Home Page 16

ವಿಟ್ಲ: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

ವಿಟ್ಲ: ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದ ಮನೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ರವರ ಮಗಳು ನಿಶ್ಮಿತಾ(22) ಎಂದು ಗುರುತಿಸಲಾಗಿದೆ.ನಿಶ್ಮಿತಾ ರವರು ಡೆಂಟಲ್ ಕ್ಲಿನಿಕ್ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ

NEW PRODUCT DEVELOPMENT COMPETITION

New product development competition was organised for II year BBA- Port, Shipping Management and Logistics, BBA-Honors and B.A- Journalism & Mass Communication students of Srinivas University on 09.10.2021. Students developed and presented New Innovative products as a part experiential

World Mental Health Day’2021

Srinivas University, College of Allied Health Sciences, Department of Clinical Psychology, organised and celebrated “World Mental Health Day’2021- Mental Health in an Unequal World”, at Parivar -The Home for Aged. Students of both  M.Sc and B.Sc Clinical Psychology conducted assorted

ಮೂಡುಬಿದಿರೆ ಕಡಲಕೆರೆಯಲ್ಲಿ ಪ್ರಾಯೋಗಿಕ ಕಂಬಳಕ್ಕೆ ಚಾಲನೆ

ಮೂಡುಬಿದಿರೆ: ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ ಆಶ್ರಯದಲ್ಲಿ 6ನೇ ವರ್ಷದ ಶಿಬಿರಾರ್ಥಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಪ್ರಾಯೋಗಿಕ ಕಂಬಳವನ್ನು ಕಡಲಕೆರೆಯ ಕೋಟಿ ಚೆನ್ನಯ ಜೋಡುಕರೆ ಕಂಬಳ ಕರೆಯಲ್ಲಿ ಆಯೋಜಿಸಲಾಯಿತು. ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಚೌಟ ಪ್ರಾಯೋಗಿಕ ಕಂಬಳಕ್ಕೆ ಚಾಲನೆ ನೀಡಿದರು. ಮಾಜಿ ಸಚಿವ,

ಮೀನು ಖರೀದಿಗೆ ಬಹಿಷ್ಕಾರ ಹಾಕಿ ಮಹಿಳೆಯರ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಯಶ ಕಾಣದು: ಸದಾನಂದ ಉಪ್ಪಿನಕುದ್ರು

ಕುಂದಾಪುರ: ಗಂಗೊಳ್ಳಿಯಲ್ಲಿ ಗೋ ಹತ್ಯೆಯನ್ನು ವಿರೋಧಿಸಿ ನಡೆದ ಬೃಹತ್ ಪಾದಯಾತ್ರೆಯ ಬಳಿಕ ಇಲ್ಲಿನ ಮೀನುಗಾರ ಮಹಿಳೆಯರಿಂದ ಮೀನು ಖರೀದಿ ಬಹಿಷ್ಕರಿಸಿದ ಅನ್ಯಧರ್ಮೀಯರ ನಡೆಯನ್ನು ಖಂಡಿಸಿ ಭಾನುವಾರ ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗ ಮೋರ್ಚಾ ವತಿಯಿಂದ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿ ಮಾಡುವ ಮೂಲಕ ಮೀನುಗಾರ ಮಹಿಳೆಯರಿಗೆ ಆತ್ಮಸ್ಥೈರ್ಯ

ಸಮಗ್ರ ಚಿಕಿತ್ಸೆ ಇಂದಿನ ಅಗತ್ಯ:ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾಗಿರುವ ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋ ಎಂಟ್ರಾಲಜಿ ವಿಜ್ಞಾನ ಮತ್ತು ಅಂಗಾಂಗ ಕಸಿ ವಿಭಾಗವನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟಿಸಿದರು. ಬಳಿಕ ಮನ್ಸುಖ್ ಮಾಂಡವಿಯಾ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಯಕೃತ್ ಸೇರಿದಂತೆ ವಿವಿಧ ಅಂಗಾಂಗಗಳ ಕಸಿಯನ್ನು

ಬಲ್ನಾಡಿನಲ್ಲಿ ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಪುತ್ತೂರಿನ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ರವಿವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಗೋಲ್ಡನ್ ಬೇಕರಿಯ ಮಾಲಕ ಅಝೀಝ್ ಎಂದು ಗುರುತಿಸಲಾಗಿದೆ. ಅಝೀಝ್ ಅವರು ಇಂದು ಬೆಳಗ್ಗೆ ತನ್ನ ಅಂಗಡಿಗೆ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪುತ್ತೂರು

ಕಂದಾವರ ಗ್ರಾ.ಪಂ. ವ್ಯಾಪ್ತಿಯಲ್ಲಿ ಹೈಮಾಸ್ಕ್ ದೀಪ ಉದ್ಘಾಟನೆ

ತಾಲೂಕು ಪಂಚಾಯತ್ ಯೋಜನೆಯ 15 ನೇ ಹಣ ಕಾಸು ಅನುದಾನದಡಿ ಮಂಗಳೂರು ತಾಲೂಕು ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಂಬೆ ಗ್ರಾಮದ ಸುಂಕದಕಟ್ಟೆ ದ್ವಾರದ ಬಳಿ ಹಾಗು ಕಜೆಪದವು ಅಯ್ಯಪ್ಪ ಮಂದಿರದ ಬಳಿ ಅಳವಡಿಸಿದ ಹೈಮಾಸ್ಕ್ ದೀಪದ ಉದ್ಘಾಟನೆಯನ್ನು  ಶಾಸಕರಾದ ಡಾ.ಭರತ್ ವೈ ಶೆಟ್ಟಿಯವರು  ನೆರವೇರಿಸಿದರು. ಈ ಸಂದರ್ಭದಲ್ಲಿ ಕಂದಾವರ ಪಂಚಾಯತ್ ಅಧ್ಯಕ್ಷರಾದ ಉಮೇಶ್

ಕನ್ನಡ ಸಿನಿಮಾ ನಟ ಸತ್ಯಜಿತ್ ನಿಧನ

ಹಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಹಿರಿಯ ನಟ ಸತ್ಯಜಿತ್ ಅವರು ತಡರಾತ್ರಿ ಎರಡು ಗಂಟೆ ಸಮಯದಲ್ಲಿ ನಿಧನರಾಗಿದ್ದಾರೆ. ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸತ್ಯಜಿತ್ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದ ಸತ್ಯಜಿತ್ ಆ ಮೂಲಕ ಚಿತ್ರರಂಗದಲ್ಲಿ ಹೆಸರು ಮಾಡಿದ್ದರು.

ಉದ್ಯಾವರ: ರಸ್ತೆ ವಿಭಾಜಕಕ್ಕೆ ಢಿಕ್ಕಿಯಾಗಿ ಪಲ್ಟಿಯಾದ ಗೂಡ್ಸ್ ಟೆಂಪೋ

ರಸ್ತೆ ವಿಭಾಜಕಕ್ಕೆ ಗೂಡ್ಸ್ ಟೆಂಪೋವೊಂದು ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಉಡುಪಿಯ ಉದ್ಯಾವರದಲ್ಲಿ ನಡೆದಿದೆ. ಅಪಘಾತದಲ್ಲಿ ಟೆಂಪೋ ಚಾಲಕನ ಕೈ ಮೂಳೆ ಮುರಿತಕ್ಕೊಳಗಾಗಿದೆ. ಮಂಗಳೂರು ಕಡೆಯಿಂದ ಬಂದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಢಿಕ್ಕಿಯಾಗಿದೆ. ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಿದ್ದ ಕಾರಣ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಕಾಪು