HomeFresh Newsತಮಿಳುನಾಡು ಸೇರದ ಜಯಲಲಿತಾ ಚಿನ್ನಾಭರಣ

ತಮಿಳುನಾಡು ಸೇರದ ಜಯಲಲಿತಾ ಚಿನ್ನಾಭರಣ

ಕರ್ನಾಟಕದ ವಶ ಇರುವ ದಿವಂಗತ ಜಯಲಲಿತಾರಿಗೆ ಸೇರಿದ ಚಿನ್ನಾಭರಣಗಳನ್ನು ತಮಿಳುನಾಡು ಸರಕಾರಕ್ಕೆ ಒಪ್ಪಿಸುವುದಕ್ಕೆ ಹೈಕೋರ್ಟ್ ಮಧ್ಯಾವಧಿ ತಡೆ ನೀಡಿತು.

ಇವುಗಳಲ್ಲಿ ಹೆಚ್ಚಿನ ಆಭರಣಗಳು ನನ್ನ ಅಜ್ಜಿ ನಟಿ ಸಂಧ್ಯಾರಿಗೆ ಸೇರಿದ್ದು ಎಂದು ಜಯಲಲಿತಾರ ಸಹೋದರನ ಮಗಳು ಜೆ. ದೀಪಾ ತಕರಾರು ಅರ್ಜಿ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಪಿ. ಎಂ. ನವಾಜ್ ಅವರು ಚಿನ್ನಾಭರಣ ಹಸ್ತಾಂತರಕ್ಕೆ ತಾತ್ಕಾಲಿಕ ತಡೆ ನೀಡಿದರು.

VK add- 2024 march
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments