Home Posts tagged #yasharaj

ಅಪಘಾತದಲ್ಲಿ ಗಾಯಾಳು ಬಾಲಕ ಮಿದುಳು ನಿಷ್ಕ್ರಿಯ : ಅಂಗಾಂಗ ದಾನಕ್ಕೆ ಮುಂದಾದ ಹೆತ್ತವರು

ಉಳ್ಳಾಲ : ಬಸ್ಸಿಂದ ಬಿದ್ದು ವಾರದಿಂದ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದು, ಹೆತ್ತವರು ಶೋಕದ ನಡುವೆಯೂ ಆಸ್ಪತ್ರೆಯಲ್ಲಿ ಅಂಗಾಂಗ ದಾನ ನಡೆಸುವ ತೀರ್ಮಾನಕ್ಕೆ ಮುಂದಾಗಿದ್ದಾರೆ‌. ಸಿಟಿ ಬಸ್ಸಿಂದ ಎಸೆಯಲ್ಪಟ್ಟು ಒಂದು ವಾರದಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ ಪಿಯು