Home Page 5

ಶಾಸಕ ಉಮಾನಾಥ ಕೋಟ್ಯಾನ್ ಬಗ್ಗೆ ಅಪಪ್ರಚಾರ : ಮೂಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲದಿಂದ ಖಂಡನೆ

ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ರಾಷ್ಟ್ರಾಭಿಮಾನ ಮತ್ತು ಹಿಂದುತ್ವವನ್ನು ಎತ್ತಿ ಹಿಡುವ ಪಕ್ಷವಾಗಿದೆ. ಶಾಸಕ ಉಮಾನಾಥ ಕೋಟ್ಯಾನ್ ಅವರು ಕೂಡಾ ಇದರ ಕಾರ್ಯಕರ್ತರಿಂದಲೇ ಆಯ್ಕೆಯಾಗಿ ಬಂದು ಅಭಿವೃದ್ಧಿಯ ಜೊತೆಗೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ಅವರ ಜನಪ್ರಿಯತೆಯನ್ನು ಸಹಿಸದ ರಾಜಕೀಯ ವಿರೋಧಿಗಳು ಸಾಮಾಜಿಕ ಜಾಲತಾಣದಲ್ಲಿ

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ : ಉತ್ತಮ ಇಳುವರಿ ಪಡೆಯುತ್ತಿರುವ ಕೃಷಿಕರು

ರಾಸಾಯನಿಕ ಗೊಬ್ಬರಕ್ಕೆ ಪರ್ಯಾಯವಾಗಿ ಸೆಗಣಿ ಹುಡಿ ಬಳಸಿ ಉತ್ತಮ ಇಳುವರಿ ಪಡೆಯುವ ಮೂಲಕ ಪುತ್ತೂರು ತಾಲೂಕಿನ ಇಂಜಿನಿಯರಿಂಗ್ ಪದವೀಧರ ಕೃಷಿಕರೊಬ್ಬರ ಪ್ರಯೋಗ ಯಶಸ್ವಿಯಾಗಿದೆ. ಭೂಮಿಯನ್ನು ರಾಸಾಯನಿಕ ಮುಕ್ತವಾಗಿಸುವಲ್ಲಿ ಪರಿಣಾಮಕಾರಿ ಪ್ರಯೋಗಗಳು ಅಲ್ಲಲ್ಲಿ ರೈತರಿಂದಲೇ ನಡೆಯುತ್ತಿದ್ದು, ಪುತ್ತೂರಿನ ಮುಂಡೂರು ಗ್ರಾಮದ ಹಿಂದಾರು ನಿವಾಸಿ ಜಯಗುರು ಆಚಾರ್ ಸೆಗಣಿ

ಪ್ರೇತ ವೇಷದ ಮೂಲಕ ಹರಕೆ ತೀರಿಸುತ್ತಿರುವ ವ್ಯಕ್ತಿ

ನವರಾತ್ರಿ ಬಂತೆಂದರೆ ಸಾಕು ಎಲ್ಲಾ ದೇವಿ ದೇವಸ್ಥಾನಗಳಲ್ಲಿ ವಿಶೇಷ ದೇವಿ ಆರಾಧನೆಗಳು ನಡೆದರೆ, ಇನ್ನೊಂಡೆ ವಿವಿಧ ವೇಶಧಾರಿಗಳು ಮನೆ ಮನೆಗೆ ಆಗಮಿಸುವ ಮೂಲಕ ಜನರ ಮನತಣಿಸುತ್ತಾರೆ. ಹುಲಿವೇಷ, ಪುರುಷವೇಷ, ಸ್ತ್ರೀವೇಷ ಹೀಗೆ ಹಲವು ತರಹದ ವೇಷಗಳನ್ನು ನವರಾತ್ರಿಯ ಒಂಬತ್ತು ದಿನಗಳಲ್ಲಿ ನೋಡಬಹುದು. ಇಂಥಹುದೇ ಒಂದು ವೇಷದ ಮೂಲಕ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ

ಕಾಂಗ್ರೆಸ್‌ನ ಭ್ರಷ್ಟಾಚಾರ, ಕರ್ಮಕಾಂಡ ಬೆಳಕಿಗೆ ಬಂದಿದೆ: ನಳಿನ್ ವ್ಯಂಗ್ಯ

ಕಾಂಗ್ರೆಸ್ ನ ಭ್ರಷ್ಟಾಚಾರ, ಕರ್ಮಕಾಂಡ ಇವತ್ತು ಬಯಲಿಗೆ ಬಂದಿದೆ. ಕಾಂಗ್ರೆಸ್ ನವರು ಕಲೆಕ್ಷನ್ ಗಿರಾಕಿಗಳು ಅಂತ ನಾವು ಹೇಳಿಲ್ಲ, ಕಾಂಗ್ರೆಸ್ ನಾಯಕರೇ ಹೇಳಿದ್ದಾರೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರ ಬಗ್ಗೆ ಬಹಳ ಕೀಳಾಗಿ ಕಲೆಕ್ಷನ್ ಗಿರಾಕಿ, ಹಫ್ತಾ ವಸೂಲಿ, ಭ್ರಷ್ಟಾಚಾರ

ಬಂಟ್ವಾಳ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಅಪಾರ ಹಾನಿ

ಬಂಟ್ವಾಳ: ಮಂಗಳವಾರ ಸುರಿದ ಭಾರಿ ಮಳೆಗೆ ಬಂಟ್ವಾಳ ತಾಲೂಕು ವ್ಯಾಪ್ತಿಯಲ್ಲಿ ಸಾಕಷ್ಟು ಹಾನಿ ಉಂಟಾಗಿ ನಷ್ಟ ಸಂಭವಿಸಿದೆ. ಅರಳ ಗ್ರಾಮದ ಗುಡ್ಡೆಯಂಗಡಿ ಎಂಬಲ್ಲಿ ತಡೆಗೋಡೆ ಕುಸಿದು ಬಿದ್ದು ಜನಹಿತಾಯ ವಿದ್ಯಾಸಂಸ್ಥೆಗೆ ಸೇರಿದ ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿದೆ. ಸಜೀಪನಡು ಗ್ರಾಮದ ದೇರಾಜೆ ಬರೆ ಎಂಬಲ್ಲಿ ಲೀಲಾ ಸಂಜೀವ ಪೂಜಾರಿಯವರ ಮನೆ ಸಮೀಪದ ಗುಡ್ಡ ಜರಿದು

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವರ ದರ್ಶನ ಪಡೆದ ಸಚಿವ ಅರಗ ಜ್ಞಾನೇಂದ್ರ

ಕುಂದಾಪುರ : ರಾಜ್ಯ ಗ್ರಹ ಸಚಿವ ಅರಗ ಜ್ಞಾನೇಂದ್ರ ಅವರು ಮಂಗಳವಾರ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ಪ್ರಫುಲ್ಲಾ ಹಾಗೂ ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಅವರು ಶ್ರೀ ದೇವಿಗೆ ಚಂಡಿಕಾ ಹೋಮ ಸಹಿತ ವಿಶೇಷ ಪೂಜೆ ಸಲ್ಲಿಸಿದರು.ಸಚಿವ ಅರಗ ಜ್ಞಾನೇಂದ್ರ ಅವರನ್ನು

ಕುಂಟಿಕಾನದಲ್ಲಿ ಖಾಸಗಿ ಬಸ್ ಮತ್ತು ಸ್ಕೂಟರ್ ನಡುವೆ ಅಪಘಾತ : ಸ್ಕೂಟರ್ ಸವಾರನಿಗೆ ಗಾಯ

ಮಂಗಳೂರಿನ ಕುಂಟಿಕಾನದ ಎಜೆ ಆಸ್ಪತ್ರೆಯ ಮುಂಭಾಗದಲ್ಲಿ ಖಾಸಗಿ ಬಸ್‌ನ ಹಿಂಬದಿಗೆ ಸ್ಕೂಟರ್ ವಾಹನ ಢಿಕ್ಕಿಯಾಗಿದ್ದು, ಸ್ಕೂಟರ್ ಸವಾರ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಖಾಸಗಿ ಬಸ್‌ನ ಹಿಂಬದಿಗೆ ದ್ವಿಚಕ್ರ ವಾಹನ ಸವಾರ ಹಿಮ್ಮುಖವಾಗಿ ಢಿಕ್ಕಿಯಾಗಿದೆ. ಢಿಕ್ಕಿಯಾದ ರಭಸಕ್ಕೆ ದ್ವಿಚಕ್ರವಾಹನ ಸವಾರ ಬಸ್‌ನ ಅಡಿಗೆ ನುಗ್ಗಿದ್ದು, ಗಂಭೀರ ಗಾಯಗೊಂದಿಗೆ

ಮೂಡುಬಿದಿರೆ : ಎಸ್‌ ಕೆ ಎಸ್‌ ಎಸ್‌ ಎಫ್‌ ನಿಂದ ಪ್ರತಿಭಟನೆ

ಮೂಡುಬಿದಿರೆ: ಪ್ರವಾದಿ ನಿಂದನೆ ಹಾಗೂ ಮುಸ್ಲಿಂ ಸಮುದಾಯದ ಮೇಲೆ ದೌರ್ಜನ್ಯವಾಗುತ್ತಿದೆ ಎಂದು ಎಸ್‌ಕೆಎಸ್‌ಎಸ್‌ಎಫ್ ನಿಂದ ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಸಂಜೆ ಪ್ರತಿಭಟನೆ ನಡೆಯಿತು. ವಾಗ್ಮಿ ಅಹ್ಮದ್ ನಹೀಮ್ ಪೈಝಿ ಮುಕ್ವೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಜಾತಿ, ಧರ್ಮದ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಅವಹೇಳನ ಮಾಡಿ ದೇಶ ಒಡೆಯುವ

ಕೋವಿಡ್ ಸಂಕಷ್ಟ ದೂರವಾಗಿಸಲಿ ದಸರಾ ಮಹೋತ್ಸವ : ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ

ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವದ ಸಂಭ್ರಮ.ದಸರಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ದಸರಾ ಉತ್ಸವವನ್ನು ಕೊರೋನ ನಿಯಮಾವಳಿಯ ಪಾಲನೆಯೊಂದಿಗೆ ಆಚರಿಸುವಂತೆ ದಸರಾ ಉತ್ಸವದ ಸಂದರ್ಭದಲ್ಲಿ ಎಲ್ಲಾ ಸಂಕಷ್ಟಗಳು ಕಳೆದು ದೇವರು ಎಲ್ಲರಿಗೂ ಮಂಗಳವನ್ನುಂಟು ಮಾಡಲಿ ಎಂದು

’ಕುಟುಂಬದ ಮೆಯ್ಯಾರಿಗೆದ ಸತ್ಯೊಲು’ ತುಳು ಭಕ್ತಿಗೀತೆ ಯೂಟ್ಯೂಬ್‌ನಲ್ಲಿ ಬಿಡುಗಡೆ

ಗಂದಕಾಡು ಕ್ಷೇತ್ರದ ಧರ್ಮದರ್ಶಿಗಳಾದ ಅಶೋಕ್ ಬಂಗೇರಾ ಇವರ ಶುಭ ಆಶೀರ್ವಾದದೊಂದಿಗೆ ತುಳುನಾಡ ಕಾರ್ಣಿಕ ದೈವ ಶ್ರೀ ವರ್ತೆ ಪಂಜುರ್ಲಿಯ ತುಳು ಭಕ್ತಿಗೀತೆ ’ಕುಟುಂಬದ ಮೆಯ್ಯಾರಿಗೆದ ಸತ್ಯೊಲು’ ಎಂಬ ತುಳು ಭಕ್ತಿಗೀತೆ ಸದ್ಯದಲ್ಲೇ ಯೂ ಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ. ಶ್ರೀ ಪಾಪು ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಭಕ್ತಿ ಗೀತೆಗೆ ತುಳು ರಂಗಭೂಮಿ