Home Page 13

ಮಂಗಳೂರು : ಎರಡು ದಶಕ ಪೂರೈಸಿದ ಎ.ಜೆ. ಆಸ್ಪತ್ರೆ

ಎ.ಜೆ. ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರವು ಒಂದು ಅತ್ಯಾಧುನಿಕ, ಸುಸಜ್ಜಿತ ಆಸ್ಪತ್ರೆ. 2001ರಲ್ಲಿ ಪ್ರಾರಂಭಗೊಂಡ, 425 ಹಾಸಿಗೆಗಳುಳ್ಳ ಈ ಆಸ್ಪತ್ರೆಯನ್ನು ವಿಶ್ವ ದರ್ಜೆಯ ಆರೋಗ್ಯ ಸೇವೆ ನೀಡಲು ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ ವಿನ್ಯಾಸಗೊಳಿಸಲಾಗಿದೆ. ಮಂಗಳೂರಿನಲ್ಲಿ ಎನ್‍ಎಬಿಹೆಚ್ ಮಾನ್ಯತೆ ಪಡೆದ ಮೊದಲ ಆಸ್ಪತ್ರೆ. ಎ.ಜೆ. ಆಸ್ಪತ್ರೆಯು 30ಕ್ಕೂ ಹೆಚ್ಚು

SRINIVAS HEALTH CARD LAUNCHING PROGRAMME

Srinivas health card launching programme was organised on Saturday 16/10/2021 at Srinivas medical College auditorium. This programme was inaugurated by Dr. CA A Raghavendra Rao, Chancellor, Srinivas University and was Presided by Dr. A Srinivas Rao, Pro chancellor, Srinivas University. Dr.

ಶ್ರೀನಿವಾಸ್ ಆರೋಗ್ಯ ಕಾರ್ಡ್ ಬಿಡುಗಡೆ ಸಮಾರಂಭ

 ಶ್ರೀನಿವಾಸ್ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಶ್ರೀನಿವಾಸ್ ಆರೋಗ್ಯ ಕಾರ್ಡ್ ಲೋಕಾರ್ಪಣೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಶ್ರೀನಿವಾಸ್ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿಗಳಾದ ಡಾ| ಸಿಎ ಎ ರಾಘವೇಂದ್ರ ರಾವ್ ಅವರು ಉದ್ಘಾಟಿಸಿದರು.  ಶ್ರೀನಿವಾಸ್ ವಿಶ್ವವಿದ್ಯಾಲಯದ ಗೌರವಾನ್ವಿತ ಸಹ- ಕುಲಾಧಿಪತಿಗಳಾದ ಡಾ | ಶ್ರೀನಿವಾಸ್ ಎ ರಾವ್ ಇವರು

ಮಲಾಡ್ ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಪನ್ನ

ಮುಂಬೈ: ಉಪನಗರ ಮಲಾಡ್ ಪೂರ್ವದ ಕುರಾರ್ ವಿ ಲೇಜಿನಲ್ಲಿ ಸುಮಾರು 50 ವರ್ಷಗಳ ಹಿಂದೆ ಕೈವಲ್ಯ ಶ್ರೀ ಪ್ರೇಮಾನಂದ ಸ್ವಾಮೀಜಿ ಸ್ಥಾಪಿಸಿರುವ ಶ್ರೀ ಮೂಕಾಂಬಿಕಾ ದೇವಸ್ಥಾನ ಈ ವರ್ಷ ಪೂರ್ಣ ನವೀಕೃತಗೊಂಡ ಜೀರ್ಣೋದ್ದಾರ ವಾಗಿದೆ. ಶ್ರೀ ಪ್ರೇಮಾನಂದ ಸ್ವಾಮೀಜಿ ಯವರು ಶ್ರದ್ಧಾ ಭಕ್ತಿಯೊಂದಿಗೆ ನವರಾತ್ರಿ ಉತ್ಸವವನ್ನು ಆಚರಿಸಿಕೊಂಡು ಬರುತ್ತಿದ್ದರು. ಅದೇ ಧಾರ್ಮಿಕತೆಯ

ಕೆ.ಸಿ. ರೋಡ್‌ನಲ್ಲಿ ಬೈಕ್ ಅಪಘಾತ: ಇಬ್ಬರು ಯುವಕರು ದಾರುಣ ಸಾವು

ಉಳ್ಳಾಲ: ಬೈಕ್ ಅಪಘಾತಕ್ಕೀಡಾಗಿ ಮಂಗಳೂರು ದಸರಾ ಮುಗಿಸಿ ವಾಪಸ್ಸಾಗುತ್ತಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ರಾ.ಹೆ. 66ರ ಕೆ.ಸಿ ರೋಡ್ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಮೃತರು. ನಿನ್ನೆ ರಾತ್ರಿ ಯುವಕರಿಬ್ಬರು ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ

ಕೇರಳದಲ್ಲಿ ಭಾರೀ ಮಳೆ: ಪ್ರವಾಹದ ಭೀತಿ

ಇಂದು ಕೂಡ ಕೇರಳದಾದ್ಯಂತ ಭಾರೀ ಮಳೆ ಮುಂದುವರೆದಿದ್ದು, ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ, ವಿಪರೀತ ಮಳೆಯಾಗುತ್ತಿರುವ ಪಥನಾಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಇನ್ನೂ 2-3 ದಿನ ಕೇರಳದಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ 5 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೈಕಂಪಾಡಿಯಲ್ಲಿ ನಾಗದೇವರ ವಿಗ್ರಹ ಧ್ವಂಸ: ನಂದಿ ವಿಗ್ರಹಕ್ಕೆ ಹಾನಿ

ಬೈಕಂಪಾಡಿಯ ಪ್ರದೇಶದಲ್ಲಿರುವ ಕರ್ಕೇರ ಮೂಲಸ್ಥಾನದಲ್ಲಿ ನಾಗನ ಕಟ್ಟೆಗೆ ಹಾನಿ ಮಾಡಿದ್ದಲ್ಲದೆ, ಕಾಣಿಕೆ ಹುಂಡಿ, ಮೂಲಸ್ಥಾನದ ಕಚೇರಿಯಲ್ಲಿದ್ದ ಕಪಾಟು ಹಾಗೂ ನಂದಿ ವಿಗ್ರಹವನ್ನೂ ಪುಡಿಗೈದ ಕಿಡಿಗೇಡಿಗಳು, ಇನ್ನು ಅಲ್ಲೆ ಇದ್ದ ಶಿವಲಿಂಗ ಮೂರ್ತಿಯೊಂದು ನಾಪತ್ತೆಯಾದ ಘಟನೆ ನಡೆದಿದೆ. ಇಂದು ಬೆಳಗ್ಗೆ ಕರ್ಕೇರ ಮೂಲಸ್ಥಾನದ ಗುರಿಕಾರರು ಸಂಕ್ರಮಣ ಪೂಜೆಗೆಂದು ನಾಗದೇವರ

ಕರ್ತವ್ಯ ನಿರತ ಮೆಸ್ಕಾಂ ಸಿಬ್ಬಂದಿಗಳಿಗೆ ದೊಣ್ಣೆಯಿಂದ ಹಲ್ಲೆ

ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಅ 15 ರಂದು ಸಂಜೆ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ.     ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ ಸಿಬಂದಿಗಳಾದ ಜೂನಿಯರ್ ಲೈನ್ ಮ್ಯಾನ್ ವಿತೇಶ್ ಮತ್ತು ಸಿಬ್ಬಂದಿ ಸತೀಶ್ ಹಿರೆಬಂಡಾಡಿ ಹಲ್ಲೆಗೊಳಗಾದವರು. ಹಲ್ಲೆ ಕೃತ್ಯದ ಬಗ್ಗೆ ಮೆಸ್ಕಾಂ ಕಚೇರಿಗಳು

ದಸರಾ ಪಾರ್ಟಿ ಮಾಡುವಾಗ ಯುವಕರ ನಡುವೆ ಕಲಹ

ನಗರದ ಪಂಪ್‌ವೆಲ್ ಬಳಿ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪ್‌ವೆಲ್

ಪಡುಬಿದ್ರಿ ಬಾಲ ಗಣಪತಿಯ ಅಂತಿಮ ಶೋಭಾಯಾತ್ರೆಗೆ ಕ್ಷಣಗಣನೆ

ಪಡುಬಿದ್ರಿಯ ಇತಿಹಾಸ ಪ್ರಸಿದ್ಧ ಬಾಲಗಣಪತಿ(ಗುಡ್ಡೆ ಗಣಪತಿ) ದೇವರ ವಾರ್ಷಿಕ ಶೋಭಾಯಾತ್ರೆಗೆ ಕ್ಷಣ ಗಣನೆ ಆರಂಭಗೊಂಡಿದೆ. ಗಣೇಶ ಚೌತಿಯ ದಿನದಂದ್ದು ಪ್ರತಿಷ್ಠಾಪನೆಗೊಂಡು ನವರಾತ್ರಿ ಸಂದರ್ಭ ತಾಯಿ ಶಾರದೆಯ ಒಂಭತ್ತು ದಿನಗಳ ಭವ್ಯ ಪೂಜಾ ಕೈಂಕರ್ಯಗಳನ್ನು ವೀಕ್ಷಿಸಿ ಎಲ್ಲಾ ಕಡೆಗಳಲ್ಲೂ ಶಾರದೆ ವಿಸರ್ಜನಾ ಕಾರ್ಯಕ್ರಮ ನಡೆದರೆ ಇಲ್ಲಿ ಮಾತ್ರ ಬಾಲಗಣೇಶನ ವಿಸರ್ಜನಾ