Home Page 7

ನ.12 ರಂದು ಭೇಟಿ ಕನ್ನಡ ಆಲ್ಬಾಂ ಸಾಂಗ್ ಯೂಟ್ಯೂಬ್‌ನಲ್ಲಿ ರಿಲೀಸ್

ಮನುಷ್ಯ ಮತ್ತು ಶ್ವಾನದ ನಡುವೆ ಹೆಣೆದ ಕಥೆಯೊಂದಿಗೆ ತಯಾರಾದ ವಿಶಿಷ್ಠ ಶೈಲಿಯ ಹಾಡೊಂದು ಬಿಡುಗಡೆಗೆ ಸಿದ್ಧವಾಗಿದೆ. ಮಂಗಳೂರಿನ ವಿವೇಕ್ ಗೌಡ ನಿರ್ದೇಶಿಸಿ, ನಿರ್ಮಿಸಿರುವ ಭೇಟಿ ಎಂಬ ಹೆಸರಿನ ಕನ್ನಡ ವಿಡಿಯೋ ಆಲ್ಬಾಂ ಸಾಂಗ್ ನವೆಂಬರ್ 12 ರಂದು ಯೂಟ್ಯೂಬ್‌ನಲ್ಲಿ ರಿಲೀಸ್ ಆಗಲಿದೆ. ಶ್ವಾನ ಮತ್ತು ಮನಷ್ಯನ ನಡುವೆ ಸುತ್ತ ಹೆಣೆದ ಕಥೆಯೊಂದು ಆಲ್ಬಾಂ ಸಾಂಗ್ ಮೂಲಕ

ನ.2೦ ರಂದು ಮಂಗಳಾ ಕ್ರೀಡಾಂಗಣದಲ್ಲಿಅಥ್ಲೆಟಿಕ್ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ನವೆಂಬರ್ 20 ರಂದು ಆಯೋಜಿಸಲಾಗಿದೆ ಎಂದು ಗೌರವ ಕಾರ್ಯದರ್ಶಿ ತಾರನಾಥ ಶೆಟ್ಟಿ ಹೇಳಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕ್ರೀಡಾಕೂಟವು ಬೆಳಗ್ಗೆ 9 ಗಂಟೆಗೆ ಉದ್ಘಾಟನೆಗೊಂಡು, ಸಂಜೆ 4

ಕಾರ್ಕಳ ಪುರಸಭೆಯಲ್ಲಿ ಹಿಟ್ಲರ್ ಆಡಳಿತ

ಕಾರ್ಕಳ ಪುರಸಭಾಧ್ಯಕ್ಷೆ ಸುಮಾಕೇಶವ್ ರಿಂದ ಸಾಮಾಜಿಕ ತಾರತಮ್ಯ, ಪರಿಶಿಷ್ಟ ಪಂಗಡದವರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವ ಹಾಗೂ ತುಚ್ಚವಾಗಿ ಕಾಣುತ್ತಿದ್ದಾರೆ. ಪರಿಶಿಷ್ಟ ಪಂಗಡದ ಮೀಸಲಾತಿ ನಿಧಿಯನ್ನು ಪರಿಶಿಷ್ಟ ಪಂಗಡದ ಪುರಸಭಾ ಸದಸ್ಯರ ಗಮನಕ್ಕೆ ತರದೆ ಸಾಮಾನ್ಯ ವರ್ಗಗಳ ನಿಧಿಗೆ ವರ್ಗಾಯಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ

ಪುತ್ತೂರಿನ ಮೊಟ್ಟೆತಡ್ಕದಲ್ಲಿ ನಡೆದ ಅಪಘಾತ : ಸಹ ಸವಾರ ಮೃತ್ಯು

ಪುತ್ತೂರು: ನ.9ರಂದು ರಾತ್ರಿ ಮೊಟ್ಟೆತ್ತಡ್ಕ ಸಮೀಪ ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದವರ ಪೈಕಿ ಸ್ಕೂಟರ್ ಹಿಂಬದಿ ಸವಾರ ಕುರಿಯ ನಿವಾಸಿ ವಸಂತ ರೈ ಬಳ್ಳಮಜಲು ಅವರು ಮೃತಪಟ್ಟಿದ್ದಾರೆ. ಪುತ್ತೂರನಲ್ಲಿ ಮೇಸ್ತ್ರಿ ಕೆಲಸ ಮುಗಿಸಿಕೊಂಡು ಮನೆ ಕಡೆಗೆಂದು ಕುರಿಯ ನಿವಾಸಿ ನಾರಾಯಣ ನಾಯ್ಕ ಬಳ್ಳಮಜಲು ಅವರು ಚಲಾಯಿಸುತ್ತಿದ್ದ ಆಕ್ಟಿವಾ

ಅಜಯ್‌ ಕೌಶಿಕ್ ನೊರೋನ್ಹಾಗೆ ಪಿಹೆಚ್‌ಡಿ ಪದವಿ

ಮುಕ್ಕ:  ಶ್ರೀನಿವಾಸ್‌ ವಿಶ್ವವಿದ್ಯಾಲಯವು ಅಜಯ್‌ ಕೌಶಿಕ್ ನೊರೋನ್ಹಾರಿಗೆ ಮೆಕ್ಯಾನಿಕಲ್‌ ಇಂಜಿನಿಯರಿಂಗ್‌ ವಿಭಾಗದಲ್ಲಿ ಪಿಹೆಚ್‌ಡಿ ಪದವಿಯನ್ನು ನೀಡಿದೆ. ಎ ಸ್ಟಡಿ ಆನ್‌ ಇಪ್ಲಿಮೆಂಟೇಶನ್‌ ಆಫ್‌ ಲೀನ್‌ ಸಿಕ್ಸ್‌ ಸಿಗ್ಮಾ ಸ್ಟ್ರಾಟರ್ಜಿ ಇನ್‌ ಡೆಂಟಲ್‌ ಹಾಸ್ಪಿಟಲ್‌ ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಈ ಪದವಿಯನ್ನು ನೀಡಲಾಗಿದೆ. ಇವರು ಶ್ರೀನಿವಾಸ್‌

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮಚಂದ್ರ ಬೈಕಂಪಾಡಿ : ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ವತಿಯಿಂದ ಸನ್ಮಾನ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮಚಂದ್ರ ಬೈಕಂಪಾಡಿ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ರಾಮಚಂದ್ರ ಬೈಕಂಪಾಡಿ ಅವರ ಗಣನೀಯ ಸೇವೆಯನ್ನು ಗುರುತಿಸಿ ಕರ್ನಾಟ ರಾಜ್ಯವು ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಆ ಹಿನ್ನೆಲೆಯಲ್ಲಿ ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ

ವಿಜಯಾ ಮಹೇಶ್ ಅವರ ಪುಸ್ತಕ ಬಿಡುಗಡೆ – ಐವರಿಗೆ ವಿಜಯ ಪ್ರಶಸ್ತಿ ಪ್ರದಾನ 

ಬೆಂಗಳೂರು:  ಇತಿಹಾಸದ ನೈಜ ಚಿತ್ರಣವನ್ನು ಕಟ್ಟಿಕೊಡುವ ಅಗತ್ಯ ಹಿಂದೆಂದಿಗಿಂತ ಇದೀಗ ಹೆಚ್ಚಾಗಿದೆ ಎಂದು ಹಿರಿಯ ಸಾಹಿತಿ ಹಾಗೂ ರಾಜ್ಯ ಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಹೇಳಿದ್ದಾರೆ. ಕನಕಪುರ ರಸ್ತೆಯ ಕಾನ್ಷಿ ಫೌಂಡೇಷನ್ ಆವರಣದಲ್ಲಿಂದು ಲೇಖಕಿ, ಸಂಶೋಧಕಿ, ಇತಿಹಾಸಕಾರ್ತಿ ವಿಜಯಾ ಮಹೇಶ್ ಅವರ ನಾಲ್ಕಡಿ ಭಾಷಣಗಳ ಸಂಗ್ರಹ, ನೆಲದ ಮಾತು, ಅಂಬೇಡ್ಕರ್ ಬೌದ್ಧ

ಸುಬ್ರಹ್ಮಣ್ಯ ಪೊಲೀಸ್ ಠಾಣಾ ಕಾಮಗಾರಿ ಶೀಘ್ರ ಪ್ರಾರಂಭ : ಗೃಹ ಸಚಿವ ಅರಗ ಜ್ಞಾನೇಂದ್ರ

ಕಡಬ: ರಾಜ್ಯದಲ್ಲಿ ಪೊಲೀಸ್ ಇಲಾಖೆ ಬಲವರ್ಧನೆಗೆ ನಮ್ಮ ಸರಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಸುಮಾರು ೧೦೦ ಪೊಲೀಸ್ ಠಾಣೆಗಳ ಹೊಸ ಕಟ್ಟಡವನ್ನು ೨೦೦ ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುವುದು. ಸುಬ್ರಹ್ಮಣ್ಯ ಪೊಲೀಸ್ ಠಾಣೆಗೂ ರೂ. ೧ ಕೋಟಿ ಅನುದಾನ ಇಡಲಾಗಿದೆ ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು

ಪದ್ಮಶ್ರೀ ಸ್ವೀಕರಿಸಿ ಮಂಗಳೂರು ತಲುಪಿದ ಹರೇಕಳ ಹಾಜಬ್ಬ

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದು ಅವರನ್ನು ಅವರ ಅಭಿಮಾನಿಗಳು ಸ್ವಾಗತಿಸಿದರು. ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ `ಪದ್ಮಶ್ರೀ’ ಸೋಮವಾರ ಪ್ರದಾನ ಮಾಡಲಾಯಿತು. ಪದ್ಮಶ್ರೀ ಸ್ವೀಕರಿಸಿ ಮಂಗಳೂರು ತಲುಪಿದ ಹರೇಕಳ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ : ರಾಜು ಹೊಸ್ಮಠ ವಿರುದ್ದ ಪೊಕ್ಸೋ ಪ್ರಕರಣ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಅಂಬೇಡ್ಕರ್‌ ಅಪತ್‌ ಬಾಂಧವ ಟ್ರಸ್ಟ್‌ ನ ಅಧ್ಯಕ್ಷನ ವಿರುದ್ದ ನ .7ರಂದು ಪೊಕ್ಸೋ ಪ್ರಕರಣ ದಾಖಲಾಗಿದೆ. ರಾಜು ಹೊಸ್ಮಠ ಆರೋಪಿಯಾಗಿದ್ದು ಈತನ ವಿರುದ್ದ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತ: ಕೌಡಿಚ್ಚಾರ್‌ ನಿವಾಸಿ ಸದ್ಯ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಸಂತ್ರಸ್ತೆಯ