Home Page 5

ಪುತ್ತೂರಿನ ನಿವೃತ್ತ ಎ.ಎಸ್.ಐ ರಾಮಕೃಷ್ಣ ನಿಧನ

ಪುತ್ತೂರು: ಬಲ್ನಾಡು ಕರ್ಕುಂಜ ನಿವಾಸಿ ನಿವೃತ್ತ ಎ.ಎಸ್.ಐ ರಾಮಕೃಷ್ಣ(70ವ) ಅವರು ನ.15ರ ತಡ ರಾತ್ರಿ ನಿಧನರಾದರು. ಪುತ್ತೂರು ನಗರ ಪೊಲೀಸ್ ಠಾಣೆ ಸೇರಿದಂತೆ ಹಲವಾರು ಕಡೆ ಕರ್ತವ್ಯ ನಿರ್ವಹಿಸಿದ್ದ ರಾಮಕೃಷ್ಣ ಅವರು ಮನೆಯಲ್ಲಿದ್ದ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದರು. ನ.25 ರಂದು ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ತಡ ರಾತ್ರಿ ಪುತ್ತೂರು

SRINIVAS HOSPITAL: FREE DIABETES CHECK UP CAMP

On account of World Diabetes day was held on 15/11/2021. Diabetic foot clinic was inaugurated by Dr. CA A Raghavendra Rao, chancellor, Srinivas hospital; Dr.A Srinivas Rao, Pro Chancellor, Srinivas University; Dr. Udaya Kumar Rao, Dean, Srinivas medical College; Dr. David DM Rosario, Medical

ಕಡಬ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತ್ಯು

ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ

ಚಾಲಕನ ನಿಯಂತ್ರಣ ತಪ್ಪಿ ಆಳಕ್ಕೆ ಉರುಳಿದ ಗ್ಯಾಸ್ ಟ್ಯಾಂಕರ್

ವಿಟ್ಲ: ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದು ಹೆದ್ದಾರಿಯ ಬದಿಯ 30 ಅಡಿ ಅಳಕ್ಕೆ ಉರುಳಿ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ.ಬೆಂಗಳೂರು ಕಡೆಯಿಂದ ಗ್ಯಾಸ್ ಖಾಲಿ ಮಾಡಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಿಂದ ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾನೆ. ಪ್ರಪಾತದಲ್ಲಿ

ಬೆಸೆಂಟ್ ಮಹಿಳಾ ಕಾಲೇಜು : ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಶಿಫಾನ ಆಯ್ಕೆ

ಮಂಗಳೂರು ನಗರದ ಬೆಸೆಂಟ್ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಇ-ಮತದಾನದ ಮೂಲಕ ಆಯ್ಕೆ ನಡೆಯಿತು . ಪ್ರಸಕ್ತ ಸಾಲಿನ ನೂತನ ಅಧ್ಯಕ್ಷೆಯಾಗಿ ಶಿಫಾನ ಆಯ್ಕೆಯಾದರು . ಉಪಾಧ್ಯಕ್ಷೆಯಾಗಿ ಖುಷಿ ಶಿವಚಂದ್ರ , ಕಾರ್ಯದರ್ಶಿಯಾಗಿ ನೇಹ , ಜೊತೆ ಕಾರ್ಯದರ್ಶಿಯಾಗಿ ಲಿಖಿತಾ ಆಯ್ಕೆಯಾದರು.ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ

ಬೀಚ್ ಫ್ರೆಂಡ್ಸ್ ಹೆಜಮಾಡಿ ವತಿಯಿಂದ ಮಕ್ಕಳ ದಿನಾಚರಣೆ

ಬೀಚ್ ಫ್ರೆಂಡ್ಸ್ (ರಿ) ಹೆಜಮಾಡಿ ಇದರ ವತಿಯಿಂದ ಮಕ್ಕಳ ದಿನಾಚರೆಣೆಯ ಅಂಗವಾಗಿ ಚಿಣ್ಣರ ಕಲರವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪುಟಾಣಿ ಮಕ್ಕಳು ಅತಿಥಿಗಳ ಸಮ್ಮುಖದಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿವೃತ್ತ ಮುಖ್ಯೋಪಧ್ಯಾಯರಾದ ಸಂಜೀವ ಟಿ ಹಾಗೂ ನಿವೃತ್ತ ಅಧ್ಯಾಪಕಿ ಮಾಲತಿ ಟೀಚರ್ ಹಾಗೂ ಪಾಂಡುರಂಗ ಕರ್ಕೇರಾ,

ಶ್ರೀನಿವಾಸ್ ಸಮೂಹ ಕಾಲೇಜುಗಳ ಘಟಿಕೋತ್ಸವ ಸಮಾರಂಭ

ಎ. ಶಾಮರಾವ್ ಪ್ರತಿಷ್ಟಾನದ ಶ್ರೀನಿವಾಸ್ ಇನ್ಸ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಶ್ರೀನಿವಾಸ್ ಕಾಲೇಜ್ ಆಫ್ ಫಾರ್ಮಸಿ ಮತ್ತು ಶ್ರೀನಿವಾಸ್ ಇನ್ಸ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್‌ನ 2019ನೇ ಬ್ಯಾಚ್‌ನ ಪದವೀಧರರಿಗೆ ಪದವಿ ಪ್ರಧಾನ ಸಮಾರಂಭವನ್ನು ಶ್ರೀನಿವಾಸ್ ಸಮೂಹ ಸಂಸ್ಥೆಯ ವಲಚ್ಚಿಲ್ ಕ್ಯಾಂಪಸ್‌ನಲ್ಲಿ ಆಚರಿಸಲಾಯಿತು. ಡಾ. ಸಿ. ಎ. ರಾಘವೇಂದ್ರ ರಾವ್,

ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಾಂಸ್ಕೃತಿಕ ವೈವಿಧ್ಯತೆ “ಮಿಲನ್-2021

 ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಿಲನ್ -2021 ಎನ್ನುವ ಸಾಂಸ್ಕೃತಿಕ ವೈವಿದ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಾಂಪ್ರದಾಯಿಕ ಹಾಡು ಹಾಗೂ ನೃತ್ಯ ಕಾರ್ಯಕ್ರಮವನ್ನು ಎಲ್ಲಾರ ಗಮನ ಸೆಳೆದವು.  ರಾಜ್ಯ ಹಾಗೂ ಮಂಗಳೂರು ನಗರದಲ್ಲೇ ಅತ್ಯುತ್ತಮ ಶಿಕ್ಷಣಕ್ಕೆ ಹೆಸ್ರು ಪಡೆದುಕೊಂಡಿರುವ ಮಂಗಳೂರಿನ ವಾಮಂಜೂರು ಪರಿಸರದಲ್ಲಿರುವ ಸಂತ ಜೋಸೆಫ್

ಬಲ್ಲಾಳ್ ಭಾಗ್‌ನಲ್ಲಿ ಹಿಂದೂಗಳ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳ ಶೀಘ್ರ ಬಂಧನಕ್ಕೆ ಅಗ್ರಹಿಸಿ ಪ್ರತಿಭಟನೆ

ಮಂಗಳೂರು: ಬಲ್ಲಾಳ್ ಭಾಗ್‌ನಲ್ಲಿ ಹಿಂದೂಗಳ ಮೇಲೆ ಅನ್ಯಧರ್ಮದವರಿಂದ ನಡೆದಿರುವ ದೌರ್ಜನ್ಯವನ್ನ ಖಂಡಿಸಿ, ಕೋಮುವಾದಿಗಳಿಂದ ಬಲ್ಲಾಳ್‌ಭಾಗ್ ರಕ್ಷಿಸಿ, ಜನಜಾಗೃತಿ ಪ್ರತಿಭಟನಾ ಸಭೆಯನ್ನ ಹಮ್ಮಿಕೊಳ್ಳಲಾಗಿತ್ತು. ಇನ್ನು ದೌರ್ಜನ್ಯ ನಡೆಸಿದ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಬೇಕೆಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ. ಮಂಗಳೂರಿನ ಬಲ್ಲಾಳ್ ಭಾಗ್‌ನಲ್ಲಿ ಹಿಂದೂಗಳ