Home Posts tagged #yogi puttur

ಮೇ 6 : ಸಿಎಂ ಯೋಗಿ ಆದಿತ್ಯನಾಥ್ ಪುತ್ತೂರಿಗೆ

ಪುತ್ತೂರು: ನಕ್ಸಲೈಟ್, ಭಯೋತ್ಪಾದನೆ, ಕಮ್ಯುನಿಸ್ಟ್ ಮೆಂಟಾಲಿಟಿ ಇರುವ ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ಆರ್ ಎಸ್ ಎಸ್ ಹಿನ್ನಲೆ ಹೊಂದಿರುವ ಹಿಂದೂ ಸಂಘಟನೆ ಭಜರಂಗದಳವನ್ನು ನಿಷೇಧ ಹೇಳಿಕೆ ಜತೆಗೆ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ,