Home Page 9

ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶ ಉಳಿಸಲು ಸಾಧ್ಯ – ಸುನಿಲ್ ಕುಮಾರ್ ಬಜಾಲ್

ಒಂದು ಕಡೆ ಜಾತಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುವ ಕಾರ್ಯ ನಡೆದರೆ ಮತ್ತೊಂದು ಕಡೆ ಜಾಗತೀಕರಣ ಉದಾರೀಕರಣ ಖಾಸಗೀಕರಣ ನೀತಿಗಳ ಫಲವಾಗಿ ದೇಶದ ಆರ್ಥಿಕತೆಯನ್ನೇ ನಾಶ ಮಾಡಲಾಗುತ್ತಿದೆ.ಇದರಿಂದಾಗಿ ಹಿಂದುತ್ವ ಸರ್ವಾದಿಕಾರಶಾಹಿ ಹಾಗೂ ಕಾರ್ಪೊರೇಟ್ ನವ ಉದಾರವಾದದ ಒಂದು ವಿಷಕಾರಿ ಮಿಶ್ರಣದಿಂದ ದೇಶ ಗಂಬೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ

ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿ: 58 ಸಾಧಕರಿಗೆ ಪ್ರಶಸ್ತಿ ಪ್ರಕಟ

ಮಂಗಳೂರು,:- ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಅ.30ರ ಶನಿವಾರ ಜಿಲ್ಲಾಡಳಿತದಿಂದ ಪ್ರಕಟಿಸಲಾಗಿದೆ. ಒಟ್ಟು 58 ಸಾಧಕರಿಗೆ ಈ ಬಾರಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಾಧಕರ ಪಟ್ಟಿ ಇಂತಿದೆ: ಸಮಾಜ ಸೇವೆಯಲ್ಲಿ-ಮಂಗಳೂರಿನ ಎಸ್.ಎಸ್. ನಾಯಕ್, ಕ್ರೀಡೆಯಲ್ಲಿ-ಬಂಟ್ವಾಳ ತಾಲೂಕಿನ

ಸಕಲ ಸರ್ಕಾರಿ ಗೌರವಗಳೊಂದಿಗೆ ಮಣ್ಣಲ್ಲಿ ಮಣ್ಣಾದ ಪುನೀತ್ ರಾಜಕುಮಾರ್

ಬೆಂಗಳೂರು: ಮೇರು ನಟ ಡಾ ರಾಜ್ ಕುಮಾರ್ ಅವರ ಕಿರಿಯ ಪುತ್ರ ಸುಪ್ರಸಿದ್ಧ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಗರದ ಶ್ರೀ ಕಂಠೀರವ ಸ್ಟುಡಿಯೋಸ್ ಆವರಣದಲ್ಲಿರುವ ಡಾ ರಾಜ್ ಕುಮಾರ್ ಅವರ ಸಮಾಧಿಯ ಸಮೀಪವೇ ಇಂದು ಬೆಳಿಗ್ಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಭದ್ರತಾ ಕಾರಣಗಳು ಹಿನ್ನೆಲೆಯಲ್ಲಿ ಕುಟುಂಬಸ್ಥರ ಸಹಮತಿ ಪಡೆದು

ಸಿಟಿ ಬಜಾರ್ ಆಲ್ ಇನ್ ವನ್ ಶಾಪಿಂಗ್ ಬಜಾರ್ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಅವರಿಂದ ಉದ್ಘಾಟನೆ

ಬೈಂದೂರಿನ ಶನೀಶ್ವರ ಮಂದಿರದ ಮುಖ್ಯ ರಸ್ತೆಯಲ್ಲಿ ನೂತವಾಗಿ ಇಂತಿಯಾಸ್ ಶಿರೂರು ಹಾಗೂ ಮುಸಾದಿಕ್ ಹಳ್ಗೇರಿ ಮಾಲಕತ್ವದ ಸಿಟಿ ಬಜಾರ್ ಅಲ್ ಇನ್ ಒನ್ ಶಾಪಿಂಗ್ ಬಜಾರ್ ಉದ್ಘಾಟನೆ ಗೊಂಡಿತು.   ಉದ್ಘಾಟನೆಯನ್ನು ಬೈಂದೂರಿನ ಜನಪ್ರಿಯ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು. ಉದ್ಘಾಟನೆ ಕಾರ್ಯಕ್ರಮದಲ್ಲಿ ಯುವ ಉದ್ಯಮಿ ಶರತ್ ಶೆಟ್ಟಿ

ಮೀನುಗಾರಿಕೆ ರೋಬೋಟಿಕ್ಸ್ ತಂತ್ರಜ್ಞಾನ : ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್

ಮಂಗಳೂರು: ರಾಜ್ಯದ ಕರಾವಳಿಯಲ್ಲಿ ರೋಬೋಟಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ತಂತ್ರಜ್ಞಾನದ ಮೂಲಕ ಮೀನುಗಾರಿಕೆಯನ್ನು ದೊಡ್ಡ ಆದಾಯದ ಮೂಲವನ್ನಾಗಿ ಬೆಳೆಸಲಾಗುವುದು ಮತ್ತು ಮಂಗಳೂರಿನಲ್ಲಿ ಸಾಫ್ಟ್ ವೇರ್ ಪಾರ್ಕ್ ಸ್ಥಾಪಿಸಲಾಗುವುದು ಎಂದು ಐಟಿ-ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ

ನಟ ಪುನೀತ್ ರಾಜ್‍ಕುಮಾರ್ ಇನ್ನಿಲ್ಲ || Puneeth Rajkumar

ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್(46) ಅವರು ಹೃದಯಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ರಾಜ್ ಕುಮಾರ್ ಅವರು ವಿಧಿವಶರಾಗಿದ್ದಾರೆ.ಶುಕ್ರವಾರ ಅ.29ರಂದು ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಅವರನ್ನು ರಮಣಶ್ರೀ ಕ್ಲಿನಿಕ್‍ಗೆ ದಾಖಲಿಸಿ ಪ್ರಥಮ ಚಿಕಿತ್ಸೆ

ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು, ಆಸ್ಪತ್ರೆ : ಗರ್ಭಿಣಿಯರಲ್ಲಿ ಪೋಷಣೆ ವಿಷಯದ ಕುರಿತು ಜಾಗೃತಿ ಕಾರ್ಯಕ್ರಮ

ಮಂಗಳೂರಿನ ಎಸ್‍ಸಿಎಸ್ ಸಮೂಹ ಸಂಸ್ಥೆಗಳ ಅಂಗವಾದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ಸೈಂಟ್ ಆನ್ಸ್ ಕಾಲೇಜ್ ಆಫ್ ಎಜ್ಯುಕೇಶನ್ ಅಟೊನೊಮಸ್‍ನಲ್ಲಿ ‘ಗರ್ಭಿಣಿಯರಲ್ಲಿ ಪೋಷಣೆ” ವಿಷಯದ ಕುರಿತು ಜಾಗೃತಿ ಉಪನ್ಯಾಸ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಆಯುರ್ವೇದ ದಿನ ಹಾಗೂ ಆಯುಷ್ ಇಲಾಖೆ – ಎನ್. ಸಿ.ಐ.ಎಸ್. ಎಮ್ ನಿಂದ

ಕಾಪು ಲೈಟ್ ಹೌಸ್ ಬೀಚ್‌ನಲ್ಲಿ ಗೀತ ಗಾಯನ

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕಾಪು ಲೈಟ್ ಹೌಸ್ ಬೀಚ್‌ನಲ್ಲಿ ‘ಕನ್ನಡಕ್ಕಾಗಿ ನಾವು’ ಸಮೂಹ ಗಾಯನ ಅಭಿಯಾನ ಕನ್ನಡದ ಶ್ರೇಷ್ಟತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಮೂರು ಗೀತೆಗಳನ್ನು ಹಾಡುವ ಮೂಲಕ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ನಡೆಯಿತು. ಕಾಪು

ಡಾ. ಪ್ರವೀಣ್ ಪುತ್ರ ರಚಿಸಿದ “ವಾರಿಯರ್ಸ್ ಆಫ್ ದಿ ಬ್ಲೂ” ಪೈಂಟಿಂಗ್ ಪ್ರದರ್ಶನ

ಮಂಗಳೂರು ಕರಾವಳಿ ಚೋತ್ರ ಕಲಾ ಚಾವಡಿ ಬಲ್ಲಾಲ್‌ಭಾಗ್ ವತಿಯಿಂದ ವಾರಿಯರ್ಸ್ ಆಫ್ ದಿ ಬ್ಯೂ ಡಾ. ಪ್ರವೀಣ್ ಪುತ್ರ ಅವರು ಮೀನುಗಾರಿಕೆಯ ಬಗ್ಗೆ ರಚಿಸಿದ ಪೈಂಟಿಂಗ್‌ನ ಪ್ರದರ್ಶನ ನಡೆಯಿತು. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಾತನಾಡಿದ ಕರಾವಳಿ ಚೋತ್ರ ಕಲಾ ಚಾವಡಿಯ ಸೆಕ್ರೆಟರಿ ಡಾ. ಎಸ್.ಎಮ್ ಶಿವಪ್ರಕಾಶ್ ಅವರು, ಕಲಾವಿದ ಪ್ರವೀಣ್ ಪುತ್ರ ಅವರು, ಸುಮಾರು 2