ಯೇನೆಪೋಯ ವಿಶ್ವವಿದ್ಯಾಲಯದ ಅಧೀನಕ್ಕೆ ಒಳಪಟ್ಟ ಯೇನೆಪೋಯ ನರ್ಸಿಂಗ್ ಕಾಲೇಜು ಮಂಗಳೂರು ಮತ್ತು ಭಾರತದ ಶುಶ್ರೂಷಕರ ಸಂಶೋಧನಾ ಸೊಸೈಟಿ ಜಂಟಿ ಸಹಯೋಗದಲ್ಲಿ ನವೆಂಬರ್ 26 ಮತ್ತು 27 ರಂದು 24 ನೇ ರಾಷ್ಟ್ರಮಟ್ಟದ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಯೆನೆಪೋಯ ನರ್ಸಿಂಗ್ ಕಾಲೇಜಿನ ಡೀನ್ ಡಾ. ಲೀನಾ ಕೆ.ಸಿ. ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ
ಕಾಂಗ್ರೆಸ್ ಹಿರಿಯ ಮುಖಂಡ ಅಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿ, ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಕಣ್ಣೀರು ಹಾಕಿದ್ದಾರೆ. ಅಸ್ಕರ್ ಫೆರ್ನಾಂಡಿಸ್ ಅವರು ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡು ಮಂಗಳೂರಿನ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಕಾಂಗ್ರೆಸ್‌ನ ಹಲವು ಮುಖಂಡರು ಅಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಜನಾರ್ದನ ಪೂಜಾರಿ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ