ವಿಟ್ಲ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರರೋರ್ವರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ ನಿಡ್ಪಳ್ಳಿ ಗ್ರಾಮದ ವಾಲ್ತಾಜೆ ನಾರಾಯಣ ನಾಯ್ಕ್ ರವರ ಪುತ್ರ, ರಿಬ್ಕೋ ಟ್ರೇಡಿಂಗ್ ಕಂಪೆನಿಯ ನೌಕರ ಸುರೇಶ್ ನಾಯ್ಕ್ ಮೃತ
Images
ಮೂಡುಬಿದಿರೆ : ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ಆಶ್ರಯದಲ್ಲಿ 6ನೇ ವರ್ಷದ ಶಿಬಿರಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಕಡಲಕೆರೆಯ ಕೋಟಿ ಚೆನ್ನಯ ಜೋಡುಕರೆ ಕಂಬಳ ಕೆರೆಯಲ್ಲಿ ನಡೆದ ಪ್ರಾಯೋಗಿಕ ಕಂಬಳದಲ್ಲಿ ಹಗ್ಗ ಕಿರಿಯ ವಿಭಾಗದಲ್ಲಿ ರೆಂಜಾಳ ಡ್ರೀಮ್ ಹೌಸ್ ವಲೇರಿಯನ್ ಸಾಂತ್‌ಮೇರ್ (ಪ್ರ), ಬೈಂದೂರು ದುರ್ಗಾ
ಉಪ್ಪಿನಂಗಡಿ: ಅತೀ ವೇಗದಿಂದ ಬಸ್ ನಿಲ್ದಾಣದೊಳಗೆ ಬಂದ ಕೆಎಸ್ಸಾರ್ಟಿಸಿ ಬಸ್‌ನಡಿಗೆ ಸಿಲುಕಿ ತಾಯಿ ಹಾಗೂ ಆಕೆಯ ಒಂದು ವರ್ಷದ ಪುತ್ರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25) ಹಾಗೂ ಆಕೆಯ ಒಂದು ವರ್ಷದ ಪುತ್ರ ಶಾಹೀಲ್ ಮೃತಪಟ್ಟ ದುರ್ದೈವಿಗಳು.
ಉಳ್ಳಾಲ. ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಂಗಳೂರು ಬ್ಲಡ್ ಡೋನರ್ಸ್ ಆಶ್ರಯದಲ್ಲಿ ಇಂದು ದೇರಳಕಟ್ಟೆಯ ಬಿಸಿಸಿ ಹಾಲ್‌ನಲ್ಲಿ ರಕ್ತದಾನ ಶಿಬಿರ ನಡೆಯಿತು ಅಸ್ಸಯ್ಯದ್ ಅಮೀರ್ ತಙಳ್ ಕಿನ್ಯ ದುಆ ನೆರವೇರಿಸಿದರು. ಶಾಸಕ ಯು.ಟಿ ಖಾದರ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ ಡಾ. ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಲವು ರೀತಿಯ ಸೇವೆಗಳನ್ನು ಮಾಡುತ್ತಾ
ಗುರುಪುರ ಕೈಕಂಬ; ಪ್ರವಾದಿ ನಿಂದನೆ ಹಾಗೂ ಮುಸ್ಲಿಂ ಸಮುದಾಯದ ಮೇಲಾಗುತ್ತಿರುವ ನಿರಂತರ ದೌರ್ಜನ್ಯದ ವಿರುದ್ಧ ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯದಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಎಂ. ಇಸ್ಹಾಕ್ ಕೌಸರಿ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ನಿಮಗಿಂತಲೂ ಪ್ರವಾದಿಯನ್ನು ನಿಂದಿಸಿದ ಜನರು ಕಳೆದುಹೋಗಿದ್ದಾರೆ. ಅವರಲ್ಲಿ
ಕಳೆದ 2 ದಿನದ ಹಿಂದೆ ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ಅಮೃತವರ್ಷಿಣಿ(21), ಭೂಮಿ(12), ಚಿಂತನ್(12), ರಾಯನ್(12) ಮಕ್ಕಳನ್ನು ಮಂಗಳೂರಿನಲ್ಲಿ ಅಟೋ ಚಾಲಕ ಪತ್ತೆ ಹಚ್ಚಿ ಪಾಂಡೇಶ್ವರ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ ಎನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಈ ಮಕ್ಕಳು ಕಾಣೆಯಾಗಿದ್ದರು. ಈ ಬಗ್ಗೆ ಬೆಂಗಳೂರು ಪೊಲೀಸರು ವಿಶೇಷ ತಂಡ ರಚನೆ ಮಾಡಿ ಮಕ್ಕಳ
ಬೆಂಗಳೂರು, ಅ 11; ರೈತ ವಿರೋಧಿ ಕೃಷಿ ಕಾನೂನುಗಳು ಮತ್ತು ಬಿಜೆಪಿ ದುರಾಡಳಿತಕ್ಕೆ ಬಲಿಯಾದ ರೈತರ ಸ್ಮರಣಾರ್ಥ ನಗರದ ರೇಸ್ ಕೋರ್ಸ್ ನ ಕಾಂಗ್ರೆಸ್ ಭವನದ ಮುಂದೆ ರಾಜ್ಯ ಕಾಂಗ್ರೆಸ್ ಮುಖಂಡರು ಸೋಮವಾರ ಮೌನ ಪ್ರತಿಭಟನೆ ನಡೆಸಿದರು. ರೈತರನ್ನು ಹಾಡು ಹಗಲೇ ಕೊಂದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕು ಎಂದು ಪ್ರತಿಭಟನಾಕಾರರು
ಶಿರ್ವದ ನಡಿಬೆಟ್ಟು ಕಿಂಡಿ ಅಣೆಕಟ್ಟು ಬಳಿ ಮೀನಿಗೆ ಗಾಳ ಹಾಕಲು ಹೋಗಿ ಹೊಳೆಗೆ ಬಿದ್ದು ನಾಪತ್ತೆಯಾದ ಯುವಕನ ಶವ ಪತ್ತೆಯಾಗಿದೆ. ದಿಲೀಪ್ ಪಾಣಾರ (30) ಮೃತ ವ್ಯಕ್ತಿ ದೈವ ನರ್ತನ ಕೆಲಸ ಮಾಡುತ್ತಿದ್ದ ದಿಲೀಪ್ ಪಾಣಾರ ತನ್ನ ಸಹಪಾಠಿಗಳೊಂದಿಗೆ ಭಾನುವಾರ ಹೊಳೆಗೆ ಮೀನು ಹಿಡಿಯಲು ಹೋಗಿದ್ದ ಈತ ಆಕಸ್ಮಿಕವಾಗಿ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ, ಸಂಜೆಯವರೆಗೂ ಈತನ
ಪುತ್ತೂರು: ಒಬ್ಬ ವ್ಯಕ್ತಿ ಹುಟ್ಡುವುದಕ್ಕೂ ಮೊದಲು ಮತ್ತು ಸತ್ತ ನಂತರವು ಕಾನೂನು ಆತನ ಜೊತೆ ಇರುತ್ತದೆ. ಅಂದರೆ ಕಾನೂನು ಗರ್ಭದಿಂದ ಗೋರಿಯ ತನಕ ಇರುತ್ತದೆ ಎಂದಯ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ರಮೇಶ್ ಎಮ್ ಅವರು ಹೇಳಿದರು. ಸ್ವಾತಂತ್ರ್ಯೋತ್ಸವದ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ನಾಡೋಜ ಮನು ಬಳಿಗಾರ ಅವರನ್ನು ಭೇಟಿ ಮಾಡಿದ ರಾಜ್ಯ ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಶೇಖರಗೌಡ ಮಾಲಿಪಾಟೀಲ ಅವರು ತಮ್ಮನ್ನು ಬೆಂಬಲಿಸಬೇಕೆಂದು ಮನವಿ ಮಾಡಿಕೊಂಡರು. ಭಾನುವಾರ ಗದಗ ಜಿಲ್ಲೆಯ ಬಳಿಗಾರರ ಹುಟ್ಟೂರು ಶಿಗ್ಲಿಯ ಮನೆಯಲ್ಲಿ ಭೇಟಿ ಮಾಡಿದ ಶೇಖರಗೌಡರು, ಚುನಾವಣೆ ಪ್ರಕ್ರಿಯೆ ಕುರಿತು


















