ಮಂಗಳೂರಿನ ಸೃಜನಶೀಲ ಕಲಾವಿದ ಚಾರ್ಲ್ಸ್ ಕೆ.ಸಿ ಅವರು ಸ್ಕ್ರೂಗಳನ್ನು ಬಳಸಿ ಸ್ವಾಮಿ ವಿವೇಕಾನಂದರ ಕಲಾಕೃತಿಯನ್ನು ಬಿಡಿಸಿ ವಿಶ್ವ ದಾಖಲೆ ಸೃಷ್ಠಿಸಿದ್ದಾರೆ. ಅವರು 2,768 ಸ್ಕ್ರೂಗಳನ್ನು ಬಳಸಿ ಸ್ವಾಮಿ ವಿವೇಕಾನಂದ ಕಲಾಕೃತಿಯನ್ನು ರಚಿಸಿ ದಾಖಲೆ ನಿರ್ಮಿಸಿದ್ದಾರೆ. ಡಾ. ಸೋನಿಯಾ ನೊರೊಹ್ನಾ ಹಾಗೂ ಕಾಲೇಜಿನ ಡೀನ್ ಪ್ರೊ. ಕೀರ್ತನ್ ರಾಜ್ ಅವರ ಮಾರ್ಗದರ್ಶನದಲ್ಲಿ
Images
ಇ ಕಾಮರ್ಸ್ ಸಂಸ್ಥೆಯಾದ ಅಮೆಝಾನ್‌ನ ಕಾನೂನು ಸಲಹೆಗಾರರು ಭಾರತದ ಸರಕಾರದ ಅಧಿಕಾರಿಗಳಿಗೆ ನೀಡಿದ್ದಾರೆನ್ನುವ ೮,೫೪೬ ಕೋಟಿ ರೂ.ಗಳು ಲಂಚ ಪ್ರಕರಣವಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸ್ಪಷ್ಟ ಪಡಿಸಬೇಕು ಎಂದು ಎಐಸಿಸಿ ವಕ್ತಾರೆ, ರಾಜ್ಯಸಭಾ ಸದಸ್ಯೆ ಡಾ. ಅಮೀ ಯಜ್ಞಿಕ್ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ದೇರೆಬೈಲು ಕೊಂಚಾಡಿ ಶ್ರೀ ಮಹಾಂಕಾಳಿ ದೈವಸ್ಥಾನದ ಬಳಿ ನಡೆದ ಕಾರ್ಯಕಾರಿಣಿ ಸಭೆಯನ್ನು ಶಾಸಕ ಡಾ. ವೈ.ಭರತ್ ಶೆಟ್ಟಿ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ, ಮಂಡಲ ಎ ಸ್ ಸಿ ಮೋರ್ಚಾ ಅಧ್ಯಕ್ಷ ಆನಂದ ಪಾಂಗಳ, ಮೋರ್ಚಾ ಜಿಲ್ಲಾ ಅಧ್ಯಕ್ಷ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನ ಪ್ರಯುಕ್ತ “ಸೇವಾ ಸಮರ್ಪಣ ” ಎಂಬ ಕಾರ್ಯಕ್ರಮದ ಅಂಗವಾಗಿ ಪಡುಬಿದ್ರಿ ಗ್ರಾ.ಪಂ. ಸದಸ್ಯ ಮಹೇಂದ್ರ ಎಂಬವರ ಮನೆಯಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಅಧ್ಯಕ್ಷತೆಯಲ್ಲಿ ಭಾನುವಾರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ತದನಂತರ ಭಾರತ ಮಾತೆ,
ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯ ಕುಮಾರ್ ಸೊರಕೆ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂಬ ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕೊಯಿಲಾಡಿ ಸುರೇಶ್ ನಾಯಕ್ ಹೇಳಿಕೆ ಹಾಸ್ಯಸ್ಪದ ಎಂಬುದಾಗಿ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ ಹಾಗೂ ಕೆ.ಪಿ.ಸಿ.ಸಿ ಸಂಯೋಜಕ ನವೀನ್‌ಚಂದ್ರ ಜೆ. ಶೆಟ್ಟಿ ತಿಳಿಸಿದ್ದಾರೆ. ಪಡುಬಿದ್ರಿಯ ಖಾಸಗಿ ಸಭಾಂಗಣದಲ್ಲಿ ಜಂಟಿ
ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಪ್ರಯುಕ್ತ ವಿಂಟೇಜ್ ಕಾರು, ಸೈಕಲ್ ರ್‍ಯಾಲಿಗೆ ಚಾಲನೆ ನೀಡಲಾಯಿತು. ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ರ್‍ಯಾಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಚಾಲನೆ ನೀಡಿದರು. ಮ್ಯಾರಥಾನ್ ಮೂಲಕ ಸ್ವಾತಂತ್ರ್ಯ
ಮಂಗಳೂರು: ಮಂಗಳೂರು ವಿವಿ ಕುಲಪತಿ ತಂಡ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಪ್ರಶಸ್ತಿಯನ್ನು ಬಾಚಿಕೊಂಡಿದೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ.ಜಿಲ್ಲಾಡಳಿತ, ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅಡ್ಯಾರ್‌ನ ಸಹ್ಯಾದ್ರಿ
ಮಂಗಳೂರು: ಶ್ರೀ ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಸೊಸೈಟಿ ಬೆಂಗಳೂರು ಹಾಗೂ ಜ್ಞಾನ ಮಂದಾರ ಟ್ರಸ್ಟ್ (ರಿ) ಬೆಂಗಳೂರು ಇದರ ನೇತೃತ್ವದಲ್ಲಿ ವಿವಿಧ ಕ್ಷೇತ್ರದ ಗಣ್ಯರನ್ನು ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಕ್ರೀಡಾ ಬರವಣಿಗೆಗಾಗಿ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಪ್ರತಿಷ್ಠಿತ ’ ಸಿದ್ಧಗಂಗಾ ಶ್ರೀ ರಾಜ್ಯ ಪ್ರಶಸ್ತಿ’ಗೆ ಪಾತ್ರರಾಗಿದ್ದಾರೆ.
ಮೂಡುಬಿದಿರೆ: ಇಲ್ಲಿನ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಸಹಿತ ಹಲವು ಧಾರ್ಮಿಕ ಮುಖಂಡರ ಸಂಸ್ಕೃತ ಗುರು, ಆಧ್ಯಾತ್ಮ ಅವದೂತ ಮೂಲತಃ ಬೆಳಗಾವಿ ಖಾನಪುರದ ಅನಂತ ಜೋಷಿ(81) ಅವರು ಪಾರ್ಶ್ವಕೀರ್ತಿ ಅತಿಥಿಗೃಹದಲ್ಲಿ ನಿಧನರಾದರು. ಅವರು ಕಳೆದ ಕೆಲವು ವರ್ಷಗಳಿಂದ ರಮಾರಾಣಿ ಶೋದ ಸಂಸ್ಥಾನದಲ್ಲಿ ಸಂಸ್ಕೃತ ಪಾಠ ಬೋಧಿಸುತ್ತದ್ದರು.
ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಆಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜಯಂತಿ ಆಚರಣೆ ಕಡಬ ತಹಶಿಲ್ದಾರ್ ಕಛೇರಿಯಲ್ಲಿ ನಡೆಯಿತು. ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕಡಬ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಶಿಲ್ದಾರ್ ಅನಂತಶಂಕರ್ ಮಾತನಾಡಿ ಗಾಂಧೀಜಿವರು ತತ್ವಾದರ್ಶ ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವಲ್ಲಿ ಇಂದಿನ


















