Home Page 14

ದುರ್ಗಾ ದೌಡ್ ಕಾರ್ಯಕ್ರಮಕ್ಕೆ ನಂದಿಕೂರಿನಲ್ಲಿ ಚಾಲನೆ

ಉಡುಪಿಯಲ್ಲಿ ಹಿಂದೂ ಜಾಗರಣಾ ವೇದಿಕೆಯ ನೆರಳಲ್ಲಿ ನಡೆಯುವ “ದುರ್ಗಾ ದೌಡ್ ” ಧಾರ್ಮಿಕ ಕಾರ್ಯಕ್ರಮಕ್ಕೆ ನಂದಿಕೂರು ಹಾಗೂ ಪಲಿಮಾರು ಘಟಕದಿಂದ ನೂರಾರು ಕಾರ್ಯಕರ್ತರು ನಂದಿಕೂರಿನಿಂದ ಬೈಕ್, ಕಾರು ಹಾಗೂ ಬಸ್ ಮೂಲಕ ತೆರಳಿದ್ದು ಅವರ ಜಾಥಕ್ಕೆ ಸ್ಥಳೀಯ ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು ಉಡುಪಿಯಲ್ಲಿ

ಸುರತ್ಕಲ್‌ ನಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಅಧಿಕೃತ ಕಚೇರಿ ಶುಭಾರಂಭ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಅವರ ದ್ವಿತೀಯ ಅಧಿಕೃತ ಕಚೇರಿ ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿಯ ನೂತನ ಕಟ್ಟಡದಲ್ಲಿ ಶುಕ್ರವಾರ ಶುಭಾರಂಭಗೊಂಡಿತು. ಬಿಜೆಪಿ ರಾಜ್ಯಾಧ್ಯಕ್ಷರೂ, ಸಂಸದರೂ ಆಗಿರುವ ಮಾನ್ಯ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಕಾಳಪ್ಪ ಗೌಡ

ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಿಎಂ ಗೆ ಮನವಿ

ಮಂಗಳೂರು: ಕೋರೋನಾ ಸೋಂಕಿನಿಂದ ಮೃತಪಟ್ಟ ಯಶವಂತ ಐಕಳ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು.‌ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್

ಧಾರ್ಮಿಕ ಅಲ್ಪಸಂಖ್ಯಾತ ಪ್ರಮಾಣ ಪತ್ರದಲ್ಲಿ ಎಡವಟ್ಟು, ಸೂಕ್ತ ತುರ್ತು ಕ್ರಮಕ್ಕಾಗಿ ಮನವಿ

ಧಾರ್ಮಿಕ ಅಲ್ಪಸಂಖ್ಯಾತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಪದವಿ/ಸ್ನಾತಕೋತ್ತರ ಪದವಿಯ ಖಾಸಗಿ ಕೋಟಾದ ಸೀಟುಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು‌ ತಾಲೂಕು ತಹಶೀಲ್ದಾರರಿಂದ ನಿಗದಿತ ನಮೂನೆಯಲ್ಲಿ (ಅನುಬಂಧ 4ಎ) ಧಾರ್ಮಿಕ ಅಲ್ಪಸಂಖ್ಯಾತ ಪ್ರಮಾಣಪತ್ರ ಪಡೆದು, ಆನ್‍ಲೈನ್ ಕೌನ್ಸಿಲಿಂಗ್’ನ ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಹಾಜರು ಪಡಿಸಬೇಕೆಂಬುದು

ಕುದ್ರೋಳಿ ಕ್ಷೇತ್ರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಪ್ರಯುಕ್ತ ಇಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ. ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಮಂಗಳೂರು ದಸರಾ ವೈಭವ ನಡೆಯುತ್ತಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವಾಲಯಕ್ಕೆ ಭೇಟಿ ನೀಡಿದರು. ನವದುರ್ಗೆಯರ

ಕಾಪು ಮಾರಿಗುಡಿ ದೇವಸ್ಥಾನದಲ್ಲಿ ಮಹಾಚಂಡಿಕಾಯಾಗ

ಇತಿಹಾಸ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಮಹಾಚಂಡಿಕಾಯಾಗ, ಪೂರ್ಣಾಹುತಿ ಮತ್ತು ಭೂರಿ ಭೋಜನ ಸಂಪನ್ನಗೊಂಡಿತು. ಹೊಸ ಮಾರಿಗುಡಿಯ ಪಧಾನ ತಂತ್ರಿಗಳಾದ ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಇವರ ಮಾರ್ಗದರ್ಶನದಲ್ಲಿ ಪಧಾನ ಅರ್ಚಕ ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ಮಹಾ ಚಂಡಿಕಾಯಾಗದ ಧಾರ್ಮಿಕ ವಿಧಿ ವಿಧಾನಗಳು

ಅದಮಾರು ಪದವಿ ಕಾಲೇಜಿಗೆ ಸಿಎಂ ಅವರಿಂದ ಶಿಲಾನ್ಯಾಸ

ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರಿನಲ್ಲಿ ಮಾತೃ ಸಂಸ್ಥೆಯ ಅಧ್ಯಕ್ಷ ವಿಶ್ವಪ್ರೀಯ ತೀರ್ಥರ ಸಮಕ್ಷಮದಲ್ಲಿ ನೆರವೇರಿಸಿದ್ದಾರೆ. ಆರಂಭದಲ್ಲಿ ಅದ್ಧೂರಿಯಾಗಿ ಮುಖ್ಯಮಂತ್ರಿಗಳನ್ನು ಶಿಲಾನ್ಯಾಸ ಪ್ರದೇಶಕ್ಕೆ ಬರಮಾಡಿಕೊಳ್ಳಲಾಯಿತು. ಶಿಲಾನ್ಯಾಸ ಸಹಿತ ನಾಮಫಲಕ ಅನಾವರಣದ ಬಳಿಕ ವಿದ್ಯಾಸಂಸ್ಥೆಯ ರಾಜ್ ಕಿರಣ್ ರಂಗಮಂಟಪದಲ್ಲಿ

ದಸರಾ ಹೆಸರಲ್ಲಿ ಜನರ ತೆರಿಗೆ ಹಣವ ಲೂಟಿ – ಸುನೀಲ್‌ ಕುಮಾರ್ ಬಜಾಲ್

ಮಂಗಳೂರು ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಇಂದು ಮಂಗಳೂರು

ಹಾನಗಲ್ ಉಪಚುನಾವಣೆಗೆ ಉಸ್ತುವಾರಿಯಾಗಿ ಎಂ ಎಲ್ ಸಿ ಹರೀಶ್ ಕುಮಾರ್ ನೇಮಕ

ಮಂಗಳೂರು : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ದಕ್ಷಿಣ ಕನ್ನಡ ಜಿಲ್ಲ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನೇಮಕ ಮಾಡಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹಾನಗಲ್ ವಿಧಾನಸಭಾ ಉಪಚುನಾವಣೆಗೆ

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು

ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.ಕನ್ನಡ ಮತ್ತು ಸಂಸ್ಕೃತಿ ಸಚಿವರಾದ