Home Page 52

ಟೋಕಿಯೋ ಒಲಿಂಪಿಕ್ಸ್: ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್‍ಗೆ ಕಂಚಿನ ಪದಕ

ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ವೆಲ್ಟರ್ ವೇಟ್ (69ಕೆಜಿ)ವಿಭಾಗದ ಸೆಮಿ ಫೈನಲ್ ನಲ್ಲಿ ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಸೋಲನುಭವಿಸಿದರು. ಈ ಮೂಲಕ ಅವರು ಕಂಚಿನ ಪದಕಕ್ಕೆ ತೃಪ್ತಿಪಟ್ಟರು. ಬುಧವಾರ ಟೋಕಿಯೊ ಒಲಿಂಪಿಕ್ಸ್ ನ ವನಿತೆಯರ 69 ಕೆಜಿ ವಿಭಾಗದಲ್ಲಿ ಬಾಕ್ಸರ್ ಲವ್ಲಿನಾ ಅವರು ತಮ್ಮ ಎದುರಾಳಿ ವಿಶ್ವಚಾಂಪಿಯನ್ ಟರ್ಕಿಯ ಬುಸೆನಾ ಸುರ್ಮೆನೆಲಿ

ಇಂದಿನ ನಿಮ್ಮ ರಾಶಿ ಭವಿಷ್ಯ

ಶ್ರೀ ಕ್ಷೇತ್ರ ಇಡಗುಂಜಿ ಮಹಾಗಣಪತಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ ಜೀವನ ಎಂದ ಮೇಲೆ ಖುಷಿ, ಸಂಕಟ, ಲಾಭ-ನಷ್ಟ ಇವೆಲ್ಲಾ ನಾಣ್ಯದ ಎರಡು ಮುಖಗಳಿದ್ದಂತೆ. ಅನೇಕ ಸವಾಲುಗಳು ಬರುತ್ತವೆ, ಅದನ್ನು ಮೆಟ್ಟಿ ನಿಂದಾಗ ಖುಷಿ, ಅದೃಷ್ಟಿ ಹಿಂಬಾಲಿಸುತ್ತದೆ. ಈ ವಾರ ನಿಮ್ಮ ಜೀವನ ಖುಷಿಯಿಂದ ಇರಲಿ ಎಂಬುವುದೇ ನಮ್ಮ ಆಶಯ.

ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ

ಭಾಷಾ ಬಾಂಧವ್ಯದಿಂದ ಸೌಹಾರ್ದತೆ ಸಾಧ್ಯ – ಡಾ. ತಮಿಳ್ ಸೆಲ್ವಿ

ನಾವು ನಮ್ಮದಲ್ಲದ ಭಾಷೆ ಮತ್ತು ಸಂಸ್ಕೃತಿಯನ್ನು ಅರ್ಥ ಮಾಡಿಕೊಂಡರೆ ಆ ಭಾಷೆ ಬಗ್ಗೆ ಅರಿವು ಹೆಚ್ಚಾಗಿ ಸೌಹಾರ್ದತೆ ಸಾಧ್ಯವಾಗುತ್ತದೆ. ತಮಿಳು-ಕನ್ನಡದ ದೃಷ್ಟಿಯಿಂದ ಇದು ಅತೀ ಮುಖ್ಯ. ಇದರಿಂದ ರಾಜ್ಯಗಳ ನಡುವಿನ ಹಲವು ಸಮಸ್ಯೆಗಳು ಪರಿಹಾರ ಕಾಣಬಹುದು ಎಂದು ಖ್ಯಾತ ಭಾಷಾ ವಿದ್ವಾಂಸರು ಮತ್ತು ಮದ್ರಾಸ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ.ತಮಿಳ್

ಕೂಡಲೇ ಬಿಸಿಯೂಟ ನೌಕರರ ಬಾಕಿ ವೇತನ ನೀಡಬೇಕು: ಮಾಲಿನಿ ಮೇಸ್ತಾ

ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಿಸಿಯೂಟ ನೌಕರರ ಸಮ್ಮೇಳನವು ಜರಗಿತು. ಸಮ್ಮೇಳನವನ್ನು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತಾರವರು ಉದ್ಘಾಟಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಿಕ್ಷಣ ರಂಗಕ್ಕೆ ಆದ್ಯತೆ ನೀಡುತ್ತಿಲ್ಲ. ಖಾಸಗೀಕರಣವೇ ಸರ್ಕಾರದ ವೇದ ವಾಕ್ಯ ವಾಗಿದೆ. ಸರಕಾರದ ಕೋರೋನಾ ಲಾಕ್ ಡೌನ್

ನಾಪತ್ತೆಯಾಗಿದ್ದ ಲೆಕ್ಕಪರಿಶೋಧಕ ಬಾವಿಯಲ್ಲಿ ಶವವಾಗಿ ಪತ್ತೆ

ಉಡುಪಿ: ಕೆಲವು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ, ಲೆಕ್ಕಪರಿಶೋಧಕನ ಶವವು, ಮನೆಯ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ. ಅಗ್ನಿಶಾಮಕ ದಳದ ಸಹಾಯದಿಂದ ಕಳೇಬರವನ್ನು ಮೇಲೆತ್ತಲಾಗಿದೆ. ವ್ಯಕ್ತಿ ಮೃತಪಟ್ಟು ಒಂದು ವಾರ ಕಳೆದಿರಬಹುದೆಂದು ಹೇಳಲಾಗುತ್ತಿದೆ. ಕಳೇಬರವನ್ನು ವೈದ್ಯಕೀಯ ಪರೀಕ್ಷೆಗೆ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲು

ನರೇಂದ್ರ ಮೋದಿ ಮತ್ತು ಪಿ.ವಿ.ಸಿಂಧುಗೆ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್ ಕ್ರೀಂ: ಪಬ್ಬಾಸ್  ಕೆಫೆ  ಟ್ವೀಟ್

ಮಂಗಳೂರು: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಐಸ್‌ಕ್ರೀಂ ಟ್ರೀಟ್ ನೀಡುವುದಾಗಿ ಮಂಗಳೂರಿನ ಪಬ್ಬಾಸ್ ಐಡಿಯಲ್ ಐಸ್‌ಕ್ರೀಂ ಕೆಫೆ ಮೋದಿ ಅವರಿಗೆ ಟ್ವೀಟ್ ಮಾಡಿದೆ.   ಪದಕ ಗೆದ್ದು ಬಂದರೆ ನಿಮ್ಮ ಜತೆ ಐಸ್‌ಕ್ರೀಂ ಸವಿಯುವುದಾಗಿ ಒಲಿಂಪಿಕ್ಸ್‌ಗೆ ಮೊದಲು

ಮಂಗಳೂರಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ: ಕೇರಳ ಗಡಿ ಪ್ರದೇಶ ತಲಪಾಡಿಗೆ ಭೇಟಿ

ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಸೋಮವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳ ಗಡಿಭಾಗದ ಬಂದೋಬಸ್ತ್ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಅವರು ಆಗಮಿಸಿದ್ದು, ಖಾಸಗಿ ಹೋಟೆಲ್ ನಲ್ಲಿ ತಂಗಿದ್ದು, ಇಂದು ಮುಂಜಾನೆ ಕೇರಳ ಗಡಿ ಪ್ರದೇಶವಾದ

ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಗೆ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿ

ಕುಂದಾಪುರ: ಫೈನಾನ್ಸ್ ಪಾಲುದಾರ ಕೂಡಾಲ್ ನಿವಾಸಿ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅನೂಪ್ ಶೆಟ್ಟಿಯನ್ನು ಪೊಲೀಸರು ಸೋಮವಾರ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.   ಕೊಲೆ ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಇನ್ನು ಏಳು ದಿನಗಳ ಕಾಲ ಅಂದರೆ ಅಗಸ್ಟ್ 9ರ ತನಕ ಪೊಲೀಸ್ ಕಸ್ಟಡಿಗೆ ನೀಡಿ 1ನೇ ಜೆಎಮ್‌ಎಫ್‌ಸಿ

ಬೇಲೂರಿನಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಬೇಲೂರಿನ ಚೆನ್ನಕೇಶವ ದೇವಾಲಯ ಮುಂಭಾಗದಿಂದ 20 ಹೆಚ್ಚು ಟ್ಯಾಕ್ಟರ್ ಗಳ ಸಮೇತ ಪ್ರತಿಭಟನ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರೈತ ಸಂಘ ಕಾರ್ಯದರ್ಶಿ ಬಳ್ಳೂರು ಸ್ವಾಮಿಗೌಡ ಕೇಂದ್ರ ಸರ್ಕಾರವು ಸಾಕಷ್ಟು ರೈತರು ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದ್ದು ಇದರಿಂದ ರೈತರಿಗೆ