Home Posts tagged # youth congres

ಮಾರ್ಚ್ 30ರಂದು ದ.ಕ. ಜಿಲ್ಲೆಗೆ ಮೊಹಮ್ಮದ್ ಹಾರಿಸ್ ನಲಪಾಡ್ ಭೇಟಿ

ಯುವ ಕಾಂಗ್ರೆಸ್‍ನ ರಾಜ್ಯಾಧ್ಯಕ್ಷರಾದ ಮೊಹಮ್ಮದ್ ಹಾರಿಸ್ ನಲಪಾಡ್ ರವರು ಮಾರ್ಚ್ 30ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿಲಿದ್ದಾರೆ ಎಂದು ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುನೀಲ್ ಪೂಜಾರಿ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು.ಮೊಹಮ್ಮದ್ ಹಾರಿಸ್
How Can We Help You?