ಪುತ್ತೂರು: ನಡೆದಿರುವ ಘಟನೆಯನ್ನು ಮರೆತು ಮತ್ತೊಮ್ಮೆ ನಾವೆಲ್ಲ ಒಂದಾಗಿ ಪಕ್ಷ, ಸಂಘಟನೆ, ದೇಶವನ್ನು ಕಟ್ಟೋಣ ಎಂದು ವಿಜಯಪುರ ನಗರ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಬಿಜೆಪಿ ನಾಯಕರಿಗೆ, ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಹಲ್ಲೆಗೊಳಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಆರೋಗ್ಯ
ಪುತ್ತೂರು: ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಪುತ್ತೂರು ಅಸ್ಪತ್ರೆಗೆ ಆಗಮಿಸಿದ ಸಂದರ್ಭ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ಹೊರದೂಡಿದ ಘಟನೆ ನಡೆದಿದೆ. ಪೋಲೀಸ್ ದೌರ್ಜನ್ಯದಿಂದ ಗಾಯಗೊಂಡವರನ್ನು ಭೇಟಿಯಾಗಲು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ಅರುಣ್ ಕುಮಾರ್ ಪುತ್ತಿಲ ಅವರೊಂದಿಗೆ ಅಸ್ಪತ್ರೆಯ ಒಳಹೋಗುತ್ತಿದ್ದಂತೆ, ಒಳಪ್ರವೇಶಿಸಲು ಯತ್ನಿಸಿದ ಬಿಜೆಪಿಯ ಅಜಿತ್ ರೈ ಹೊಸಮನೆಯನ್ನು ಹಿಂದೂ ಕಾರ್ಯಕರ್ತರು ಹೊರ ತಳ್ಳಿದ್ದಾರೆ. ಈ ಹಿಂದೆ