Home Page 54

ಮಂಜೇಶ್ವರ: ಡಾ. ಡಿ. ಕೆ ಚೌಟರ 2ನೇ ವರ್ಷದ “ನೆನಪು” ಕಾರ್ಯಕ್ರಮ

ಮಂಜೇಶ್ವರ : ಜಮೀನ್ದಾರ್ ಕುಟುಂಬ ಹಿನ್ನೆಲೆಯಿಂದ ಬಂದರೂ ಬದುಕನ್ನು ನೊಂದವರ, ಶೋಷಿತರ ದನಿಯನ್ನಾಗಿಸಿದ ಕಲಾಪ್ರೇಮಿ, ರಂಗಕರ್ಮಿ,ಸಾಹಿತಿ, ಸಾಂಸ್ಕೃತಿಕ ರಾಯಭಾರಿ ದಿ. ಡಾ. ಡಿ. ಕೆ ಚೌಟರ 2ನೇ ವರ್ಷದ “ನೆನಪು” ಕಾರ್ಯಕ್ರಮ ಮಂಜೇಶ್ವರ ದ ಗೋವಿಂದ ಪೈ ನಿವಾಸ ’ಗಿಳಿವಿಂಡು’ನಲ್ಲಿ ನಡೆಯಿತು.ರಾಷ್ಟ್ರಕವಿಗೋವಿಂದ ಪೈ ಸ್ಮಾರಕ ಸಮಿತಿ ಕಾರ್ಯದರ್ಶಿ,

ಉಡುಪಿಯಲ್ಲಿ ಕಾಲು ಕೊಳೆತು ಅಸಹಾಯಕ ಸ್ಥಿತಿಯಲ್ಲಿದ್ದ ಬೀದಿ ಶ್ವಾನದ ರಕ್ಷಣೆ

ಉಡುಪಿ: ಬೀದಿ ಶ್ವಾನವೊಂದು ಕಾಲಿಗೆ ಗಾಯಗೊಳಗಾಗಿ ಕೆಲವು ವರ್ಷಗಳಿಂದ ಉಡುಪಿ ಮಿತ್ರ ಆಸ್ಪತ್ರೆ ಬಳಿ ಅಸಹಾಯಕ ಸ್ಥಿತಿಯಲ್ಲಿ ದಿನಗಳ ಕಳೆಯುತಿತ್ತು. ಶ್ವಾನದ ಅಸಹಾಯಕ ಪರಿಸ್ಥಿತಿ ಕಂಡು ಮರುಗಿದ ಪ್ರಾಣಿ ಪ್ರೀಯರಾದ, ಅನೀಶ್, ಭರತ್, ಸುಮನಾ, ನಿಖಿತಾ ಪೂಜಾರಿ, ಮಂಜುಳ ಕರ್ಕೆರಾ ಅವರು ಶ್ವಾನವನ್ನು ವಶಕ್ಕೆ ಪಡೆದು, ಖಾಸಗಿ ಪಶು ಚಿಕಿತ್ಸಾಲಯದಲ್ಲಿ ಚಿಕಿತ್ಸೆಗೆ

ವಾರಾಂತ್ಯದ ಕರ್ಫ್ಯೂಗೆ ವಿಟ್ಲ ಪೇಟೆ ಸಂಪೂರ್ಣ ಬಂದ್

ವಿಟ್ಲ: ವಿಟ್ಲದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಪಟ್ಟಣ ಪಂಚಾಯಿತಿ ನಿರ್ಣಯದಂತೆ ಶನಿವಾರ ಮತ್ತು ಭಾನುವಾರ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಿದ್ದು, ಶನಿವಾರ ವಿಟ್ಲ ಪೇಟೆ ಸಂಪೂರ್ಣವಾಗಿ ಸ್ತಬ್ಧ ಗೊಂಡಿದೆ. ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿಗಳು ಬಂದ್ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ ಯಾವುದೇ ಅಂಗಡಿಗಳು

ಫ್ಲೈಯಿಂಗ್ ಸಿಖ್ ಖ್ಯಾತಿಯ ಭಾರತದ ಮಾಜಿ ಅಥ್ಲಿಟ್ ಮಿಲ್ಕಾ ಸಿಂಗ್ ವಿಧಿವಶ

‘ಫ್ಲೈಯಿಂಗ್ ಸಿಖ್’ ಖ್ಯಾತಿಯ ಭಾರತ ಮಾಜಿ ಅಥ್ಲಿಟ್ ಮಿಲ್ಖಾ ಸಿಂಗ್ (91) ಅವರು ಕಳೆದ ರಾತ್ರಿ ನಿಧನರಾದರು. ಕಳೆದ ಕೆಲವು ದಿನಗಳ ಹಿಂದೆ ಜ್ವರ ಪೀಡಿತರಾಗಿದ್ದ ಮಿಲ್ಖಾ ಸಿಂಗ್ ಅವರು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಿಲ್ಖಾ ಅವರ ಪತ್ನಿ ನಿರ್ಮಲ್ ಅವರು ಐದು ದಿನದ ಹಿಂದೆಯಷ್ಟೇ ನಿಧನ ಹೊಂದಿದ್ದರು. ಟ್ರ್ಯಾಕ್

ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ‌ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ‌ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು

ಉದಯ ಗಾಣಿಗ ಕೊಲೆ ಆರೋಪಿಗಳನ್ನು ರಕ್ಷಿಸಲು ಬಿಜೆಪಿ ಮುಖಂಡರಿಂದ ಯತ್ನ:  ಗೋಪಾಲ ಪೂಜಾರಿ ಆರೋಪ

ಯಡಮೊಗೆ ಉದಯ ಗಾಣಿಗ ಅವರ ಕೊಲೆ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಬಿಜೆಪಿ ಮುಖಂಡರು ಪ್ರಯತ್ನಿಸುತ್ತಿದ್ದಾರೆ ಎಂದು ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ ಆರೋಪಿಸಿದ್ದಾರೆ. ಕಾಪುವಿನಲ್ಲಿ ಅವರು ಮಾಧ್ಯಮದವರೊಂದಿಗೆ ಈ ಬಗ್ಗೆ ಮಾತನಾಡಿದರು. “ಈ ಕೊಲೆಯ ಕುರಿತು ವಿಸ್ತ್ರತ ತನಿಖೆ ನಡೆಸಿ, ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಉಡುಪಿ ಜಿಲ್ಲಾ ಪೊಲೀಸ್

ಲಾಕ್‌ಡೌನ್ ಸಂಕಷ್ಟಕ್ಕೀಡಾದ ರೈತ ಸಮುದಾಯ: ನೆರವಿನ ಹಸ್ತ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ

ಕೋವಿಡ್ ಲಾಕ್‌ಡೌನ್‌ನಿಂದಾಗಿ ರೈತ ಸಮುದಾಯ ಸಂಕಷ್ಟಕ್ಕೀಡಾಗಿದ್ದು, ಈ ಸಂಕಷ್ಟದ ಪರಿಹಾರಕ್ಕೆ ಒತ್ತಾಯಿಸಿ ರಾಜ್ಯ ರೈತ ಸಂಘದ ಕರೆಯ ಮೇರೆಗೆ ರಾಜ್ಯಾದ್ಯಂತ ಎಲ್ಲಾ, ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ರೈತರಿಂದ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದು ಮಂಗಳೂರಿನಲ್ಲೂ ರೈತ ಮುಖಂಡರು ಅಪರ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ

ಮಾಣಿಬೆಟ್ಟು ಶ್ರೀ ಕೋರ್ದಬ್ಬು ಪರಿವಾರ ದೈವಸ್ಥಾನ:ಉತ್ಖಲನ ಸಂದರ್ಭ ಪ್ರಾಚೀನ ಕಾಲದ ದೈವದ ಪರಿಕರಗಳು ಪತ್ತೆ

ಕೈಕಂಬ: ಗುರುಪುರ ಮಾಣಿಬೆಟ್ಟು ಶ್ರೀ ಕೊರ್‍ದಬ್ಬು ಪರಿವಾರ ದೈವಸ್ಥಾನಕ್ಕೆ ಹತ್ತಿರದಲ್ಲಿದ್ದ ಮೂಲ ಸಾನಿಧ್ಯವಿದ್ದ ಜಾಗದಲ್ಲಿ ಉತ್ಖಲನ ಮಾಡಿದಾಗ ಸುಮಾರು 300 ವರ್ಷಗಳಷ್ಟು ಹಳೆಯದಾದ ದೈವದ ಮೂರ್ತಿ, ಪರಿಕರಗಳು ಪತ್ತೆಯಾಗಿವೆ. ಈ ಜಾಗದಲ್ಲಿ ದೋಷವಿದೆ ಮತ್ತು ಹಳೆಯ ದೈವಸ್ಥಾನವಿದ್ದ ಜಾಗದಲ್ಲಿರಬಹುದಾದ ದೈವದ ಸೊತ್ತುಗಳ ಪತ್ತೆ ಹಚ್ಚಿ, ವಿಸರ್ಜಿಸಿದಾಗ ದೋಷ

ವಿಟ್ಲ ಪೇಟೆಗೆ ಬರುವವರಿಗೆ ಕೋವಿಡ್ ಪರೀಕ್ಷೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ನಿರ್ಣಯದಂತೆ ವಿಟ್ಲ ಪೇಟೆಗೆ ಆಗಮಿಸುವ ಜನರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಇಂದು ಒಟ್ಟು 80 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ವಿಟ್ಲ ಪಟ್ಟಣ ಪಂಚಾಯತ್ ಕೊರೊನಾ ಟಾಸ್ಕ್ ಪೋರ್ಸ್ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ವಾರಾಂತ್ಯ ಕರ್ಫ್ಯೂ ವಿಧಿಸಲಾಗಿದ್ದು, ಪ್ರತಿದಿನ ಪೇಟೆಗೆ ಬರುವ ಜನರನ್ನು ವಿಟ್ಲ ಪೇಟೆಯ ಪ್ರವೇಶ

ಡಿಸಿಎಂ ಅಶ್ವತ್ಥ್ ನಾರಾಯಣ್‌ ರಿಂದ ಪುತ್ತೂರಿನ ಶಾಸಕರ ವಾರ್ ರೂಂಗೆ ಆಕ್ಸಿಜನ್ ಕಾನ್ಸನ್‌ ಟ್ರೇಟರ್

ಪುತ್ತೂರು: ಕೋವಿಡ್ ಸೋಂಕಿನ ನಿಯಂತ್ರಣದಲ್ಲಿ ಪುತ್ತೂರು ಶಾಸಕರ ವಾರ್‌ರೂಮ್ ಮೂಲಕ ನಡೆಯುವ ಉತ್ತಮ ಕಾರ್ಯವೈಖರಿಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್‌ರವರು ಪುತ್ತೂರು ಶಾಸಕರ ವಾರ್‌ರೂಮ್‌ಗೆ ಕೋವಿಡ್ ಸೋಂಕಿತ ರೋಗಿಗಳ ಆರೈಕೆಗಾಗಿ 5 ಕೃತಕ ಆಕ್ಸಿಜನ್ ಕಾನ್ಸನ್‌ಟ್ರೇಟರ್ ಯಂತ್ರವನ್ನು ಹಸ್ತಾಂತರಿಸಿದರು. ಶಾಸಕ ಸಂಜೀವ