Home Posts tagged #yakshadruvapatla foundation

ಕಾಂತು ಅಜಿಲರ ಕುಟುಂಬಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಆರ್ಥಿಕ ನೆರವು

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸಭೆಯಲ್ಲಿ ದೈವ ನರ್ತನ ಸೇವೆಯಲ್ಲಿ ತೊಡಗಿರುವಾಗಲೇ ಇಹಲೋಕ ತ್ಯಜಿಸಿದ ಕಾಂತು ಅಜಿಲರಿಗೆ ಶ್ರದ್ದಾಂಜಲಿ ಅರ್ಪಿಸಲಾಯಿತು. ದೈವಾರಾಧನೆ ಕುರಿತು ಅಪಾರ ಜ್ಞಾನ ಹೊಂದಿದ್ದ ಕಾಂತು ಅಜಿಲರು ಹಲವರಿಗೆ ಸಂಶೋಧನೆ ಕುರಿತು ಮಾಹಿತಿ ನೀಡುತ್ತಿದ್ದರು. ಎಡಮಂಗಲದ ಪ್ರಮುಖ ದೈವಸ್ಥಾನದಲ್ಲಿ ದೈವನರ್ತಕರಾಗಿ ಸೇವೆ ಮಾಡುತ್ತಿದ್ದರು.