Home Page 51

ಮುಮ್ತಾಜ್ ಬೇಗಮ್‌ರ ‘ಸ್ವಾತಂತ್ರ್ಯದ ಕಹಳೆ’ಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2019ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ದಿವಂಗತ ಮುಮ್ತಾಜ್ ಬೇಗಮ್‌ (73)ರವರ ‘ಸ್ವಾತಂತ್ರ್ಯದ ಕಹಳೆ’ ಕೃತಿ ಆಯ್ಕೆಯಾಗಿದೆ. ಖತಾರ್‌ನಲ್ಲಿರುವ ಯುನೆಸ್ಕೋದ ಆರ್ಥಿಕ ಹಾಗೂ ಆಡಳಿತ ಸಹಾಯಕರಾಗಿ,

DR. KIRAN KUMAR MANAGING DIRECTOR OF LALITHAA JEWELLERY DISTRIBUTE FOOD KIT ON HIS BIRTHDAY CELEBRATION

ಚಿನ್ನಾಭರಣ ಮಾರಾಟ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿ ಮುಂಚೂಣಿಯಲ್ಲಿವ ಲಲಿತಾ ಜುವೆಲರ್ಸ್‍ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ ಚಾರಿಟೇಬಲ್ ಟ್ರಸ್ಟ್ ಮೂಲಕ ಮಂಗಳೂರಿನ ಲಲಿತಾ ಜುವೆಲರ್ಸ್ ಮುಂಭಾಗ ಕಿಟ್ ವಿತರಿಸಲಾಯಿತು. ಲಲಿತಾ ಜುವೆಲರ್ಸ್‍ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ

ಯುಪಿಸಿಎಲ್ ಗುತ್ತಿಗೆ ಕಂಪನಿಯ ಸಿಬ್ಬಂದಿ ಅಪಘಾತಕ್ಕೆ ಬಲಿ

ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯ ಎಲೆಕ್ಟ್ರಿಕಲ್ ಗುತ್ತಿಗೆ ಕಂಪನಿ ಹೆರಿಕಾನ್ ನಲ್ಲಿ ಕರ್ತವ್ಯ ನಿರ್ವಾಹಿಸುತ್ತಿದ್ದ ಸಿಬ್ಬಂದಿಯೊರ್ವ ಪಡುಬಿದ್ರಿ ಕಾರ್ಕಳ ರಸ್ತೆಯ ಸುಜ್ಲಾನ್ ಕಂಪನಿಯ ಸಮೀಪ ಅಪಘಾತಕ್ಕೆ ಬಲಿಯಾಗಿದ್ದಾರೆ. ಮೃತ ಯುವಕ ಪಶ್ಚಿಮ ಬಂಗಾಳ ನಿವಾಸಿ ಗುರುದಾಸ್,(26), ತಂದೆಯನ್ನು ಕಳೆದುಕೊಂಡು ತಾಯಿಯೊಂದಿಗೆ

ಉಡುಪಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಜೆಡಿಎಸ್‌ನಿಂದ ಪ್ರತಿಭಟನೆ

ಕೋವಿಡ್ ಮಹಾಮಾರಿಯಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರಕಾರದ ಲಾಕ್ ಡೌನ್ ಘೋಷಿಸಿದ್ದರಿಂದ ಜನ ಸಾಮಾನ್ಯರು ಕೆಲಸ ಕಾರ್ಯಗಳಿಲ್ಲದೆ ಆರ್ಥಿಕ ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ, ಗ್ಯಾಸ್, ಪೆಟ್ರೋಲ್, ಡಿಸೇಲ್, ವಿದ್ಯುತ್ ಹಾಗೂ ನಿತ್ಯ ಉಪಯೋಗಿ ವಸ್ತುಗಳ ಬೆಲೆ ಏರಿಕೆ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು ಜೆ.ಡಿ.ಎಸ್

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರುಗಳ ಪದಗ್ರಹಣ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ನೂತನವಾಗಿ ಆಯ್ಕೆಯಾದ ಬ್ಲಾಕ್ ಅಧ್ಯಕ್ಷರುಗಳಾಗಿ ನೇಮಕರಾದ 15 ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಘಟಕಗಳ ಅಧ್ಯಕ್ಷರಾದ ಲಾರೆನ್ಸ್ ಡಿಸೋಜ ರವರ ನೇತೃತ್ವದಲ್ಲಿ ಜರುಗಿತು ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಮಾತನಾಡಿ, ಜಿಲ್ಲಾ ಕಾಂಗ್ರೆಸ್

ಬಿಜೆಪಿ ದಕ್ಷಿಣ ಮಂಡಲದ ವತಿಯಿಂದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿ

ಜನ ಸಂಘದ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿಯ ಕಾರ್ಯಕ್ರಮವು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ವೈಶ್ಯ ಎಜುಕೇಷನ್ ಸೊಸೈಟಿ ಸಭಾಂಗಣದಲ್ಲಿ ಮಂಡಲದ ಅಧ್ಯಕ್ಷರಾದ ವಿಜಯ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ. ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಜರಗಿತು. ಮೂಡ ಅಧ್ಯಕ್ಷರಾದ

ಬೈಂದೂರಿನ ನಾಡಾ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ

ಬೈಂದೂರು ತಾಲೂಕು ನಾಡ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮವನ್ನು ಪ್ರಾಥಮಿಕ ಶಾಲೆ ಹೆಮ್ಮುಂಜೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಲಸಿಕೆ ಹಾಕಿಸಿಕೊಳ್ಳಲು ದೂರದಿಂದ ಬರಲು ಸಾರಿಗೆ ವ್ಯವಸ್ಥೆ ಇಲ್ಲದೆ ಇರುವ ವ್ಯಕ್ತಿಗಳಿಗೆ ಲಸಿಕೆ ದೊರಕುವಂತೆ ಮಾಡುವಲ್ಲಿ ಪಂಚಾಯತ್ ಸಹಯೋಗದೊಂದಿಗೆ ಸಮೀಪದ ಪ್ರಾಥಮಿಕ ಶಾಲೆಯಲ್ಲಿ ಲಸಿಕಾ ನೀಡುವಲ್ಲಿ ಪ್ರಾಥಮಿಕ

ಪತ್ರಕರ್ತರಿಗೆ, ಕುಟುಂಬ ಸದಸ್ಯರಿಗೆ ಲಸಿಕಾ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬ ಸದಸ್ಯರಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಶಿಬಿರ ಬುಧವಾರ ಉರ್ವದ ಪತ್ರಿಕಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕೋವಿಡ್ ಸಾಂಕ್ರಾಮಿಕ ರೋಗ

ಬಂಟ್ವಾಳ: ಮಗನನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ತಂದೆ

ಬಂಟ್ವಾಳ: ತಂದೆಯೇ ತನ್ನ ಸ್ವಂತ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.  ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪ ಭಜನಾ ಮಂದಿರದ ಬಳಿ ನಿವಾಸಿ ಬಾಬು ನಾಯ್ಕ (58) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಸಾತ್ವಿಕ್ (15) ಕೊಲೆಯಾದ ಯುವಕ. ಕುಡಿತದ

ಕಲಾವಿದರ ಉಚಿತ ಲಸಿಕಾ ಶಿಬಿರಕ್ಕೆ ಶಾಸಕ ವೇದವ್ಯಾಸ ಕಾಮತ್ ಚಾಲನೆ

ಮಂಗಳೂರು : ಜಿಲ್ಲೆಯ ಜನರು ಗಾಬರಿ ಪಡುವ ಅಗತ್ಯವಿಲ್ಲ.  18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಹಂತ ಹಂತವಾಗಿ ಎರಡು ಮೂರು ತಿಂಗಳ ಒಳಗೆ ಲಸಿಕೆ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಹೇಳಿದರು. ಅವರು ತುಳು ನಾಟಕ ಕಲಾವಿದರ ಒಕ್ಕೂಟ (ರಿ), ಮಂಗಳೂರು ಇವರ ಆಶ್ರಯದಲ್ಲಿ ಬುಧವಾರ ಕದ್ರಿ ಗೋಕುಲ್ ಸಭಾಂಗಣದಲ್ಲಿ