ಎಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಗ್ರಾಮಸ್ಥರ ಕೆಲಸ ಕಾರ್ಯಗಳನ್ನು ನಿಭಾಯಿಸ ಬೇಕಾಗಿದ್ದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕಸ ಹೆಕ್ಕಲು ಬೀದಿಗೆ ಹೋದರೆ ಗ್ರಾ.ಪಂ. ನಲ್ಲಿ ಕಾರ್ಯ ನಿರ್ವಾಹಿಸುವವರು ಯಾರು ಎಂಬುದಾಗಿ ಗ್ರಾ.ಪಂ. ಮಾಜಿ ಅಧ್ಯಕ್ಷ ಎಲ್ಲೂರು ಯಶವಂತ ಶೆಟ್ಟಿ ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾದ್ಯಮದೊಂದಿಗೆ ಮಾತನಾಡಿದ ಯಶವಂತ ಶೆಟ್ಟಿ, ತಮ್ಮ ಕೆಲಸ
ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ 5 ಮತ್ತು 6ನೇ ವಾರ್ಡ್ ನ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಎಚ್ಚರಿಕಾ ಬ್ಯಾನರನ್ನು ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಮೂಲಕ ರಾಜಕಾರಣಿಗಳನ್ನು ಎಚ್ಚರಿಸಿದ್ದಾರೆ.ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ವಾರ್ಡ್ 5-6ರಲ್ಲಿ ರಸ್ತೆ ಹಾಗೂ ಪೂರಕ ದಾರಿದೀಪಗಳಿಲ್ಲದೆ ಗ್ರಾಮಸ್ಥರಾದ ನಾವು ಸಂಕಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ ಸ್ಥಳೀಯ ಶಾಸಕರು ಸಹಿತ ಎಲ್ಲೂರು ಗ್ರಾ.ಪಂ.ಗೆ ಮನವಿ ಸಲ್ಲಿಸಿದರೂ ಯಾವುದೇ
ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಿಯೂರಿನಲ್ಲಿ ಭಾರೀ ಮಳೆಗೆ ಕುಡಿಯುವ ನೀರಿನ ಬಾವಿಯೊಂದು ಪಂಪ್ ಸೆಟ್ಟ್ ಸಹಿತ ಕುಸಿದು ಸುಮಾರು ಮೂರು ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ. ಮಾನಿಯೂರಿನ ಗಣೇಶ್ ಮೂಲ್ಯ ಎಂಬವರಿಗೆ ಸೇರಿದ ಕಲ್ಲು ಕಟ್ಟಿದ್ದ ಬಾವಿ ಗುರುವಾರ ಕುಸಿತ ಕಂಡಿದ್ದು, ಸ್ಥಳಕ್ಕೆ ಎಲ್ಲೂರು ಗ್ರಾ.ಪಂ. ಅಧ್ಯಕ್ಷ ಜಯಂತ್ ಕುಮಾರ್ ಆಗಮಿಸಿ ಪರಿಶೀಲನೆ ಮಾಡಿದ್ದು, ಪ್ರಕೃತಿ ವಿಕೋಪದಡಿ ಸರ್ಕಾರದಿಂದ ಸಂತ್ರಸ್ಥರಿಗೆ ಪರಿಹಾರ ನೀಡಲು ಶ್ರಮಿಸುವುದಾಗಿ