Home Posts tagged #yakshamitra dubai

ಯಕ್ಷಮಿತ್ರರು ದುಬೈ ವತಿಯಿಂದ ಯಕ್ಷಗಾನದ ದ್ರುವತಾರೆ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಯಕ್ಷಗಾನದ ದ್ರುವತಾರೆ, ಯಕ್ಷ ಭೀಮ, ಅಭಿನವ ವಾಲ್ಮೀಕಿ ಕೀರ್ತಿಶೇಷ ಶ್ರೀ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಗೆ ಭಾವಪೂರ್ವ ಶ್ರದಾಂಜಲಿ ಅರ್ಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.   ಯಕ್ಷಮಿತ್ರರು ದುಬೈ ಇವರ ವತಿಯಿಂದ ಈ ಕಾರ್ಯಕ್ರಮ ದುಬೈಯ ಹೋಟೆಲ್ ಒಂದರಲ್ಲಿ ಕಾರ್ಯಕ್ರಮ ನಡೆಯಿತು. ತಂಡದ ಹಿರಿಯ ಸದಸ್ಯರಾದ ವೆಂಕಟೇಶ ಶಾಸ್ತ್ರಿ, ಭವಾನಿ ಶಂಕರ್
How Can We Help You?