Home Page 14

ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021 : ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಅವರಿಗೆ ಪ್ರಶಸ್ತಿ

ಕರಾವಳಿಯ ಹೆಮ್ಮೆಯ ಕಲೆಯಾಗಿರುವ ಯಕ್ಷಗಾನ ಕ್ಷೇತ್ರದ ತೆಂಕುತಿಟ್ಟಿನ ಹೆಸರಾಂತ ಹಿಮ್ಮೇಳ ವಾದಕರಾದ ಕಡಬ ನಾರಾಯಣ ಆಚಾರ್ಯರ ಸ್ಮರಣಾರ್ಥ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021ನ್ನು ಮಂಗಳೂರಿನ ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಮಿಜಾರು ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಡಬ ಸ್ಮಾರಕ ಸಮಿತಿಯ ಬೆಳುವಾಯಿ ಸುಂದರ

ಮೂಡುಬಿದಿರೆಯಲ್ಲಿ ರಾಜ್ಯಮಟ್ಟದ ಕವಿಕಾವ್ಯ ಸಂಗಮ-2021

ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ ಮೂಲಕ ಸರ್ಕಾರದ ಮಟ್ಟದಲ್ಲಿ ಸಾಹಿತ್ಯದ ಕೆಲಸವಾಗುತ್ತಿದೆ. ಹಾಗೆಯೇ ರಾಜ್ಯದಲ್ಲಿ ಖಾಸಗಿ ಸಂಘ ಸಂಸ್ಥೆಗಳು ಕೂಡ ಮಾದರಿ ಸಾಹಿತ್ಯ ಸೇವೆಗಳನ್ನು ಮಾಡುತ್ತಿವೆ. ಅಂತಹ ಸಂಸ್ಥೆಗಳನ್ನು ಗುaರುತಿಸಬೇಕು.ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಸ್ತಬ್ಧವಾದ ನಮ್ಮ ಜೀವನಕ್ರಮ ಸಾಹಿತ್ಯ, ಸಾಂಸ್ಕೃತಿಕಗಳ ಮೂಲಕ ಮತ್ತೆ ಚೈತನ್ಯವನ್ನು ಪಡೆಯಲಿ

ಬ್ಯಾರಿಸ್ ಗ್ರೂಪ್ ವತಿಯಿಂದ ಗ್ರೀನ್ ವಾಕಥಾನ್-2021

ಬ್ಯಾರಿಸ್ ಗ್ರೂಪ್ ವತಿಯಿಂದ ಸೆಪ್ಟಂಬರ್ 25ರಂದು ಗ್ರೀನ್ ವಾಕಥಾನ್-2021 ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಾ ಅಡಿಟೋರಿಯಂನಿಂದ ಬಿಐಟಿ ಕ್ಯಾಂಪಸ್ ವರೆಗೆ ಆಯೋಜನೆ ಮಾಡಲಾಗಿದೆ ಎಂದು ಬಿಐಟಿ ಪ್ರಿನ್ಸಿಪಾಲ್ ಡಾ. ಎಸ್.ಐ ಮಂಜೂರು ಬಾಷಾ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವಿಶ್ವದಲ್ಲಿ ಬದಲಾಗುತ್ತಿರುವ ನಿರಂತರ

ಪುತ್ತೂರಿನ ಕೃಷ್ಣನಗರ ಚರ್ಚ್ ಬಳಿಯ ಅಂಗಡಿಗಳಿಂದ ಕಳವು

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರ ಚರ್ಚ್ ಬಳಿಯ ಎರಡು ಅಂಗಡಿಗಳಿಗೆ ಕಳ್ಳರು ನುಗ್ಗಿದ ಘಟನೆ ಸೆ.23 ರಂದು ಬೆಳಕಿಗೆ ಬಂದಿದೆ. ಕೃಷ್ಣನಗರ ಬಳಿಯ ಗೋಪಾಲ ಎಂಬವರ ಅಂಗಡಿಗೆ ಕಳ್ಳರು ಪಕ್ಕದ ಮರ ಏರಿ ಶೀಟ್ ಜಾರಿಸಿ ಒಳನುಗ್ಗಿ ಅಂಗಡಿಯಲ್ಲಿ ದಾಸ್ತಾನಿದ್ದ 2 ಗೋಣಿ ಸಿಗರೇಟು ಪ್ಯಾಕೇಟ್ ಮತ್ತು ಗುಡ್ಕಾ ಹಾಗು ಡ್ರಾವರ್ ನಲ್ಲಿ ಇದ್ದ ಚಿಲ್ಲರೆ ಹಣವನ್ನು

ಸೆ.25ರಂದು ಮಂಗಳೂರಿನಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನೆ

ರಾಷ್ಟ್ರೀಯ ಆಯುಷ್ ಮಿಷನ್ ಯೋಜನೆಯ ಅಡಿಯಲ್ಲಿ ವೆನ್ಲಾಕ್ ಆವರಣದಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನಾ ಸಮಾರಂಭವು ಸೆ.25ರಂದು ಸಂಜೆ 3.30ಕ್ಕೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಅಧಿಕಾರಿ ಡಾ. ಮಹಮ್ಮದ್ ಇಕ್ಬಾಲ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕೇಂದ್ರ ಸರ್ಕಾರದ ಆಯುಷ್ ಸಂಪುಟ

ತಳವಾರ ಸಮುದಾಯದವರಿಂದ ಎಸ್.ಟಿ ಪ್ರಮಾಣ ಪತ್ರಕ್ಕಾಗಿ ಊರಿಗೊಂದು ಬಡಿಗೆ ಹೋರಾಟದ ಎಚ್ಚರಿಕೆ

ಕೇಂದ್ರ ಸರ್ಕಾರವು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡ ( ಎಸ್.ಟಿ ) ಮೀಸಲಾತಿಗೆ ಸೇರ್ಪಡೆಗೋಳಿಸಿದೆ ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಎಸ್ .ಟಿ ಪ್ರಮಾಣ ಪತ್ರ ಕೊಡುತ್ತಿವೆ ಆದರೆ ಕರ್ನಾಟಕ ಸರ್ಕಾರ ಮಾತ್ರ ಈ ಮೀಸಲಾತಿಯಿಂದ ದೂರವಿಟ್ಟು ತಳವಾರ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಇದರಿಂದ ಶೈಕ್ಷಣಿಕ ಮತ್ತು ಸರ್ಕಾರಗಳ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ.

ಸ್ಪೋಟಕ ಪತ್ತೆಗೆ ಮಂಗಳೂರಿಗೆ ಬಂದ ರಾಣಿ

ಮಂಗಳೂರು ನಗರ ಪೊಲೀಸ್ ಕಮೀಷನರ್ ರೇಟ್ ವ್ಯಾಪ್ತಿಯ ಶ್ವಾನಪಡೆಗೆ ಬೆಂಗಳೂರಲ್ಲಿ ತರಬೇತಿ ಮುಗಿಸಿದ ರಾಣಿ ಬಂದಿದ್ದಾಳೆ. ಮನೋಜ್ ಶೆಟ್ಟಿ ಮತ್ತು ನಾಗೇಂದ್ರ ಅವರು ರಾಣಿಯ ಹ್ಯಾಂಡ್ಲರ್‍ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ರು. ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಶ್ವಾನದಳದಲ್ಲಿ ಇದುವರೆಗೆ ಒಂದು ಸ್ನಿಫರ್

ಏರ್ ಪೋರ್ಟ್ ಸುತ್ತಮುತ್ತ ಡ್ರೋನ್‍ ಹಾರಾಟಕ್ಕೆ ಅವಕಾಶವಿಲ್ಲ

ದೇಶದಲ್ಲಿ ಉಗ್ರರ ವಿಧ್ವಂಸಕ ಕೃತ್ಯ ಸಾಧ್ಯತೆ ಬೆನ್ನಲ್ಲೇ ಮಂಗಳೂರು ಏರ್ ಪೋರ್ಟ್ ಸುತ್ತಮುತ್ತ ಅಲರ್ಟ್ ಮಾಡಲಾಗಿದೆ. ಏರ್‍ಪೋರ್ಟ್ ಭದ್ರತೆಯ ಸಿಐಎಸ್‍ಎಫ್ ಹಾಗೂ ಬಜ್ಪೆ ಪೊಲೀಸರಿಂದ ಸ್ಥಳೀಯರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇನ್ನು ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ಮಾಹಿತಿ ನೀಡಲು ಅಧಿಕಾರಿಗಳು ಸ್ಥಳೀಯರಿಗೆ

ಮದುವೆ ದಿಬ್ಬಣದ ಬಸ್ ಪಲ್ಟಿಯಾಗಿ 7 ಮಂದಿ ಸಾವು ಪ್ರಕರಣ : ಪರಿಹಾರ ಘೋಷಿಸಿದ ಸರಕಾರ

ಪುತ್ತೂರು: 9 ತಿಂಗಳ ಹಿಂದೆ 2021 ರ ಜನವರಿ 3 ರಂದು ಪುತ್ತೂರಿನ ಬಲ್ನಾಡು ಚನಿಲದಿಂದ ಕೇರಳದ ಪಾಣತ್ತೂರಿಗೆ ಹೊರಟಿದ್ದ ಮದುವೆ ದಿಬ್ಬಣದ ಬಸ್ ಕೇರಳದ ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಪರಿಯಾರಂ ಎಂಬಲ್ಲಿ ಪಲ್ಟಿಯಾಗಿ ಬಸ್‌ನಲ್ಲಿದ್ದ 7 ಮಂದಿ ದಾರುಣ ಮೃತಪಟ್ಟಿದ್ದರು. ಇವರಿಗೆ ಈಗ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದೆ. ಅಪಘಾತದಲ್ಲಿ ಮೃತಪಟ್ಟಿರುವ

ಕಾರ್ಕಳ ಪುರಸಭೆಯ ಸಾಮಾನ್ಯ ಸಭೆ

ಕಾರ್ಕಳ: ವಿಸ್ತೃತ ಬಸ್ ನಿಲ್ದಾಣ ಹಾಗೂ ಬಂಡೀಮಠ ಬಸ್ ನಿಲ್ದಾಣಗಳೆರಡನ್ನು ಸಮಾನವಾಗಿ ಸದ್ಭಾವಕೆ ಮಾಡುವಂತೆ ರಾಜ್ಯ ಹೈಕೋರ್ಟ್ ಅದೇಶ ನೀಡಿ ವರ್ಷಗಳೆ ಕಳೆದು ಹೋಗಿದೆ. ಹೈಕೋರ್ಟ್ ಅದೇಶಕ್ಕೆ ಜಿಲ್ಲಾಡಳಿತ, ಕಾರ್ಕಳ ಪುರಸಭೆ ಗೌರವಿಸಿಲ್ಲ. ಈ ಕುರಿತು ಅರ್ಜಿದಾರರು ಮತ್ತೇ ನ್ಯಾಯಾಲಯಕ್ಕೆ ಮೋರೆ ಹೋದರೆ ಪುರಸಭಾ ಸದಸ್ಯರು ಸಹಿತ ಅಧಿಕಾರಿಗಳು ಕಾನೂನಿನ ಕುಣಿಕೆಯಲ್ಲಿ