Home Posts tagged #zeeka vairus

ಝಿಕಾ ವೈರಸ್: ಅಗತ್ಯ ಮುನ್ನೆಚ್ಚರಿಕಾ ಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ

ಮಂಗಳೂರು:  ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ಕೇರಳದಲ್ಲಿ ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ