Home Page 4

ಮಂಜೇಶ್ವರದಲ್ಲಿ ಸಂಭ್ರಮದ ಇದ್ ಮಿಲಾದ್ ಆಚರಣೆ

ಮಂಜೇಶ್ವರ: ಪ್ರಸಿದ್ದವಾಗಿರುವ ಉದ್ಯಾವರ ಸಾವಿರ ಜಮಾಹತ್ ಖಿದ್ಮತುಲ್ ಇಸ್ಲಾಮ್ ಕಮಿಟಿಯ ನೇತೃತ್ವದಲ್ಲಿ ಶ್ರದ್ದಾ ಭಕ್ತಿಯೊಂದಿಗೆ ಈದ್ ಮಿಲಾದ್ ಆಚರಿಸಲಾಯಿತು. ಅಸಯ್ಯದ್ ಶಹೀದ್ ವಲಿಯುಲ್ಲಾಯಿ (ಖ. ಸಿ) ರವರ ದರ್ಗಾ ಶೆರೀಫ್ ನಲ್ಲಿ ನಡೆದ ಪ್ರಾಥಣೆಯ ಬಳಿಕ ಮಸೀದಿ ಅಧ್ಯಕ್ಷ ಸೈಫುಲ್ಲಾ ತಂಘಲ್ ರವರು ಧ್ವಜಾರೋಹಣ ಗೈಯುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರಕಿತು.

ವಕೀಲನ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ

ಮಂಗಳೂರು: ಇಂಟರ್ನ್‍ಶಿಪ್ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಖ್ಯಾತ ವಕೀಲ ಕೆ .ಎಸ್.ಎನ್.ರಾಜೇಶ್ ಭಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಸಂತ್ರಸ್ತ ವಿದ್ಯಾರ್ಥಿನಿಯು ವಕೀಲರ ವಿರುದ್ಧ ನಿನ್ನೆ ರಾತ್ರಿ ನೀಡಿದ ದೂರಿನ ಮೇರೆಗೆ ಮಂಗಳೂರು ಪೆÇಲೀಸರು ಪ್ರಕರಣ ದಾಖಲಿಸಿದ್ದಾರೆ.

ಲಾಡ್ಜ್ ವೊಂದರಲ್ಲಿ ಯುವಕನ ಕೊಲೆ ಪ್ರಕರಣ : ಐವರ ಬಂಧನ

ನಗರದ ಪಂಪ್‌ವೆಲ್‌ನ ಲಾಡ್ಜ್ ಒಂದರಲ್ಲಿ ದಸರಾ ಪಾರ್ಟಿ ಮಾಡುತ್ತಿದ್ದ ವೇಳೆ ಯುವಕರ ನಡುವಿನ ಜಗಳದ ಸಂದರ್ಭ ನಡೆದ ಕೊಲೆ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್‌ನ ಜಾಯ್ಸನ್ ಯಾನೆ ಜೇಸನ್ (21), ಜೆಪ್ಪು ಬಪ್ಪಾಲ್‌ನ ಪ್ರಮೀತ್ ಡಿ (24), ವಾಮಂಜೂರಿನ ಕಾರ್ತಿಕ್ (21), ಪಚ್ಚನಾಡಿಯ ಪ್ರಜ್ವಲ್ (22),

ಕುಕ್ಕೆಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಕುಟುಂಬ ಭೇಟಿ

ಸುಬ್ರಹ್ಮಣ್ಯ: ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.ಕುಟುಂಬದವರೊಂದಿಗೆ ಆಗಮಿಸಿದ ಪ್ರವೀಣ್ ಸೂದ್ ಅವರು ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಮಹಾಪೂಜೆ, ಅಭಿಷೇಕ ನೆರವೇರಿಸಿದರು. ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಪ್ರವೀಣ್ ಸೂದ್ ಪತ್ನಿ, ಮಗಳು ಹಾಗೂ ಅಳಿಯ

ಮಲೆನಾಡಿನಲ್ಲಿ ಕಾಡಾನೆ ಹಾವಳಿ : ಭತ್ತ ಬೆಳೆದ ರೈತ ಕಂಗಾಲು

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಇತ್ತೀಚೆಗೆ ಕಾಡಾನೆ ಹಾವಳಿ ಹೆಚ್ಚಾಗಿದ್ದು ರೈತರು ಬೆಳೆದ ಬೆಳೆಗಳು ಹಾಳಾಗಿದ್ದು ರೈತ ತಲೆ ಮೇಲೆ ಕೈಹೊತ್ತು ಕುಳಿತು ಕಂಗಾಲಾಗಿದ್ದಾನೆ. ಹಾಸನ ಜಿಲ್ಲೆ ಆಲೂರು ತಾಲೂಕಿನ ಅಚ್ಚ ಗೊಡನಹಳ್ಳಿಯಲ್ಲಿ ಕಳೆದ ರಾತ್ರಿ ಸರಿಸುಮಾರು 32 ಆನೆಗಳು ರೈತರು ಬೆಳೆದ ಭತ್ತದ 3 ಎಕರೆಯ ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡಿವೆ. ಅಲ್ಲದೆ

ಪುತ್ತೂರಿನ ದಲಿತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಯನ್ನು ಬಂಧಿಸುವಂತೆ ಆಗ್ರಹ

ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಅತ್ಯಾಚಾರಗೈದು ಮಗುವನ್ನು ಕರುಣಿಸಿದ ಪ್ರಕರಣದ ಆರೋಪಿ ಆರ್‌ಎಸ್‌ಎಸ್ ಮುಖಂಡ ನಾರಾಯಣ ರೈ ಬಂಧನಕ್ಕೆ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಒತ್ತಾಯಿಸಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಮನ್ವಯ ಸಮಿತಿಯ ಮುಖಂಡ ಅಶೋಕ್

ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶಕ್ಕೆ ನಿಧಿ ಸಂಚಯನ

ಸುರತ್ಕಲ್: ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಚಿತ್ರಾಪುರ ಮಠದ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ನಡೆಸುವ ಸಂಕಲ್ಪದಂತೆ ನಿಧಿ ಸಂಚಯನ ಕಾರ್ಯಕ್ರಮವು ಜರಗಿತು. ಪೇಜಾವರ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಡಾ ಭರತ್ ಶೆಟ್ಟಿ ವೈ

ಪ್ರಾಮಾಣಿಕತೆ ಮೆರೆದ ಆಟೋ ರಿಕ್ಷಾ ಚಾಲಕ

ರಸ್ತೆ ಬದಿಯಲ್ಲಿ ಸಿಕ್ಕಿದ್ದ ಪರ್ಸ್‌ನ್ನು ಪೊಲೀಸರಿಗೆ ಒಪ್ಪಿಸಿ, ತನ್ಮೂಲಕ ಸೊತ್ತಿನ ಮಾಲಕರಿಗೆ ತಲುಪಿಸಿ ಇಲ್ಲಿನ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಇಂತಹ ಪ್ರಾಮಾಣಿಕತೆಗೆ ಮಂಗಳೂರು ಮತ್ತೊಮ್ಮೆ ಸಾಕ್ಷಿಯಾಗಿದೆ. ಆಟೊರಿಕ್ಷಾ ಚಾಲಕ ಮುಹಮ್ಮದ್ ಹನೀಫ್ ಎಂಬವರೇ ಪರ್ಸ್‌ನ್ನು ಮರಳಿಸಿದವರು ಮುಹಮ್ಮದ್ ಹನೀಫ್ ಸುಮಾರು 15 ವರ್ಷಗಳಿಂದ ನಗರದಲ್ಲಿ ಆಟೊ

ಮಂಗಳೂರು ದಸರಾ ಮಹೋತ್ಸವ ಸಂಪನ್ನ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ ಮಹೋತ್ಸವ’ ಶುಕ್ರವಾರ ಸಂಪನ್ನಗೊಂಡಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಗಣಪತಿ, ನವದುರ್ಗೆಯರು, ಆದಿಶಕ್ತಿ ಸಹಿತ ಶ್ರೀ ಶಾರದಾ ಮಾತೆಯ ಮೂರ್ತಿಗಳ ವಿಸರ್ಜನೆ ನೆರವೇರಿತು. ಶುಕ್ರವಾರ ಬೆಳಗ್ಗೆ ವಾಗೀಶ್ವರಿ ದುರ್ಗಾ ಹೋಮ, ಮಧ್ಯಾಹ್ನ ಶಿವಪೂಜೆ, ಪುಷ್ಪಾಲಂಕಾರ ಮಹಾ ಪೂಜೆ

ಬಳ್ಳಾಲ್‍ಬಾಗ್ ಫ್ರೆಂಡ್ಸ್ ವತಿಯಿಂದ ನಡೆದ ಊದು ಕಾರ್ಯಕ್ರಮ

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಮಂಗಳೂರು ದಸರಾ ಶೋಭಾಯಾತ್ರಗೆ ಬಳ್ಳಾಲ್‍ಭಾಗ್ ಫ್ರೆಂಡ್ಸ್ ವತಿಯಿಂದ 14ನೇ ವರ್ಷದ ಊದು ಇಡುವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಬಳ್ಳಾಲ್‍ಭಾಗ್ ಫ್ರೆಂಡ್ಸ್‍ನ ಉಪಾಧ್ಯಕ್ಷರಾದ ರಕ್ಷಿತ್ ಕೊಟ್ಟಾರಿ ನೇತೃತದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿ ದಸರಾ ಕಾರ್ಯಕ್ರಮದಲ್ಲಿ 14ನೇ