Home Posts tagged youtube

60ಕ್ಕೂ ಹೆಚ್ಚು ಸಾಮಾಜಿಕ ಮಾಧ್ಯಮ ಖಾತೆಗಳ ನಿರ್ಬಂಧ: ರಾಜ್ಯಸಭೆಗೆ ಮಾಹಿತಿ ನೀಡಿದ ಸರ್ಕಾರ

ಭಾರತದ ವಿರುದ್ಧ ನಕಲಿ ಸುದ್ದಿಗಳನ್ನು ಹರಡಲು ಬಳಸಲಾಗುತ್ತಿದ್ದ ಯೂಟ್ಯೂಬ್ ಚಾನೆಲ್‌ಗಳು, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ಸೇರಿದಂತೆ ಸಾಮಾಜಿಕ ಜಾಲತಾಣದ 60ಕ್ಕೂ ಹೆಚ್ಚು ನಕಲಿ ಖಾತೆಗಳನ್ನು ಕಳೆದ ಎರಡು ತಿಂಗಳಲ್ಲಿ ನಿರ್ಬಂಧಿಸಲಾಗಿದೆ ಎಂದು ಸರ್ಕಾರ ಗುರುವಾರ ಹೇಳಿದೆ. ನಕಲಿ ಸುದ್ದಿಗಳನ್ನು ಮತ್ತು ದೇಶವಿರೋಧಿ ವಿಷಯಗಳನ್ನು ಪ್ರಕಟಿಸುವವರ ವಿರುದ್ಧ ಕ್ರಮ
How Can We Help You?