Home Posts tagged #yellurucaraxident

ಎಲ್ಲೂರು ಪೆಜತಕಟ್ಟೆ ಬಳಿ ಕಾರು ಅಪಘಾತ, ಒರ್ವ ಮೃತ್ಯು

ಕಾರು ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಿಯೂರು ಸಮೀಪದ ಪೆಜತಕಟ್ಟೆ ಎಂಬಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.  ಕಟಪಾಡಿ ಪಳ್ಳಿಗುಡ್ಡೆ ನಿವಾಸಿ ರವೀಂದ್ರ ಪೂಜಾರಿ(37) ಮೃತಪಟ್ಟವರಾಗಿದ್ದು,ಇವರು ಭಾನುವಾರ ರಾತ್ರಿ ಎಲ್ಲೂರಿನಲ್ಲಿರುವ ಸ್ನೇಹಿತ ಮನೆಗೆ ಹೋಗಿ ಹಿಂತಿರುಗಿ ಬರುತ್ತಿರುವ ವೇಳೆ ಮಣ್ಣಿನ