Home Posts tagged #zeeka fever

ಮತ್ತೆ ಮರುಕಳಿಸುತ್ತಿರುವ ಝಿಕಾ ಜ್ವರ

ಆಧುನಿಕ ಸಂಶೋಧನೆಗಳು, ಆವಿಷ್ಕಾರಗಳು ಹೆಚ್ಚಿದಂತೆ, ವೈದ್ಯರಿಗೆ ಹೊಸ ರೋಗಗಳನ್ನು ಗುರುತಿಸುವಲ್ಲಿ ಮತ್ತು ಚಿಕಿತ್ಸೆಯನ್ನು ನೀಡುವಲ್ಲಿ ಹೆಚ್ಚಿನ ಅನುಕೂಲ ಉಂಟಾಗಿದೆ ಎನ್ನುವುದು ಸತ್ಯವಾದ ವಿಚಾರ. ಅದರ ಜೊತೆಗೆ ಕೆಲವೊಂದು ರೋಗಾಣುಗಳು ತಮ್ಮ ದೇಹದ ರಚನೆಯನ್ನು ಪರಿಸ್ಥಿತಿಗೆ ಪೂರಕವಾಗಿ ಮಾರ್ಪಾಡುಗೊಳಿಸಿಕೊಂಡು, ಹೊಸ ಹೊಸ ರೋಗಗಳಿಗೆ ಕಾರಣವಾಗಿ ವೈದ್ಯಲೋಕಕ್ಕೆ