HomeFresh Newsಮೀಯಪದವು : ಜ.28ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

ಮೀಯಪದವು : ಜ.28ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ

ಗೆಳೆಯರ ಬಳಗದಿಂದ ದಡ್ಡಂಗಡಿ ಪ್ರಣಾಮ್ ಭಂಡಾರಿ ಸ್ಮರಣಾರ್ಥ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಜ.28ರಂದು ಬಾಳಿಯೂರು ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಲಿದೆ.


ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆಯು ಬೆಳಿಗ್ಗೆ 9.30 ರಿಂದ 1 ಗಂಟೆಯವರೆಗೆ ನಡೆಯಲಿದೆ, ತಜ್ಞ ವೈದ್ಯರಿಂದ ಕಣ್ಣಿನ ತಪಾಸಣೆ, ಆರೋಗ್ಯ ತಪಾಸಣೆ, ಗಂಟಲು, ಕಿವಿ, ಮೂಗು, ಎಲುಬು ಮತ್ತು ಕೀಲು ತಪಾಸಣೆ ಲಭ್ಯವಿದ್ದು, ವೈದ್ಯರ ಸೂಚನೆಯ ಮೇರೆಗೆ ಇ.ಸಿ.ಜಿ ಮಧುಮೇಹ ರಕ್ತದೊತ್ತಡ ಪರೀಕ್ಷೆ ಲಭ್ಯವಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಿ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments