Home Page 6

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಪುತ್ತೂರಿನಲ್ಲಿ ಬಜರಂಗದಳ, ವಿಶ್ವ ಹಿಂದೂ ಪರಿಷತ್

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಿನಿ ವಿಧಾನ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ದೇಶದ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಪಾಕಿಸ್ತಾನಿ

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ : ರೈತರಿಗೆ ಅನ್ಯಾಯ

ಮೂಡುಬಿದಿರೆ : ಮಂಗಳೂರು-ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ 169 ಚತುಷ್ಪಥ ಹೆದ್ದಾರಿ ಯೋಜನೆಗೆ ಭೂಸ್ವಾಧೀನಕ್ಕೊಳಪಡುವ ಹೆಚ್ಚಿನ ಭೂಮಿಯು ಕೃಷಿಗೆ ಸಂಬಂಧಿಸಿದ್ದಾಗಿದೆ ಜನಪ್ರತಿನಿಧಿಗಳು ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿದು ಹೆದ್ದಾರಿ ಪಥವನ್ನು ಬದಲಾಯಿಸಿದಲ್ಲದೆ ಕಾನೂನುಬಾಹಿರ ನಡೆಯಿಂದ ರೈತರಿಗೆ ನ್ಯಾಯಯುತವಾಗಿ

ಹಿಂಜಾವೇ ಕಾರ್ಯಕರ್ತರಿಗೆ ಠಾಣಾಧಿಕಾರಿ ಹೊಡೆದಿದ್ದಾರೆಂಬ ಆರೋಪ ಕಾರ್ಯಕರ್ತರಿಂದ ನಗರ ಠಾಣೆಗೆ ಮುತ್ತಿಗೆ

ಕುಂದಾಪುರ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಗೆ ನಗರ ಠಾಣಾಧಿಕಾರಿ ಹೊಡೆದಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆಯ ನೂರಾರು ಕಾರ್ಯಕರ್ತರು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿ ಭಜನೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ ಅನ್ಯಧರ್ಮದ ಹುಡಗನೊಬ್ಬ ಚೈತ್ರಾ ಕುಂದಾಪುರ ಅವರ ಬಗ್ಗೆ ಅವಹೇಳನಕಾರಿ ವ್ಯಾಟ್ಸಪ್ ಸ್ಟೇಟಸ್ ಹಾಕಿದ ಹಿನ್ನೆಲೆ ಆ ಹುಡುಗ

ಅನಿಮಲ್ ಪ್ರಿಂಟ್ ಮೂಲಕ ಗಮನ ಸೆಳೆದ ಡಾ, ಜ್ಯೋತಿ ಬೆಹಲ್

ಬೆಂಗಳೂರಿನ ಜನಪ್ರಿಯ ಫ್ಯಾಶನ್ ಡಿಸೈನರ್ ಡಾ.ಜ್ಯೋತಿ ಬೆಹಲ್ ಅವರು ವೈವಿಧ್ಯಮಯ ಫ್ಯಾಶನ್ ಶೂಟ್‍ಗಳ ಮೂಲಕ ಗಮನ ಸೆಳೆಯುತ್ತಿರುತ್ತಾರೆ. ಇತ್ತೀಚೆಗೆ ಶಿವ ರೂಪಿಣಿಯಾಗಿ ಮಿಂಚಿದ್ದ ಅವರು ಇದೀಗ ಅನಿಮಲ್ ಪ್ರಿಂಟ್ ಮೂಲಕ ಆಕರ್ಷಣೆಯ ಕೇಂದ್ರವಾಗಿದ್ದಾರೆ. ತಾವೇ ಡಿಸೈನ್ ಮಾಡಿದ ಅನಿಮಲ್ ಪ್ರಿಂಟ್ ಡಿಸೈನರ್ ವೇರ್ ಗೆ ಸ್ವತಾ: ಡಾ.ಜ್ಯೋತಿ ಬೆಹಲ್ ಅವರು ಮೊಡೆಲ್ ಆಗಿ ಪೊಟೋ

ಚೆಲುವಿನ ಚುಲುಬುಲೀಸ್ ಮಹಿಳೆಯರಿಂದ ದಾಂಡಿಯಾ ಸಂಭ್ರಮ

ಕೊರೊನಾ ಕಾರಣದಿಂದಾಗಿ ಅದೆಷ್ಟೋ ಮಂದಿ ಕಳೆದ ಎರಡು ವರ್ಷಗಳಿಂದ ಮನೆಯ ಹೊರಗಿನ ಆಯೋಜನೆಯ ಸಾಂಸ್ಕøತಿಕ ಕಾರ್ಯಕ್ರಮ , ಸಂಭ್ರಮದಿಂದ ವಂಚಿತರಾಗಿದ್ದರು. ಇದೀಗ ಮತ್ತೆ ಸನ್ನಿವೇಶವು ಸಹಜ ಸ್ಥಿತಿಗೆ ಬರುತ್ತಿದ್ದು, ಸಾಂಸ್ಕøತಿಕ ಕಲರವ ಸಂಭ್ರಮ ಕಾಣಿಸಿಕೊಳ್ಳುತ್ತಿದೆ. ಬೆಂಗಳೂರಿನ ಚೆಲುವಿನ ಚುಲುಬುಲೀಸ್ ಮಹಿಳಾ ತಂಡದವರು ಖ್ಯಾತ ಡಿಸೈನರ್ ಹಾಗೂ ಮೋಡೆಲ್ ಪ್ರಿಯಾ ಕುಮಾರ್

ಸಿಐಎಸ್‌ಎಫ್ ಏಕತಾ ಸೈಕಲ್ ರ್‍ಯಾಲಿ: ಪಣಂಬೂರಿನಲ್ಲಿ ಸೈಕಲ್ ರ್‍ಯಾಲಿಗೆ ಸ್ವಾಗತ

75 ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ದೇಶದ ಕೇಂದ್ರೀಯ ಕೈಗಾರಿಕಾ ಭದ್ರತಾ ದಳದ ಯೋಧರು ಕೇರಳದ ತಿರುವನಂತಪುರದಿಂದ ಗುಜರಾತ್‌ನ ಕೇವಾಡಿಯವರೆಗೆ ಸೈಕಲ್ ರ್‍ಯಾಲಿ ಹಮ್ಮಿಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸಿತು. ನಿರತ ಯೋಧರನ್ನು ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಾರ್ಖಾನೆಯ ಮತ್ತು

ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ

ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು. ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆಯನ್ನು

ಸಂಬಳ ಸಿಗದೆ ಪರದಾಡುತ್ತಿರುವ ಕೆ ಎಸ್ ಆರ್ ಟಿ ಸಿ ನೌಕರರು : ಬಿಎಂಎಸ್ ಸಂಘಟನೆಯಿಂದ ಧರಣಿಗೆ ನಿರ್ಧಾರ

ಪುತ್ತೂರು:ಕೆ ಎಸ್ ಆರ್ ಟಿ ಸಿ ಮಜ್ದೂರ್ ಸಂಘದ ಪುತ್ತೂರು ವಿಭಾಗವು 2004ರಿಂದ ಸಾರಿಗೆ ಸಂಸ್ಥೆಯ ಉಳಿಯುವಿಗಾಗಿ ಹಲವಾರು ಕಾನೂನಾತ್ಮಕ ಹೋರಾಟಗಳನ್ನು ಮಾಡಿಕೊಂಡು ಬಂದಿದೆ. ಸಂಸ್ಥೆಯ ವಿರುದ್ದ ಯಾವುದೇ ಮುಷ್ಕರವನ್ನು ಸಂಘವು ಮಾಡಿಲ್ಲ. ಕಾನೂನು ಸಮ್ಮತ ವಿಚಾರದಲ್ಲಿ ಕಾರ್ಮಿಕರಿಗೆ ಈಗ ಆಗಿರುವ ಅನ್ಯಾಯವನ್ನು ವಿರೋಧಿಸಿ ಅ. 21ರಿಂದ ಕೆಎಸ್‍ಆರ್‍ಟಿಸಿ ಪುತ್ತೂರು

ಪುತ್ತೂರಿನ ಕೊಡಂಗೆಯಲ್ಲಿ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 10 ಮಂದಿ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪರವರ ಪುತ್ರ ರಾಘವ ರವರ ಮನೆಯಲ್ಲಿ ಈ ಘಟನೆ ನಡೆದಿದ್ದು ರಾಘವ, ಅವರ ತಾಯಿ ಹೊನ್ನಮ್ಮ, ಪತ್ನಿ ಲತಾ, ಪುತ್ರಿ ತೃಷಾ, ಸಹೋದರಿ ಬೇಬಿ, ಬಾವಂದಿರಾದ ದೇವಪ್ಪ, ಕೇಶವ, ರಾಘವರವರ

ಕಾಪುವಿನಲ್ಲಿ ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ರಾಜ್ಯ ಸರಕಾರದ ಧರ್ಮ ವಿರೋಧಿ ಮತ್ತು ಕೇಂದ್ರ ಸರಕಾರದ ಕೃಷಿ ವಿರೋಧಿ ಹಾಗೂ ಬೆಲೆ ಏರಿಕೆ ಮತ್ತು ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪುವಿನ ಶ್ರೀ ಜನಾರ್ದನ ದೇವಸ್ಥಾನದ ಎದುರಿನಿಂದ ಪೇಟೆಯವರೆಗೆ ಸಂಜೆ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್