Home Page 83

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಮ್ಯಾನೇಗ್ಮಾ 2021: 19ನೇ ವಾರ್ಷಿಕ ಸಮ್ಮೇಳನ

ಮಂಗಳೂರು:ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಮ್ಯಾನೇಜ್‌ಮೆಂಟ್ ಆಂಡ್ ಕಾಮರ್ಸ್  ಹಾಗೂ ಉತ್ತರ ಅಮೆರಿಕದಐ.ಎಸ್.ಎಂ.ಎ.ಸಿ.ಐ., ಅಜ್ಟೆಕಾ ವಿಶ್ವವಿದ್ಯಾಲಯ, ಮೆಕ್ಸಿಕೊ ಇದರ ಸಹಯೋಗದೊಂದಿಗೆ 19 ನೇ ವಾರ್ಷಿಕ ಒಂದು ದಿನದ ರಾಷ್ಟ್ರೀಯ ಸಮ್ಮೇಳನ – ʼಮ್ಯಾನೆಗ್ಮಾ 2021ʼವನ್ನುಜೂನ್‌ 16 ಬುಧವಾರದಂದು ಆಯೋಜಿಸಲಾಯಿತು. “ಸ್ಥಿತಿಸ್ಥಾಪಕತ್ವ, ಆವಿಷ್ಕಾರ ಹಾಗೂ

ಬೈಕ್ ಮತ್ತು ಒಮ್ನಿ ನಡುವೆ ಅಪಘಾತ:ಬೈಕ್ ಸವಾರ ಗಂಭೀರ

ಬೈಕ್ ಮತ್ತು ಒಮ್ನಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಹೊರವಲಯ ಬನ್ನೂರಿನಲ್ಲಿ ನಡೆದಿದೆ. ಬೆಳ್ಳಿಪ್ಪಾಡಿ ನಿವಾಸಿ ಮೋನಪ್ಪ ಗೌಡ ಎಂಬವರ ಪುತ್ರ ಧನಂಜಯ ಗೌಡ ಗಾಯಗೊಂಡ ಬೈಕ್ ಸವಾರ. ಅಪಘಾತವೂ ಬನ್ನೂರಿನ ಆಯೋಧ್ಯಾನಗರದ ಶಿವಪಾರ್ವತಿ ಮಂದಿರ ಬಳಿ ಸಂಭವಿಸಿದೆ.ಗಾಯಾಳುವನ್ನು ಸ್ಥಳೀಯರಾದ ಹಂಝ ಮತ್ತು ರಫೀಕ್ ಬಾಂಬೆ ಎಂಬವರು

ಪುತ್ತೂರು ನಗರಸಭೆಯ ವಿಶೇಷ ಸಾಮಾನ್ಯ ಸಭೆ:ಹೊರಗುತ್ತಿಗೆ ನೌಕರರ ನೇರ ನೇಮಕಾತಿಗೆ ಶಿಫಾರಸ್ಸು

ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಪೌರಕಾರ್ಮಿಕರು ಸೇರಿದಂತೆ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಮಾಡುವ ಬಗ್ಗೆ ಶಿಫಾರಸ್ಸು ಮಾಡಲು ಪುತ್ತೂರು ನಗರಸಭಾ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರಸಭಾ ವಿಶೇಷ ಸಾಮಾನ್ಯ ಸಭೆಯು ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅಧ್ಯಕ್ಷರು ಹೊರಗುತ್ತಿಗೆ

ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್  ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳವನ್ನು ಕೂಡಲೇ ಹಿಂಪಡೆಯಬೇಕೆಂದು ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ HP ಪೆಟ್ರೋಲ್ ಪಂಪ್ ಹತ್ತಿರ ಪ್ರತಿಭಟನೆ ಮಾಡಲಾಯಿತು. ತಿಕೋಟಾ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿರೇಶ ಸಿಂಧೂರ

 ಅರ್ಕುಳ ಶ್ರೀ ವರದೇಶ್ವರ ದೇವಸ್ಥಾನದ ಡ್ರೈನೇಜ್ ಸಮಸ್ಯೆ: ಶಾಸಕ ಡಾ ವೈ ಭರತ್ ಶೆಟ್ಟಿ ಭೇಟಿ

ಇತಿಹಾಸ ಪ್ರಸಿದ್ಧ ಸುಮಾರು 800 ವರ್ಷಗಳಷ್ಟು ಪ್ರಾಚೀನ ಸ್ವಯಂಭೂ ಅರ್ಕುಳ  ಶ್ರೀವರದೇಶ್ವರ ದೇವಸ್ಥಾನ ಬಳಿ ರೈಲ್ವೆ ಇಲಾಖೆಯವರು ಗೋಡೆಕಟ್ಟುವ ಕಾಮಗಾರಿ ಸಂದರ್ಭದಲ್ಲಿ ದೇವಸ್ಥಾನದ ಡ್ರೈನೇಜ್ ವ್ಯವಸ್ಥೆಗೆ ಲೋಪವಾಗಿತ್ತು. ಇದರ ಪರಿಣಾಮ ದೇವಸ್ಥಾನದ ಅಂಗಣ ತುಂಬಾ ಮಳೆನೀರು ತುಂಬಿಕೊಂಡಿತ್ತು. ಈ ವಿಷಯವನ್ನು ಅರ್ಕುಳ  ಗ್ರಾಮಸ್ಥರು ಶಾಸಕರಾದ ಡಾ ವೈ ಭರತ್

ಆಶ್ವಾಸನೆಗೆ ಸೀಮಿತವಾಗಿರುವ ಗುಜ್ಜರಕೆರೆ -ಅರೆಕೆರೆ ಬೈಲಿನಲ್ಲಿ ಮತ್ತೆ ಡ್ರೈನೇಜ್ ಸಮಸ್ಯೆ

ಮಳೆಗಾಲ ಆರಂಭವಾಯಿತೆಂದರೆ ಜೆಪ್ಪು ಗುಜ್ಜರಕೆರೆ ಸಮೀಪದ ಅರೆಕೆರೆಬೈಲು ನಿವಾಸಿಗಳ ಸಂಕಷ್ಟ ಹೇಳ ತೀರದು. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಒಂದೆಡೆಯಾದರೆ.. ಅವ್ಯವಸ್ಥಿತ ಚರಂಡಿ ವ್ಯವಸ್ಥೆಯಿಂದ ರಸ್ತೆ ಮೇಲೆ ಡ್ರೈನೇಜ್ ನೀರು ಉಕ್ಕಿ ಹರಿಯುತ್ತಿದೆ. ಮಾತ್ರವಲ್ಲದೆ ಮನೆಗಳಿಗೆ ಕೊಳಚೆ ನೀರು ನುಗ್ಗುವ ಪರಿಸ್ಥಿತಿಯಲ್ಲಿದೆ. ಈ ಬಗ್ಗೆ ಒಂದು ವರದಿ. ಹಲವು

ಮಂಗಳೂರಿನಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ನಗರದ ಬಲ್ಮಠದ ಪೆಟ್ರೋಲ್ ಪಂಪ್ ಬಳಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್. ಲೋಬೊ ಅವರು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಪೆಟ್ರೋಲ್‌ಗೆ 1೦೦ ರೂ ಏರಿಕೆ ಕಂಡಿದೆ. ಇದು ಬಿಜೆಪಿ

ಸೇಡಿಯಾಪುವಿನಲ್ಲಿ ರಸ್ತೆಗೆ ಅಡ್ಡವಾಗಿ ಉರುಳಿದ ಬೃಹತ್ ಗಾತ್ರದ ಮರ

ಪುತ್ತೂರು: ಕೋಡಿಂಬಾಡಿ ಸಮೀಪದ ಸೇಡಿಯಾಪು ಬಳಿ ಬೃಹತ್ ಗಾತ್ರದ ಆಲದ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮರ ಬಿದ್ದ ಪರಿಣಾಮ ಪುತ್ತೂರು-ಉಪ್ಪಿನಂಗಡಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಮರ ಉರುಳಿ ಬಿದ್ದಿದ್ದು ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಸದಸ್ಯರು ಸಾರ್ವಜನಿಕರ

ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಹಿತ ಇಬ್ಬರ ಬಂಧನ

ಬೆಂಗಳೂರಿನಿಂದ ನಿಷೇಧಿತ ಮಾದಕ ‘ಎಂಡಿಎಂಎ’ ವಸ್ತುವನ್ನು ಖರೀದಿಸಿ ಕೇರಳದ ಕಾಸರಗೋಡಿಗೆ ಸಾಗಾಟ ಮಾಡುತ್ತಿದ್ದ ಜಾಲವನ್ನು ಕೊಣಾಜೆ ಪೊಲೀಸರು ಮಂಜನಾಡಿ ಗ್ರಾಮದ ನಾಟೆಕಲ್ ಸಮೀಪದಲ್ಲಿ ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಮ್ಮನಹಳ್ಳಿ ಎಂಬಲ್ಲಿಂದ 65 ಗ್ರಾಂ