Home Posts tagged #Yashwanthpura

ಮಂಗಳೂರು-ಯಶವಂತಪುರ ರೈಲಿಗೆ ವಿಸ್ಟಾಡೋಮ್ ಬೋಗಿ: ಜುಲೈ 11ರಿಂದ ಸಂಚಾರ ಆರಂಭ

ಯಶವಂತಪುರ-ಮಂಗಳೂರು ನಡುವೆ ಹಗಲು ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಸೇರ್ಪಡೆಗೊಂಡು ಸಂಚಾರ ಆರಂಭಿಸಲಿರುವ ಸೇವೆಗೆ ಜುಲೈ 11ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಲ್ಲಿ ಚಾಲನೆ ಸಿಗಲಿದೆ.ಮಂಗಳೂರು ಜಂಕ್ಷನ್‌ನಿಂದ ಹೊರಡುವ ಯಶವಂತಪುರ ಮಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲಿನಲ್ಲಿ ಈ