Home Page 82

ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಂದ ಸವಾಲಿನ ಮಧ್ಯೆ ಕಾರ್ಯ: ಶಿವಾನಂದ ತಗಡೂರು

ಕೊರೋನಾ ಸಂದರ್ಭದಲ್ಲಿ ವ್ರತ್ತಿನಿರತ ಪತ್ರಕರ್ತರು ಸವಾಲುಗಳ ಮಧ್ಯೆ ಕಾರ್ಯ ನಿರ್ವಹಿಸಿದ್ದಾರೆ.ಈ ನಡುವೆ ಹಲವು ಪತ್ರಕರ್ತರನ್ನು ನಾವು ಕಳೆದು ಕೊಂಡಿದ್ದೇವೆ ಎಂದು ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯ ರನ್ನು

ಕಳವು ಸೊತ್ತುಗಳ ವಶಪಡಿಸುವ ಕಾರ್ಯಾಚರಣೆ – ಹೆಚ್.ಸಿ.ಸ್ಕರಿಯರಿಗೆ ಪುತ್ತೂರು ಡಿವೈಎಸ್ಪಿಯವರಿಂದ ಪ್ರಶಂಸಾನಾ ಪತ್ರ

ಪುತ್ತೂರು: ಮೂರು ತಿಂಗಳ ಹಿಂದೆ ಪುತ್ತೂರಿನ ಚಿನ್ನಾಭರಣ ಮಳಿಗೆಯಿಂದ ಕಳವಾದ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಂದ ಕಳವು ಸೊತ್ತುಗಳನ್ನು ವಶ ಪಡಿಸುವ ಕಾರ್ಯಾಚರಣೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಸ್ಕರಿಯ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗಿದೆ. ಪ್ರಶಂಸನಾ ಪತ್ರದೊಂದಿಗೆ ರೂ. 1ಸಾವಿರ ನಗದು

ಚಿನ್ನಕ್ಕೆ ಹಾಲ್‌ಮಾರ್ಕಿಂಗ್ ಕಡ್ಡಾಯ: ಇದು ಖರೀದಿದಾರರು, ಮಾರಾಟಗಾರರಿಗೆ ಅತ್ಯಗತ್ಯ: ಎಂ.ಪಿ.ಅಹ್ಮದ್

ಬೆಂಗಳೂರು: ಗ್ರಾಹಕರ ಹಕ್ಕುಗಳು ಅತ್ಯಂತ ಮಹತ್ವ ಮತ್ತು ಅಗತ್ಯ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಗಳು ಅನೇಕ ಕಾನೂನುಗಳನ್ನು ತಂದಿವೆ. ಗ್ರಾಹಕರು ತಾವು ಖರೀದಿಸುವ ಯಾವುದೇ ಉತ್ಪನ್ನವಾಗಲೀ ಅದಕ್ಕೆ ನೀಡುವ ಹಣಕ್ಕೆ ತಕ್ಕಂತೆ ಮೌಲ್ಯವನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ 1986 ರಲ್ಲಿ ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ

ಮಂಗಳೂರು: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು: ಆರೋಪಿಯ ಬಂಧನ

ಮಂಗಳೂರು: ನಗರದ ಮಹಿಳೆಯೋರ್ವರ ಚಿನ್ನಾಭರಣವಿದ್ದ ಬ್ಯಾಗ್ ಕಳವುಗೈದ ಆರೋಪಿಯನ್ನು ಬಂಧಿಸಿರುವ ಕದ್ರಿ ಠಾಣೆ ಪೊಲೀಸರು 2.50 ಲಕ್ಷ ರೂ. ಮೌಲ್ಯದ 53 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿದ್ದಾರೆ. ಭದ್ರಾವತಿ ಮೂಲದ ಪ್ರಸ್ತುತ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಿವಾಸಿ ಪಿ.ಜ್ಞಾನರತ್ನಂ ಕೃಪಾ ರಾವ್ ಬಂಧಿತ. ನಗರದ ನವಭಾರತ ಸರ್ಕಲ್ ಬಳಿಯಿರುವ ಮೌರಿಷ್ಕ್ ಪಾರ್ಕ್

ಶ್ರೀನಿವಾಸ್‌ ವಿಶ್ವವಿದ್ಯಾಲಯದಲ್ಲಿ ಜೂನ್‌ 18 ಮತ್ತು 19ರಂದು ಅಂತರಾಷ್ಟ್ರೀಯ ವರ್ಚುವಲ್‌ ಕಾನ್ಫರೆನ್ಸ್‌

ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕಾಲೇಜ್‌ ಆಫ್‌ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇನ್ಫರ್ಮೇಶನ್ ಸೈನ್ಸ್‌ನ ವತಿಯಿಂದ “ಎಮರ್ಜಿಂಗ್ ಟ್ರೆಂಡ್ಸ್ ಇನ್ ಕಂಪ್ಯೂಟರ್ ಸಯನ್ಸ್ ಮತ್ತು ಇನ್ಫರ್ಮೇಶನ್ ಸಯನ್ಸ್” ಎಂಬ ವಿಷಯದ ಕುರಿತು ಅಂತರಾಷ್ಟ್ರೀಯ ವರ್ಚುವಲ್‌ ಕಾನ್ಫರೆನ್ಸ್‌ವು ಜೂನ್‌ 18 ಮತ್ತು 19ರಂದು ನಡೆಯಲಿದೆ.  ಈ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭವು ಜೂನ್ 18ರಂದು

ಕಡಬದಲ್ಲಿ ಕಾಡಾನೆ ಹಾವಳಿ: ಕೃಷಿ ತೋಟಗಳಿಗೆ ಹಾನಿ

ಕಡಬ: ಕೊಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಬಾಗಿಲು ಗ್ರಾಮದ ಕಾಡಂಚಿನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳು ಕೃಷಿ ತೋಟಗಳಿಗೆ ದಾಳಿಮಾಡಿ ಹಾನಿಯುಂಟು ಮಾಡುತ್ತಿವೆ. ಕೃಷಿ ತೋಟಗಳಲ್ಲಿ ಕಾಡಾನೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿತು. ಪಿಲಿಕಜೆ ಎಂಬಲ್ಲಿ ಪಿ.ಸಿ.ಸುಂದರ ಗೌಡ ಎಂಬುವರ ತೋಟಕ್ಕೆ ಲಗ್ಗೆಯಿಟ್ಟ ಆನೆ ಅಡಕೆ, ತೆಂಗು, ಕೊಕ್ಕೋ, ಬಾಳೆ ಮೊದಲಾದ

ತೌಕ್ತೆ ಚಂಡಮಾರುತದಿಂದ ಆಗಿರುವ ಹಾನಿ ಪರಿಶೀಲನೆಗೆ ಕೇಂದ್ರದ ತಂಡ ಉಡುಪಿಗೆ ಆಗಮನ

ಕುಂದಾಪುರ: ತೌಕ್ತೆ ಚಂಡಮಾರುತದಿಂದ ಆಗಿರುವ ಅನಾಹುತಗಳ ಪರಿಶೀಲನೆಗೆ ಕೇಂದ್ರ ಸರಕಾರದ ಐಎಂಸಿ ಟಿ ತಂಡ ಉಡುಪಿ ಜಿಲ್ಲೆಯಾದ್ಯಂತ ಸರ್ವೇಕ್ಷಣೆ ಕಾರ್ಯವನ್ನು ಗುರುವಾರ ಆರಂಭಿಸಿದೆ. ತಿಂಗಳ ಹಿಂದೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವುಂಟಾಗಿ ತೌಕ್ತೆ ಚಂಡಮಾರುತ ಎದ್ದಿತ್ತು. ಸುಮಾರು ನಾಲ್ಕು ದಿನಗಳ ಕಾಲ ಉಡುಪಿ ಜಿಲ್ಲೆಯ ಉದ್ದಕ್ಕೂ ಭಾರಿ ಗಾಳಿ-ಮಳೆ

ವಿಭಿನ್ನವಾಗಿ ಮಾಡಿ ಅಥವಾ ವಿಭಿನ್ನವಾದುದನ್ನು ಮಾಡಿ-ವೇಣು ಶರ್ಮ

ಬದಲಾವಣೆ ಎನ್ನುವುದು ಕಷ್ಟಕರ ಮತ್ತು ಪ್ರತಿರೋಧ ಪೂರಿತವಾಗಿದ್ದರೂ ಅದು ಪ್ರಕೃತಿ ಸಹಜ ಹಂತ. ತಿಕ್ಕಾಡುವ ಬದಲು ಅಭಿವೃದ್ಧಿಯತ್ತ ಮುಖಮಾಡಿದಾಗ ಬದಲಾವಣೆ ಸುಲಭ. ದೂರವಾಣಿ ಸಂಪರ್ಕ ಕಂಪೆನಿಗಳಿಂದ ಹಿಡಿದು ಪ್ರತೀ ಮನೆ – ಕುಟುಂಬಗಳಲ್ಲಿ ನಾವು ಮರೆತಿರುವ ದಿನಚರಿಯೂ ಕೂಡಾ ನಮಗೆ ಹೊಸತನ್ನು ನೀಡಿದೆ. ಪರಿವರ್ತನೆ ಅನ್ನುವುದು ನಮ್ಮ ಅಂತರಾತ್ಮದಿಂದ