Home Posts tagged YouTube block today

ಈದಿನ ಯೂಟ್ಯೂಬ್ ಬ್ಲಾಕ್ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ

ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಆ ಮೂಲಕ ಧರ್ಮಸ್ಥಳ ಮತ್ತು ಸೌಜನ್ಯ ವಿಚಾರಕ್ಕೆ ಸಂಬಂಧಿಸಿ ಈದಿನ ಡಾಟ್ ಕಾಮ್‌ಗೆ ಮೊದಲ ಗೆಲುವು ಸಿಕ್ಕಿದಂತಾಗಿದೆ. ಧರ್ಮಸ್ಥಳ ಮತ್ತು ಸೌಜನ್ಯ ವಿಷಯಕ್ಕೆ ಸಂಬಂಧಿಸಿದ ಸುದ್ದಿ ಪ್ರಕಟಿಸದಂತೆ ಇದ್ದ ಸಿವಿಎಲ್ ಕೋರ್ಟ್ ಆದೇಶವನ್ನು