Home Posts tagged yenepoya

ದೇರಳಕಟ್ಟೆ: ಯೆನೆಪೋಯ ಪರಿಗಣಿತ ವಿವಿ ಮಕ್ಕಳ ಭವಿಷ್ಯ ರೂಪಿಸುವ ಯಶಸ್ವಿ ಸಂಸ್ಥೆ

ನಗರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿರುವ ದೇರಳಕಟ್ಟೆಯ ಯೆನಪೋಯ ಡೀಮ್ಡ್ ಡು ಬಿ ಯುನಿವರ್ಸಿಟಿಯು ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಲು ಅಗತ್ಯವಿರುವ ಜ್ಞಾನ, ಕೌಶಲ್ಯ ಮತ್ತು ಅವಕಾಶವನ್ನು ಕಲ್ಪಿಸಿ ಅವರ ಭವಿಷ್ಯ ರೂಪಿಸುವಲ್ಲಿ ಯಶಸ್ವಿಯಾಗಿದೆ. ವಿಶ್ವವಿದ್ಯಾನಿಲಯವು 5ಕ್ಕೂ ಹೆಚ್ಚು ಕ್ಯಾಂಪಸ್ ಹೊಂದಿದ್ದು, ನ್ಯಾಕ್ ಎ+ ಮಾನ್ಯತೆ ಪಡೆದ

ಕ್ಲಾಸ್ III ಮ್ಯಾಲೋಕ್ಲೂಷನ್ ಚಿಕಿತ್ಸೆಗಾಗಿ ಹೊಸತು SAVE ಸಾಧನವನ್ನು ಅಭಿವೃದ್ಧಿಪಡಿಸಿ ಹೊಸ ತಂತ್ರವನ್ನು ಪರಿಚಯಿಸಿದ ಡಾ. ಸಂದೀಪ್ ಶೆಟ್ಟಿ

ಮಂಗಳೂರು ದೇರಳಕಟ್ಟೆಯ ಯೆನೆಪೊಯ ಡೆಂಟಲ್ ಕಾಲೇಜಿನ ಆರ್ಥೊಡಾಂಟಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಸಂದೀಪ್ ಶೆಟ್ಟಿ ಅವರು, ಕ್ಲಾಸ್ III ಮ್ಯಾಲೋಕ್ಲೂಷನ್ ಚಿಕಿತ್ಸೆಗಾಗಿ ಹೊಸತು SAVE ಸಾಧನವನ್ನು ಅಭಿವೃದ್ಧಿಪಡಿಸಿ ಹೊಸ ತಂತ್ರವನ್ನು ಪರಿಚಯಿಸಿದ್ದಾರೆ. ಡಾ. ಸಂದೀಪ್ ಶೆಟ್ಟಿ ಅವರ ಪಿಎಚ್ಡಿ ಪ್ರಬಂಧ "SAVE: A Novel Appliance and Its Finite Evaluation for Correction of Deficient Maxilla" ನಲ್ಲಿ ಪ್ರಸ್ತಾಪಿಸಿದ ಅವರ

ಮೂಡುಬಿದಿರೆ: ರಾಜ್ಯಮಟ್ಟದ ಅಂತರ್ ಕಾಲೇಜು ವೇಯ್ಟ್ ಲಿಫ್ಟಿಂಗ್ : ಯೆನೆಪೋಯ ಕಾಲೇಜ್ ತಂಡ ಚಾಂಪಿಯನ್

ಮೂಡುಬಿದಿರೆ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದಲ್ಲಿ ತೋಡಾರಿನ ಯೆನೆಪೋಯ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು 2 ಚಿನ್ನ ಮತ್ತು 2 ಬೆಳ್ಳಿಯ ಪದಕದೊಂದಿಗೆ ತಂಡ ಚಾoಪಿಯನ್ ಪ್ರಶಸ್ತಿ ಪಡೆದುಕೊಂಡಿದೆ. ಪುರುಷರ ವಿಭಾಗದಲ್ಲಿ 1 ಚಿನ್ನದ ಪದಕ,1 ಬೆಳ್ಳಿಯ ಪದಕ, 3 ಕಂಚಿನ ಪದಕ ಗೆದ್ದು ತೃತಿಯ ತಂಡ ಚಾoಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪುರುಷರ 67 ಕೆ.

ಮೂಡುಬಿದಿರೆ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮೂಡುಬಿದಿರೆಯ ತೋಡಾರಿನಲ್ಲಿರುವ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ  2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಮುಗಿಸಿದ 300 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.   ನೊವಿಗೋ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಸಹಸ್ಥಾಪಕ ಮಹಮ್ಮದ್ ಹನೀಫ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸಮಾಜ ನಿರ್ಮಾಣದ ಕಾರ್ಯದಲ್ಲಿ ಇಂಜಿನಿಯರಿಂಗ್ ಪದವೀಧರರಿಗೆ ಮಹತ್ತರವಾದ ಜವಾಬ್ದಾರಿಯಿದೆ. ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಆವಿಷ್ಕಾರ ಮತ್ತು