Home Posts tagged #yashpal suvarna

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿಲ್ಲ, ಅಲ್ಟ್ರಾ ಎಕ್ಸ್ಟ್ರೀಮ್ ಎಡಪಂಥೀಯರು ಆಡಳಿತ ನಡೆಸುತ್ತಿದ್ದಾರೆ : ಉಡುಪಿಯಲ್ಲಿ ಬಿ.ಎಲ್ ಸಂತೋಷ್ ಆರೋಪ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿಲ್ಲ. ಅಲ್ಟ್ರಾ ಎಕ್ಸ್ಟ್ರೀಮ್ ಎಡಪಂಥೀಯರು ಆಡಳಿತ ನಡೆಸುತ್ತಿದ್ದಾರೆ. ರಾಜ್ಯ ಶಿಕ್ಷಣ ನೀತಿ ಅನುಷ್ಠಾನ ಸಮಿತಿಯಲ್ಲಿ ಹಿಂದು ವಿರೋಧಿಗಳನ್ನೇ ತುಂಬಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ ಹೋಟೆಲ್ ಕಿದಿಯೂರಿನ

ಶಾಸಕ ಯಶ್‍ಪಾಲ್ ಸುವರ್ಣ ಹೇಳಿಕೆಗೆ ಕಾಂಗ್ರೆಸ್‍ನಿಂದ ಖಂಡನೆ

ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗೃಹ ಸಚಿವರ ಕೌಟುಂಬಿಕ ವಿಚಾರಗಳ ಬಗ್ಗೆ ನೀಡಿರುವ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಪ್ರಸಾದ ರಾಜ್ ಕಾಂಚನ್ ಅವರು, ಕಾಲೇಜಿನಲ್ಲಿ ನಡೆದಿರುವ ವಿಡಿಯೊ ಪ್ರಕರಣದಲ್ಲಿ ಪೆÇಲೀಸರು ನಿಷ್ಪಕ್ಷಪಾತ ತನಿಖೆಯನ್ನ ನಡೆಸಿದ್ದಾರೆ. ಕಾಲೇಜಿನ ಅಡಳಿತ ಮಂಡಳಿ ಕೂಡ ಪೊಲೀಸ್ರ ತನಿಖೆಗಳಿಗೆ ಸಹಕರಿಸಿದ್ದಾರೆ. ಅದರೂ ಕೂಡ

ಉಡುಪಿ ಬಾಲಕಿಯರ ಸರಕಾರಿ ಶಾಲೆಯಲ್ಲಿ ಯಶ್ ಪಾಲ್ ಸುವರ್ಣ ಮತದಾನ

ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಉಡುಪಿ ಬಾಲಕಿಯರ ಸರಕಾರಿ ಶಾಲೆಯಲ್ಲಿ ಮತದಾನ ಮಾಡಿದ್ದಾರೆ.  ಬೆಳಗ್ಗೆ 7 ಗಂಟೆಗೆ ಮತದಾನ ಕೇಂದ್ರಕ್ಕೆ ಆಗಮಿಸಿರುವ ಯಶ್ ಪಾಲ್ ಸುವರ್ಣ ಅವರು ಮೊದಲ ಮತಚಲಾವಣೆ ಮಾಡಿದ್ದಾರೆ. ಮತ ಚಲಾಯಿಸಿ ಮಾತನಾಡಿದ ಯಶ್ಪಾಲ್ ಸುವರ್ಣ, ಗೆಲ್ಲುವ ವಿಶ್ವಾಸ ಇದೆ ಮುಂದಿನ 5 ವರ್ಷಗಳಲ್ಲಿ ಜನರ ಸೇವೆ ಮಾಡುವ ಅವಕಾಶ ಲಭಿಸಲಿದೆ ಎಂದು ಹೇಳಿದ್ದಾರೆ.