ಉಪಚುನಾವಣೆ ಸೋಲು ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ಹಾಗಾಗಿ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಲು ಸಾಧ್ಯವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಅವರು ಹೇಳಿದರು. ಅವರು, ಕೃಷಿ ಮಸೂದೆ ವಿರೋಧಿಸಿ ಹೋರಾಟ ನಡೆಸಿದ ರೈತರ ಹೋರಾಟಕ್ಕೆ ಗೆಲುವು ಸಿಕ್ಕಿರುವುದಕ್ಕೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿ
Videos
ಪುತ್ತೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾನು ಸ್ಪರ್ಧಿಸಿದ್ದು, ಜಿಲ್ಲಾಧ್ಯಕ್ಷರಾಗಿ ಚುನಾಯಿತರಾದರೆ ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಿಸುವ ಬಗ್ಗೆ ಪ್ರತ್ನಿ ಪಡುತ್ತೇನೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾದ ಎಂ.ಆರ್. ವಾಸುದೇವ ಮಂಗಳೂರು ಅವರು ತಿಳಿಸಿದ್ದಾರೆ. ಅವರು ಪುತ್ತೂರಿನ ಪ್ರೆಸ್‍ಕ್ಲಬ್‍ನಲ್ಲಿ
STUDENTS OF 1ST YEAR UNDERGRADUATE ON MONDAY, 8TH NOVEMBER 2021 AT SRINIVAS UNIVERSITY CITY CAMPUS, PANDESHWARA. MANGALORE THE PROGRAM HAS BEEN INNOGRATED BY DR. A. SRINIVAS RAO, PRO CHANCELLOR OF SRINIVAS UNIVERSITY. IN HIS SPEECH HE SAID STUDENTS ARE BENEFITED IN SRINIVAS UNIVERSITY WHERE OUR
ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಸ್, ಕಾಲೇಜ್ ಆಫ್ ಕಂಪ್ಯೂಟರ್ ಸೈನ್ಸ್ ಅಂಡ್ ಇನ್ಫಾರ್ಮೇಶನ್ ಸೈನ್ಸ್, ಕಾಲೇಜ್ ಆಪ್ ಏವಿಯೇಶನ್ ಸ್ಟಡೀಸ್‍ನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮವನ್ನು ಪಾಂಡೇಶ್ವರದ ಸಿಟಿ ಕ್ಯಾಂಪಸ್‍ನಲ್ಲಿ ಆಯೋಜಿಸಲಾಯಿತು. ಸಹಕುಲಾಧಿಪತಿಗಳಾದ ಡಾ. ಎ.
ವಿಜಯಪುರ ನಗರದ ಗಾಂಧಿ ಚೌಕ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಖತರ್ನಾಕ್ ಬೈಕ್ ಕಳ್ಳರನ್ನು ಬಂಧಿಸಿ ಅವರಿಂದ 36 ಬೈಕ್‌ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಜಯಪುರ ಪೋಲಿಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಅವರು ಒಟ್ಟು 36 ವಿವಿಧ ಕಂಪನಿಯ ಬೈಕ್ ಗಳನ್ನು
ನಾಡಿನ ಪ್ರಸಿದ್ಧ ಸಂಸ್ಥೆಯಾಗಿರುವ ಐಡಿಯಲ್ ಐಸ್‍ಕ್ರೀಂ ಸ್ಥಾಪಕರಾದ ಶಿಬರೂರು ಪ್ರಭಾಕರ ಕಾಮತ್ (79) ಶನಿವಾರ ಮುಂಜಾನೆ 3.30ಕ್ಕೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಅ.29ರಂದು ಬಿಜೈನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಓರ್ವ ಪುತ್ರ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು
ದೇಶದಲ್ಲಿ ಜೀವನಾವಶ್ಯಕ ವಸ್ತುಗಳ ಬೆಲೆಯೂ ಏರಿಕೆಯಾಗುತ್ತದೆ. ತೈಲ ಬೆಲೆ ದಿನೇ ದಿನೇ ಏರಿಯಾಗುತ್ತಿದೆ. ನೂರು ದಿನದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಮಾಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು ಆದರೆ ಅವರು ಭರವಸೆ ಹುಸಿಯಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ಪಿಯೊನಿಕ್ಸ್ ಅಕಾಡೆಮಿ ಇಂಡಿಯಾ ಕುಂದಾಪುರದ ಸದಸ್ಯ ಹನೀಶ್ ಕುಮಾರ್ ರವರಿಗೆ ಡೆಹ್ರಾಡೂನ್‌ನಲ್ಲಿ ನಡೆದ ಅಖಿಲ ಭಾರತ ಸಿಯೊಕೊಕೈ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಸೀನಿಯರ್ ಐವತ್ತು ಕೆ.ಜಿ ವಿಭಾಗದಲ್ಲಿ ಬೆಳ್ಳಿ ಹಾಗೂ ಇಪ್ಪತ್ತೊಂದು ವರ್ಷ ಒಳಗಿನ ವಯೋಮಿತಿಯ ವಿಭಾಗದಲ್ಲಿ ಬೆಳ್ಳಿ ಪದಕ ಲಭಿಸಿದೆ. ಅಖಿಲ ಭಾರತ ಸಿಯೊಕೊಕೈ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ಪರವಾಗಿ
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರವರ್ತಕರಾಗಿ ನಡೆಸುತ್ತಿರುವ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟದಿಂದ ಮೂರು ಆಸಕ್ತ ಗುಂಪಿನ ರೈತರಿಗೆ ಇಪ್ಪತ್ತಮೂರು ಟರ್ಪಾಲ್ ನ್ನು ಒಕ್ಕೂಟದ ಅಧ್ಯಕ್ಷ ರಾದ ಶ್ರೀ ಚಂದ್ರ ಪೂಜಾರಿಯವರು ವಿತರಿಸಿದರು ವಿತರಿಸಿ ಮಾತನಾಡಿದ ಅವರು ಆಕಸ್ಮಿಕ ಮಳೆ ಬರುತ್ತಿರುವ ಕಾರಣ ಭತ್ತ ಕಟಾವಿಗೆ ಸಹಾಯವಾಗಲೆಂದು ಒಕ್ಕೂಟದ
ಪುತ್ತೂರು: ದೇಶದ ಜನರ ಸೇವೆ ಮತ್ತು ದೇಶಾಭಿಮಾನಕ್ಕಾಗಿ ಬಿಜೆಪಿ ಕಾರ್ಯಕರ್ತರು ದುಡಿಯುತ್ತಿದ್ದಾರೆ. ಹಾಗಾಗಿ ಬಿಜೆಪಿಯ ಕಾರ್ಯಕರ್ತರಿಗೆ ರಾಜಕಾರಣ ವೃತ್ತಿಯಲ್ಲ, ಅದೊಂದು ವೃತವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು ಭಾರತೀಯ ಜನತಾ ಪಾರ್ಟಿ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಾಮಫಲಕಲ ಅನಾವರಣ ಕಾರ್ಯಕ್ರಮಗಳು ಈಗಾಗಲೇ