Home Page 12

ಹೆಜಮಾಡಿ ಗುಂಡಿ ರಸ್ತೆಯುದ್ಧಕ್ಕೂ ಮೆಸ್ಕಾಂ ಕಂಬಗಳಿಗೆ ಬಳ್ಳಿ ಅಲಂಕಾರ..!

ಅತೀ ದೊಡ್ಡ ವ್ಯಾಪ್ತಿ ಹೊಂದಿರುವ ಪಡುಬಿದ್ರಿ ಮೆಸ್ಕಾಂ ಕಛೇರಿಗೆ ಶಾಶ್ವತ ಶಾಖಾಧಿಕಾರಿ ಇಲ್ಲದೆ, ವ್ಯವಸ್ಥೆಗಳು ಹಾಳಾಗುತ್ತಿದ್ದು ಇದಕ್ಕೆ ಸಾಕ್ಷಿಯೋ ಎಂಬಂತೆ ಹೆಜಮಾಡಿ ಗುಂಡಿ ರಸ್ತೆಯುದ್ಧಕ್ಕೂ ಮೆಸ್ಕಾಂ ವಿದ್ಯುತ್ ಕಂಬ ತಂತಿಗಳಿಗೆ ಬಳ್ಳಿ ಸುತ್ತಿಕೊಂಡು ಅಪಾಯದ ಸ್ಥಿತಿ ನಿರ್ಮಾಣಗೊಂಡಿದೆ. ಪಡುಬಿದ್ರಿ ಮೆಸ್ಕಾಂ ಕಛೇರಿ ವ್ಯಾಪ್ತಿ ಬಹಳಷ್ಟು ವಿಸ್ತೀರ್ಣ ಇದ್ದು

ಮೂಡುಬಿದಿರೆ: ಹಳೆ ಕಾರಿನೊಳಗಡೆ ಶವ ಪತ್ತೆ

ಮೂಡುಬಿದಿರೆ: 2೦ ದಿನಗಳ ಹಿಂದೆ ನಾಪತ್ತೆಯಾಗಿದ್ದ ವೃದ್ಧರೊಬ್ಬರ ಶವವು ಜ್ಯೋತಿನಗರ ಗಾಂಧಿಪಾರ್ಕ್ ಬಳಿ ನಿಲ್ಲಿಸಲಾಗಿದ್ದ ಹಳೆ ಕಾರಿನೊಳಗಡೆ ಬುಧವಾರ ಮಧ್ಯಾಹ್ನ ಪತ್ತೆಯಾಗಿದೆ. ಪುರಸಭೆ ವ್ಯಾಪ್ತಿಯ ಕರಿಂಜೆ ಗ್ರಾಮ ನಿವಾಸಿ ಶ್ರೀಧರ ಶೆಟ್ಟಿ(73) ಸೆಪ್ಟೆಂಬರ್ 29ರಂದು ನಾಪತ್ತೆಯಾಗಿದ್ದರು. ಈ ಬಗ್ಗೆ ಶ್ರೀಧರ ಶೆಟ್ಟಿ ಅವರ ಮಗ ರೋಹಿತ್ ಶೆಟ್ಟಿ ಅವರು ಅಕ್ಟೋಬರ್

ಹೂಡಿಕೆ ಮತ್ತು ವ್ಯಾಪಾರಕ್ಕೆ ದೊಡ್ಡ ಉತ್ತೇಜನ: ಗಲ್ಫ್ ಇಸ್ಲಾಮಿಕ್ ಇನ್ವೆಸ್ಟ್ ಮೆಂಟ್ ಗ್ರೂಪ್ ಜೊತೆಗೆ ಒಪ್ಪಂದಕ್ಕೆ ಸಹಿ

ದುಬೈ: ಹೂಡಿಕೆಗಳು ಮತ್ತು ವ್ಯಾಪಾರಕ್ಕೆ ದೊಡ್ಡ ಉತ್ತೇಜನ ದೊರೆಯುವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಗಲ್ಫ್ ಇಸ್ಲಾಮಿಕ್ ಇನ್ವೆಸ್ಟ್ ಮೆಂಟ್ ಗ್ರೂಪ್ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಇಲ್ಲಿನ ದುಬೈಎಕ್ಸ್ ಪೊ 2020 ಕಾರ್ಯಕ್ರಮ ನಡೆಯುತ್ತಿರುವ ಪೆವಿಲಿಯನ್‍ನಲ್ಲಿ ಈ ಒಪ್ಪಂದಕ್ಕೆ ಕರ್ನಾಟಕ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳ ಸಚಿವ ಮುರುಗೇಶ್

ಉಳ್ಳಾಲದಲ್ಲಿ ಯುವಕನಿಗೆ ಚೂರಿ ಇರಿತ

ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಉಳ್ಳಾಲದಲ್ಲಿ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ. ಉಳ್ಳಾಲದಲ್ಲಿ ಗ್ಯಾಸ್ ಸ್ಟವ್‌ಗೆ ಸಂಬಂಧಿಸಿದ ಸಾಮಗ್ರಿಗಳನ್ನು ಹೊಂದಿರುವ ಅಂಗಡಿ ಮಾಲಕ ಹರೀಶ್ ಗಾಣಿಗ ಚೂರಿ ಇರಿತಕ್ಕೊಳಗಾಗಿರುವವರು. ಆರೋಪಿಯು ಈ ಹಿಂದೆ ಹರೀಶ್ ಜೊತೆ ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ಗಲಾಟೆ ಮಾಡಿದ್ದನೆನ್ನಲಾಗಿದೆ. ಈ ಬಗ್ಗೆ

ಗೋಳಿತೊಟ್ಟು: ಟೆಂಪೋ, ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಸವಾರ ಮೃತ್ಯು

ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಅತೀ ವೇಗದಿಂದ ಬಂದ ಟೆಂಪೋವೊಂದು ದ್ವಿಚಕ್ರ ಸವಾರನಿಗೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಾಯಗೊಂಡ ಘಟನೆ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ. ಮಂಗಳೂರಿನ ಕುಂಟಲ್ಪಾಡಿಪದವು ನಿವಾಸಿ ಸಚಿನ್ (29) ಮೃತ ದ್ವಿಚಕ್ರ ಸವಾರ. ಈತನೊಂದಿಗೆ ಪ್ರಯಾಣಿಸುತ್ತಿದ್ದ ಬೆಳ್ತಂಗಡಿಯ

ಕೊಣಾಜೆ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನ

ಉಳ್ಳಾಲ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಸಮೀಪ ನಿನ್ನೆ ತಡರಾತ್ರಿ ನಡೆದಿದೆ. ಬಿಜೆಪಿ ಕಾರ್ಯಕರ್ತ, ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ಎಂಬವರ ಕೊಲೆಗೆ ಯತ್ನಿಸಲಾಗಿದೆ. ಬೈಕಲ್ಲಿ ಬಂದ ಮೂವರು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಸ್ನೇಹಿತ ಮಂಜುನಾಥ್ ಜೊತಗೆ ಬೈಕಿನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ

ಪ್ರತಿಯೊಂದು ಕಾರ್ಯಕ್ಕೂ ಯೋಜನೆ ಬಹಳ ಮುಖ್ಯ – ಡಿ. ಹರ್ಷೇಂದ್ರ ಕುಮಾರ್

ಯಾವುದೇ ಕಾರ್ಯಕ್ರಮವು ಯಶಸ್ವಿಯಾಗಬೇಕಾದರೇ ಕಾರ್ಯಕರ್ತರ ಕೈಗುಣಗಳ ಜೊತೆಗೆ ಅವರ ಉತ್ಸಾಹ ಮುಖ್ಯವಾಗಿರುತ್ತದೆ. ಅಂತಹ ಸಮಾರಂಭವು ಸದಾ ನೆನಪಿನಲ್ಲಿರುತ್ತದೆ. ಎಂದು ಎಸ್ ಡಿ ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಕರ್ನಾಟಕದ ಮೂರನೇ ರಾಜ್ಯ ಅಧಿವೇಶನದ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ : ಅತ್ಯುತ್ತಮ ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಪ್ರಶಸ್ತಿ

ಕರ್ನಾಟಕ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಸೇವಾ ಯೋಜನೆ 2017-18, 2018-19 ಹಾಗೂ 2019-20 ಈ ಸಾಲಿನ ರಾಜ್ಯ ಪ್ರಶಸ್ತಿಗಳು ಪ್ರದಾನವನ್ನು 12.10.2021 ರಂದು ಮಾಡಿರುತ್ತದೆ.ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳು 2018-19 ಹಾಗೂ 2019-20 ಸಾಲಿನ

ಬಡಗನ್ನೂರಿನಲ್ಲಿ ವೃದ್ದ ದಂಪತಿ ಆತ್ಮಹತ್ಯೆ

ಪುತ್ತೂರು: ವೃದ್ಧ ದಂಪತಿಗಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ರಾತ್ರಿ ನಡೆದಿದ್ದು, ಸೋಮವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕಿನ ಬಡಗನ್ಮೂರು ಗ್ರಾಮದ ಪಾದೆಕರ್ಯ ಎಂಬಲ್ಲಿನ ನಿವಾಸಿ ಸುಬ್ರಹ್ಮಣ್ಯ ಭಟ್(84) ಮತ್ತು ಅವರ ಪತ್ನಿ ಶಾರದ(76) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಅವರಿಬ್ಬರೂ ಮನೆಯ ಕೊಠಡಿಯೊಂದರಲ್ಲಿ