Home Page 12

ತಣ್ಣೀರು ಬಾವಿಯಲ್ಲಿ ಗ್ಯಾಸ್ ಟರ್ಮಿನಲ್‍ಗೆ ಚಿಂತನೆ : ಕೇಂದ್ರ ಸಚಿವ ಸರ್ಬಾನಂದ್ ಸೋನೋವಾಲ್ ಹೇಳಿಕೆ

ನವಮಂಗಳೂರು ಬಂದರು ಟ್ರಸ್ಟ್ ವತಿಯಿಂದ ಯು.ಎಸ್. ಮಲ್ಯ ಗೇಟ್ ನವೀಕರಣ ಕಾಮಗಾರಿಗೆ ಶಿಲಾನ್ಯಾಸ, ಬಂದರಿನಲ್ಲಿ ಟ್ರಕ್ ಟರ್ಮಿನಲ್‍ಗೆ ಶಿಲಾನ್ಯಾಸ ಹಾಗೂ ಬಂದರಿನಲ್ಲಿ ವ್ಯಾಪಾರ ಅಭಿವೃದ್ದಿ ಕೇಂದ್ರದ ಕಟ್ಟಡ ಲೋಕಾರ್ಪಣೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಆಚರಣೆ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು

ನವಮಂಗಳೂರು ಬಂದರು ಸಮಗ್ರ ಅಭಿವೃದ್ಧಿ : ಕೇಂದ್ರ ಸಚಿವ ಸರ್ಬಾನಂ ಸೋನೊವಾಲ್ ಹೇಳಿಕೆ

ಸಾಗರ ಮಾಲಾ ಯೋಜನೆಯಡಿ ನವಮಂಗಳೂರು ಬಂದರನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಕೇಂದ್ರ ಬಂದರು, ನೌಕಾಯಾನ ಮತ್ತು ಜಲ ಸಾರಿಗೆ ಸಚಿವ ಸರ್ಬಾನಂದ ಸೋನೊವಾಲ್ ತಿಳಿಸಿದರು. ನವ ಮಂಗಳೂರು ಬಂದರು ಟ್ರಸ್ಟ್ (ಎನ್‍ಎಂಪಿಟಿ) ವತಿಯಿಂದ ಪಣಂಬೂರಿನಲ್ಲಿ ನಿರ್ಮಿಸಿರುವ ವ್ಯಾಪಾರ ಅಭಿವೃದ್ಧಿ ಕೇಂದ್ರದ ಲೋಕಾರ್ಪಣೆ ಮತ್ತು ಸ್ವಾತಂತ್ರ್ವ್ಪೊತ್ಸವದ ಅಮೃ ತೋತ್ಸವ

ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಆಮ್ಲಜನಕ ಉತ್ಪಾದನಾ ಘಟಕ

ಕಾರ್ಕಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಮಾನ್ಯ ನಾಡೋಜ ಡಾಕ್ಟರ್ ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ ಉಡುಪಿ ಮತ್ತು ಸಂಘಸಂಸ್ಥೆಗಳು ಮತ್ತು ದಾನಿಗಳ ಸಹಕಾರದಿಂದ ತಾಲೂಕು ಸರಕಾರಿ ಆಸ್ಪತ್ರೆ ಕಾರ್ಕಳ ಇಲ್ಲಿ ಇಂದು ಸುಮಾರು75 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ 300 ಎಲ್‍ಪಿಎಮ್ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕವನ್ನು ಆಮ್ಲಜನಕ ಇಂಧನ ಹಾಗೂ

ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಸುರತ್ಕಲ್‍ನ ಬಿಂದಿಯಾ ಎಲ್ ಶೆಟ್ಟಿ

ರಾಷ್ಟ್ರ ಪ್ರಶಸ್ತಿ ವಿಜೇತ ಎನ್.ಎಸ್.ಎಸ್. ಸ್ವಯಂ ಸೇವಕಿ ಸುರತ್ಕಲ್ ನ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರು ಇಂದು ಹೊಸ ದಿಲ್ಲಿಯಲ್ಲಿ ರಾಷ್ಟ್ರ ಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈಕೆ ಕಳೆದ ಬಾರಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೆಡ್ ನಲ್ಲೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು. ಈಕೆ

ಜಿಲ್ಲೆಯಲ್ಲಿ ವೀಕೆಂಡ್ ಮನರಂಜನೆಗೆ ಚಿಂತನೆ : ಜಿಲ್ಲಾಧಿಕಾರಿ

ತಣ್ಣೀರುಬಾವಿ, ಪಣಂಬೂರು ಸೇರಿದಂತೆ ದ.ಕ. ಜಿಲ್ಲೆಯ ಬೀಚ್‍ಗಳಲ್ಲಿ ಮೂಲಭೂತ ಸೌಕರ್ಯದೊಂದಿಗೆ ಪ್ರವಾಸಿಗರನ್ನು ಸೆಳೆಯಲು ವಿಭಿನ್ನ ರೀತಿಯ ಕ್ರಮಗಳನ್ನು ರೂಪಿಸಲಾಗಿದೆ. ಪ್ರವಾಸಿಗರಿಗೆ ಮಂಗಳೂರಿನ ಒಳಗಡೆ ಇರುವ ಬೀಚ್‍ಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಬಗ್ಗೆ ಸೆ.27ರಂದು ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು.

ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘದಿಂದ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಸ್ಕೀಂಮ್ ನೌಕರರ ಅಖಿಲ ಭಾರತ ಮುಷ್ಕರ ಭಾಗವಾಗಿ ಉಡುಪಿಯಲ್ಲಿ ಅಕ್ಷರ ದಾಸೋಹ ನೌಕರರ ಸಂಘ ಜಿಲ್ಲಾಧಿಕಾರಿ ಕಛೇರಿ ಮಣಿಪಾಲದಲ್ಲಿ ಪ್ರತಿಭಟನೆ ನಡೆಸಿದರು. ಅಕ್ಷರ ದಾಸೋಹ ನೌಕರರು ಎದುರಿಸುತ್ತಿರುವ ಸಮಸ್ಯೆಗಳನ್ನ ರಾಜ್ಯ ಹಾಗೂ ಕೇಂದ್ರ ಸರಕಾರ ಈಡೇರಿಸುವಂತೆ ಪ್ರಧಾನ ಮಂತ್ರಿ ಹಾಗೂ ರಾಜ್ಯದ ಮುಖ್ಯ ಮಂತ್ರಿ ಯವರಿಗೆ

ಮಂಗಳೂರಿನಲ್ಲಿ ವಾಣಿಜ್ಯ ಸಪ್ತಾಹ-ರಫ್ತುದಾರರ ಸಮಾವೇಶ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಾಣಿಜ್ಯ ಸಪ್ತಾಹ ರಫ್ತುದಾರರ ಸಮಾವೇಶಕ್ಕೆ ನಗರದ ಓಷಿಯನ್ ಪರ್ಲ್ ಹೋಟೆಲ್‍ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೆ.23ರ ಗುರುವಾರ ಚಾಲನೆ ನೀಡಿದರು.

ಹಾಪ್ ಪಿಚ್ ಶಾರ್ಟ್ ಕ್ರಿಕೆಟ್ ಟೂರ್ನಮೆಂಟ್ : ಚಿದಾನಂದ ಸವದಿ ಅವರಿಂದ ಚಾಲನೆ

ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹವು ಕೂಡ ಸದೃಢವಾಗುತ್ತದೆ ಕೊವೀಡ್ ಸಂಕಷ್ಟದ ಸಮಯದಲ್ಲಿ ಕ್ರೀಡೆಗೆ ಹಿನ್ನಡೆ ಉಂಟಾದ ಪರಿಣಾಮ ಮತ್ತೊಮ್ಮೆ ಕ್ರೀಡಾ ವಿಭಾಗ ಸಹಜ ಸ್ಥಿತಿಗೆ ಮರಳಬೇಕು. ಈ ನಿಟ್ಟಿನಲ್ಲಿ ಮಾಜಿ ಡಿಸಿಎಮ್ ಹೆಸರಿನಲ್ಲಿ ಎಲ್.ಎಸ್. ಟ್ರೋಫಿ ಹಾಫ್ ಪಿಚ್ ಕ್ರಿಕೇಟ್ ಟೂರ್ನಮೆಂಟ್ ಸಹಕಾರಿಯಾಗಲಿ ಎಂದು ಬಿಜೆಪಿ ಧುರೀಣ ಚಿದಾನಂದ ಸವದಿ ಹೇಳಿದರು. ಬೆಳಗಾವಿ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ : ಸೆ.27ರಂದು ಭಾರತ್ ಬಂದ್‍ಗೆ ಕರೆ

10 ತಿಂಗಳಿಂದ ದೆಹಲಿಯ ಗಡಿಗಳಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಇದಕ್ಕೆಕಾಳಜಿ ತೋರಿಸುತ್ತಿಲ್ಲ.ನಿರ್ಲಕ್ಷ್ಯ ತೋರುತ್ತಿದೆ. ಇದರಿಂದ ರೈತರ ಬಗ್ಗೆ ಒಂದು ಕೆಟ್ಟ ವಾತಾವರಣನಿರ್ಮಾಣವಾಗಿದೆ.ಇದರಿಂದ 600 ರಷ್ಟು ರೈತರು ತೀರಿಕೊಂಡಿದ್ದು, ಅವರಿಗೆ ಪರಿಹಾರ ಏನೂ ಕೊಟ್ಟಲ್ಲ. ರೈತರನ್ನು ಸಮಾಧಾನಪಡಿಸುವ ಪ್ರಯತ್ನ ಕೂಡಾ ಸರಕಾರ ಮಾಡಿಲ್ಲ. ಹಾಗಾಗಿ