Home Posts tagged yermal

ಪಡುಬಿದ್ರಿ: ಶಾಲಾ ಸೆಕ್ಯೂರಿಟಿ ಗಾರ್ಡ್ ಬಾವಿಗೆ ಹಾರಿ ಆತ್ಮಹತ್ಯೆ

ಎರ್ಮಾಳು ಬಡಾ ದೇವಸ್ಥಾನ ಬಳಿಯ ನಿವಾಸಿ ಅದಮಾರು ವಿದ್ಯಾಸಂಸ್ಥೆಯ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಾಹಿಸುತ್ತಿದ್ದ ವ್ಯಕ್ತಿ ಇಂದು ಮುಂಜಾನೆ ಕುಂಜೂರಿನ ಮನೆಯೊಂದರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಆತ್ಮಹತ್ಯೆ ಮಾಡಿಕೊಂಡವರು ನವೀನ್ ಬಂಗೇರ (53), ಅವಿವಾಹಿತರಾಗಿದ್ದ ಇವರು ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದು ಕಳೆದ ಸುಮಾರು ಮೂರು