Home Page 51

ಟೋಕಿಯೋ ಒಲಿಂಪಿಕ್ಸ್ :ಕುಸ್ತಿಯಲ್ಲಿ ರವಿಕುಮಾರ್‌ಗೆ ಬೆಳ್ಳಿ ಪದಕ

ಟೋಕಿಯೊ ಒಲಿಂಪಿಕ್ಸ್‌ ಕುಸ್ತಿ ವಿಭಾಗದಲ್ಲಿ ಫೈನಲ್‌ನಲ್ಲಿ ಸೋಲು ಅನುಭವಿಸಿರುವ ಭಾರತದ ರವಿಕುಮಾರ್ ದಹಿಯಾ, ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.ಗುರುವಾರ ನಡೆದ ಪುರುಷರ 57 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ರವಿಕುಮಾರ್, ವಿಶ್ವ ಚಾಂಪಿಯನ್‌, ರಷ್ಯಾದ ಜವೂರ್ ಉಗುವೆ ಎದುರು ಸೋಲು ಅನುಭವಿಸಿದರು. ರವಿ ಬೆಳ್ಳಿ ಗೆಲ್ಲುವುದರೊಂದಿಗೆ ಟೋಕಿಯೊ ಒಲಿಂಪಿಕ್ಸ್

ಶ್ರೀನಿವಾಸ್‌ ವಿಶ್ವವಿದ್ಯಾಲಯದಲ್ಲಿ ಆಗಸ್ಟ್‌ 6 ಮತ್ತು 7ರಂದು ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ವಿಷಯದ ಕುರಿತು ಅಂತರಾಷ್ಟ್ರೀಯ ಸಮ್ಮೇಳನ

ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ಆಂಡ್‌ ಟೆಕ್ನಾಲಜಿಯು ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ಎಂಬ ವಿಷಯದ ಕುರಿತು ಆಗಸ್ಟ್‌ 6 ಮತ್ತು 7ರಂದು ಅಂತರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದೆ.ಸಿಂಗಾಪುರದನ್ಯಾಶನಲ್‌ ಯೂನಿವರ್ಸಿಟಿಯ ಫ್ರೆಂಗ್ ನಿರ್ದೇಶಕ ಡಾ ಸೀರಾಮ್ ರಾಮಕೃಷ್ಣ ಹಾಗೂ ಕೇರಳದ ಮಹಾತ್ಮಾಗಾಂಧಿ ವಿಶ್ವವಿದ್ಯಾನಿಲಯದ

ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗ, ಬೇಹುಗಾರಿಕೆ ವಿರುದ್ಧ ಯುವ ಕಾಂಗ್ರೆಸ್ ನಿಂದ ಸಂಸತ್ ಘೆರಾವ್, ಪ್ರತಿಭಟನೆ

ನವದೆಹಲಿ; ನಿರಂತರ ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದಿಂದ ಯುವ ಜನತೆ ತತ್ತರಿಸುತ್ತಿದ್ದು, ರೈತ ವಿರೋಧಿ ನೀತಿಗಳು ಹಾಗೂ ಕೇಂದ್ರದ ಪೆಗಾಸಸ್ ಬೇಹುಗಾರಿಕೆ ವಿರೋಧಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ರಾಜಧಾನಿಯಲ್ಲಿಂದು ಸಂಸತ್ ಘೆರಾವ್ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ‍್ರೀನಿವಾಸ್ ಬಿ.ಬಿ. ಪ್ರದೇಶ ಯುವ ಕಾಂಗ್ರೆಸ್

ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ವಿಶ್ವ ಸ್ತನ್ಯ ಸಪ್ತಾಹ ಆಚರಣೆ

ವಿಶ್ವ ಸ್ತನ್ಯ ಸಪ್ತಾಹ ಆಚರಣೆಯ ಪ್ರಯುಕ್ತ ಮಂಗಳೂರಿನ ಎಸ್.ಸಿ.ಎಸ್. ಸಮೂಹ ಸಂಸ್ಥೆಗಳ ಅಂಗವಾದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನ ಕೌಮಾರಭೃತ್ಯ ವಿಭಾಗದಿಂದ ವೆಬಿನಾರ್‌ನ್ನು ಆಯೊಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯೆನೆಪೊಯ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮುಖ್ಯ ಅಧೀಕ್ಷಕರು ಹಾಗೂ ಕೌಮಾರಭೃತ್ಯ ವಿಭಾಗದ ಮುಖ್ಯಸ್ಥರಾದ ಡಾ|| ಲಕ್ಷ್ಮೀಶ

ಸಂಶೋಧಕನಿಗೆ ನೈತಿಕ ಜವಾಬ್ದಾರಿ ಮುಖ್ಯ – ಡಾ. ರವೀಂದ್ರನಾಥ್

ಉಡುಪಿ : ಶೈಕ್ಷಣಿಕ ಸಂಶೋಧನೆಯಲ್ಲಿ ಸಂಶೋಧಕನ ನೈತಿಕತೆ ಅತಿ ಮುಖ್ಯವಾಗುತ್ತದೆ. ಇದು ಸಂಶೋಧನೆಯಲ್ಲಿ ಸತ್ಯಶೋಧನೆಗೆ ದಾರಿಯಾಗುತ್ತದೆ. ಸಂಶೋಧಕನಲ್ಲಿ ಕರ್ತವ್ಯ ನಿಷ್ಠೆ ಇದ್ದಲ್ಲಿ ಕ್ಷೇತ್ರಕಾರ್ಯದ ಮೂಲಕ ಅಧ್ಯಯನ ಮಾಡಿ ಬೆಳಕಿಗೆ ಬಂದ ವಿಚಾರವನ್ನು ನಿರ್ಭೀತಿಯಿಂದ ಪ್ರಸ್ತುತಪಡಿಸಲು ಸಾಧ್ಯವಾಗುತ್ತದೆ. ಒಳ್ಳೆಯ ಸಂಶೋಧನಾ ವರದಿಯು ಸರಕಾರಕ್ಕೆ ಮುಂದಿನ ಯೋಜನೆಗಳನ್ನು

ಟೋಕಿಯೋ ಒಲಿಂಪಿಕ್ಸ್: ಭಾರತದ ಪುರುಷರ ಹಾಕಿ ತಂಡದ ಐತಿಹಾಸಿಕ ಸಾಧನೆ

ಟೋಕಿಯೋ ಒಲಿಂಪಿಕ್ಸ್ 2020 ರಲ್ಲಿ ಭಾರತ ಪುರುಷರ ಹಾಕಿ ತಂಡ ಐತಿಹಾಸಿಕ ಸಾಧನೆ ಮಾಡಿದೆ. ಕಂಚಿನ ಪದಕ್ಕಾಗಿ ಜರ್ಮನಿ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಮನ್‍ಪ್ರೀತ್ 4-5 ಗೋಲುಗಳ ಅಂತರದಲ್ಲಿ ಗೆದ್ದು ಬೀಗಿದ್ದು, ಭಾರತಕ್ಕೆ ನಾಲ್ಕನೇ ಪದಕ ಸಿಕ್ಕಿದೆ. ಈ ಮೂಲಕ ಬರೋಬ್ಬರಿ 41 ವರ್ಷಗಳ ಬಳಿಕ ಒಲಿಂಪಿಕ್ ಹಾಕಿಯಲ್ಲಿ ಭಾರತ ಚೊಚ್ಚಲ ಪದಕಕ್ಕೆ ಕೊರಳೊಡ್ಡಿದೆ. ಸಾಕಷ್ಟು

ಫಾದರ್ ಮುಲ್ಲರ್ ಹೋಮಿಯೋಪಥಿ ಮಹಾವಿದ್ಯಾಲಯ: ಆ. 6ರಂದು 31ನೇ ಪದವಿ ಪ್ರದಾನ, ಸ್ಪೆಷಾಲಿಟಿ ಕ್ಲಿನಿಕ್ ಉದ್ಘಾಟನೆ

ಫಾ. ಮುಲ್ಲರ್ ಸೇವಾ ಸಂಸ್ಥೆಯ ಘಟಕವಾಗಿರುವ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ 31ನೇ ಪದವಿ ಪ್ರದಾನ ಹಾಗೂ ಸ್ಪೆಷಾಲಿಟಿ ಕ್ಲಿನಿಕ್ ಉದ್ಘಾಟನೆ ಸಮಾರಂಭ ಆ. 6ರಂದು ನಡೆಯಲಿದೆ ಎಂದು ಫಾ. ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕ ವಂ. ಫಾ. ರಿಚರ್ಡ್ ಅಲೋಶಿಯಸ್ ಕುವೆಲ್ಲೋ ಹೇಳಿದರು. ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ

ಕೋವಿಡ್ ಸೋಂಕು ನಿಯಂತ್ರಿಸಲು ಅಗತ್ಯ ಕ್ರಮವಹಿಸಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸಲು ಸಂಬಂಧಿಸಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಅಗತ್ಯ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ.ವಿ ಅವರು ತಿಳಿಸಿದರು.ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅವರು ಆಗಸ್ಟ್ 04ರ ಬುಧವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್,

ಕರಾವಳಿಯ ಮೂವರಿಗೆ ಸಚಿವ ಸ್ಥಾನ

ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ29 ಶಾಸಕರು ಸೇರ್ಪಡೆಗೊಂಡಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಮೊದಲಿಗೆ ಗೋವಿಂದ ಕಾರಜೋಳ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಳಿಕ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಉಮೇಶ್ ಕತ್ತಿ, ಎಸ್. ಅಂಗಾರ,