ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ಸ್ವಸ್ಥವೃತ್ತ ವಿಭಾಗ, ಎನ್ಎಸ್ಎಸ್ ವಿಭಾಗ ಹಾಗೂ ಆಯುಷ್ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ 11ನೇ ಅಂತರಾಷ್ಟಿಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಕೆ ವಿ ಚಿದಾನಂದ, ಅಧ್ಯಕ್ಷರು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ
ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ಹಾಗೂ ಆವಿಷ್ಕಾರ ಯೋಗ ಮಂಗಳೂರು ಇದರ ಸಹಯೋಗದಲ್ಲಿ ಜೂನ್ 17 ರಿಂದ 21ರ ವರೆಗೆ ಆವಿಷ್ಕಾರ ಯೋಗ ಚಿಕಿತ್ಸಾ ಕೇಂದ್ರ ಬಿಜೈ ಮತ್ತು ಬಂಟ್ಸ್ ಹಾಸ್ಟೆಲ್‌ನಲ್ಲಿ ಯೋಗ ದಿನದ ಸಾಮಾನ್ಯ ಪ್ರೊಟೋಕಾಲ್‌ನ ಯೋಗ ತರಬೇತಿಯು ನಡೆಯಲಿದೆ. ಈ ಶಿಬಿರ ಉಚಿತವಾಗಿದ್ದು ಸಾರ್ವಜನಿಕರು ತರಬೇತಿಗೆ ಭಾಗವಹಿಸಬಹುದು. ತರಬೇತಿ ಸಿಗುವ ಸಮಯ ಬೆಳಿಗ್ಗೆ 6 ರಿಂದ 7 ಕ್ಕೆ, 11ರಿಂದ 12ರವರೆಗೆ ಹಾಗೂ ಸಂಜೆ 6 ರಿಂದ 7ಕ್ಕೆ. ಹೆಸರು ನೊಂದಾಯಿಸಲು ಸಂಪರ್ಕಿಸಿ
ಬೈಂದೂರು: ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ನಿವಾಸಿ ಪುಷ್ಪಲತಾ ಮತ್ತು ವಸಂತ ಅವರ ದಂಪತಿಗಳ ಪುತ್ರಿ ಬಾಲ ಪ್ರತಿಭೆ ಕು. ತನ್ವಿತಾ ಯೋಗಾಸನದಲ್ಲಿ ಚಿನ್ನ,ಬೆಳ್ಳಿ,ಕಂಚು ಸೇರಿದಂತೆ ಒಟ್ಟು ೬೫ಕ್ಕೂ ಅಧಿಕ ಪ್ರಶಸ್ತಿಗಳನ್ನು ಜಯಿಸುವುದರ ಮೂಲಕ ಯೋಗಾಸನದಲ್ಲಿ ವಿಶಿಷ್ಟವಾದ ಸಾಧನೆ ಮಾಡುತ್ತಿದ್ದಾರೆ. ಇದೀಗ ತ್ರಾಸಿ ಬೀಚ್‌ನಲ್ಲಿ ನಾನಾ ಭಂಗಿಗಳ ಯೋಗಾಸನ ಪ್ರದರ್ಶನ ಮಾಡಿ ನೆರೆದಿದ್ದವರಲ್ಲಿ ಅಚ್ಚರಿ ಮೂಡಿಸಿದ್ದಾರೆ. ಬಾಲ ಪ್ರತಿಭೆ ಕು. ತನ್ವಿತಾ ನಟ ದರ್ಶನ