Home Posts tagged #yuvaraj d kunder

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಗೊನ್ಝಾಗ ಶಾಲೆಯ ಯುವರಾಜ್ ಗೆ ಚಿನ್ನದ ಪದಕ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯ ಆಯೋಜಿಸಿದ ರಾಷ್ಟ್ರಮಟ್ಟದ 69ನೇ ನ್ಯಾಶನಲ್ ಸ್ಕೂಲ್ ಗೇಮ್ಸ್ ನ ಅಥ್ಲೆಟಿಕ್ಸ್ ನಲ್ಲಿ 200 ಮೀ ಓಟದಲ್ಲಿ ಚಿನ್ನದ ಪದಕವನ್ನು ಗೆದ್ದು ಶಾಲೆಯ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. 23.37 ಸೆಕೆಂಡಿನಲ್ಲಿ ಈ ಸಾಧನೆಗೈದ