Home Posts tagged #yogostava

ಮೂಡುಬಿದರೆ: ದಸರಾ ಯೋಗೋತ್ಸವ ಸಮಾರೋಪ

ಮೂಡುಬಿದಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ), ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಪಿ.ಟ್ರಸ್ಟ್ (ರಿ), ಮೂಡುಸಿದಿರೆ ಇವುಗಳ ವತಿಯಿಂದ ತಾಲೂಕಿನ ೮೦ ಕೇಂದ್ರಗಳಲ್ಲಿ 7 ದಿನಗಳ ಕಾಲ ಏಕಕಾಲದಲ್ಲಿ ಅನುಭವಿ ಯೋಗ ಶಿಕ್ಷಕರಿಂದ ನಡೆದ ಯೋಗ ಶಿಬಿರ ದಸರಾ