ ಜ್ಞಾನ ಹೊಂದಿದ್ದ ಕಾಂತು ಅಜಿಲರು ಹಲವರಿಗೆ ಸಂಶೋಧನೆ ಕುರಿತು ಮಾಹಿತಿ ನೀಡುತ್ತಿದ್ದರು. ಎಡಮಂಗಲದ ಪ್ರಮುಖ ದೈವಸ್ಥಾನದಲ್ಲಿ ದೈವನರ್ತಕರಾಗಿ ಸೇವೆ ಮಾಡುತ್ತಿದ್ದರು. ಅವರು 45 ವರ್ಷಗಳಿಂದ ದೈವ ನರ್ತಕರಾಗಿ ಕೂಡುಕಟ್ಟಿಗೆ ಸಂಬಂಧಿಸಿದಂತೆ ದೈವಾರಾಧಕರಾಗಿ